Month: June 2023

charmi-puri: ಚಾರ್ಮಿ ಮತ್ತು ಜಗನ್ನಾಥರ ಆಲೋಚನೆಯೇ ಬೇರೆ!

ಸಿನಿಮಾ ಮಾತ್ರವಲ್ಲ; ಯಾವುದೇ ಕ್ಷೇತ್ರಗಳಲ್ಲಿಯಾದರೂ ಸೋಲು ಗೆಲುವೆಂಬುದು ಮಾಮೂಲು. ಆದರೆ, ವಿಪರೀತವಾದ ಪ್ರಚಾರದ ಪಟ್ಟುಗಳಿರೋದರಿಂದಾಗಿ ಸಿನಿಮಾ ರಂಗದಲ್ಲಿ (filme industry) ಸೋಲೂ ಕೂಡಾ ಗೆಲುವನ್ನು ಸರಿಗಟ್ಟುವಂತೆ ಸುದ್ದಿಗೆ...

vaijanath biradar: ನೈಂಟಿ ಹ್ಯಾಂಗೋವರ್‍ನಲ್ಲಿರೋ ಬಿರಾದಾರ್‍ಗೆ ಎಪ್ಪತ್ತು ತುಂಬಿತಂತೆ!

ಕಲೆಯನ್ನೇ ನಂಬಿ ಬದುಕೋ ಜೀವಗಳನ್ನು ಸುತ್ತಿಕೊಳ್ಳುವ ಸಂಕಷ್ಟಗಳು ನೂರಾರು. ಅಂಥಾ ಸಾವಿರ ಸವಾಲುಗಳಿಗೆ ಎದೆಗೊಟ್ಟು, ಏಳುಬೀಳುಗಳನ್ನು ಅವುಡುಗಚ್ಚಿ ಸಹಿಸಿಕೊಂಡು, ಎಡವಿದಾಗೆಲ್ಲ ಸಾವರಿಸಿಕೊಂಡು ಕಲೆಯನ್ನೇ ಉಸಿರೆಂದುಕೊಂಡವರು ಮಾತ್ರವೇ ಕಲಾವಿದರಾಗಿ...

sathyam: ಕಲಾತ್ಮಕ ಹಾದಿಯಲ್ಲೊಂದು ಕಮರ್ಶಿಯಲ್ ಮೈಲಿಗಲ್ಲು!

ಹೊಸಾ ಹಾದಿಯತ್ತ ಹೊರಳಿಕೊಂಡಿರುವ ಕನ್ನಡ ಚಿತ್ರರಂಗದ ಪಾಲಿಗೀಗ ಒಂದಷ್ಟು ಭಿನ್ನ ಪ್ರಯತ್ನಗಳು, ಗೆಲುವುಗಳು ಜಮೆಯಾಗುತ್ತಿವೆ. ಈ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ಮತ್ತೂ ಒಂದಷ್ಟು ಸಿನಿಮಾಗಳು ಸದ್ದೇ...

rishabh shetty: ಬಿಜೆಪಿ ಪಾಳೆಯದಲ್ಲಿ ತಣ್ಣಗೆ ನಡೆಯುತ್ತಿದೆ ಕಸರತ್ತು!

ಕಾಂತಾರ (kanthara) ಚಿತ್ರಕ್ಕೆ ದಕ್ಕಿದ ಮಹಾ ಯಶಸ್ಸಿನ ಪ್ರಭೆಯಿನ್ನೂ ಮಿಣುಕು ಹಾಕುತ್ತಿದೆ. ಇದೇ ಹೊತ್ತಿನಲ್ಲಿ ಆ ಯಶದ ರೂವಾರಿಯಾದ ರಿಷಭ್ ಶೆಟ್ಟಿ (rishabh shetty) ಕಾಂತಾರ ಸೀಕ್ವೆಲ್‍ಗಾಗಿ...

greeshma shridhar: ಅಪರೂಪದ ಪಾತ್ರಗಳೇ ಅರಸಿ ಬಂದಾಗ..!

ಕೃಷ್ಣೇಗೌಡ ನಿರ್ದೇಶಿಸಿ, ನಿರ್ಮಾಣ ಮಾಡಿರುವ `ನಾನು ಕುಸುಮ’ (naanu kusuma) ಚಿತ್ರ ಜೂನ್ 30ರಂದು ಬಿಡುಗಡೆಗೊಳ್ಳಲಿದೆ. ಒಂದು ಭಿನ್ನ ಕಥಾನಕ ಬೇರೆಯದ್ದೇ ಧಾಟಿಯಲ್ಲಿ ದೃಷ್ಯರೂಪಕ್ಕಿಳಿದಾಗ ಅದರ ಬಗೆಗೊಂದು...

daisy bopanna: ಆಕೆಯ ಗಾಳಿಪಟ ಹಾರಾಡಲೇ ಇಲ್ಲ!

ಹತ್ತಾರು ಸಿನಿಮಾಗಳಲ್ಲಿ ನಟಿಸಿ, ಕನ್ನಡದ ಪ್ರೇಕ್ಷಕರ ಮನಸೆಳೆದಿದ್ದ ಹುಡುಗಿ (daisy bopanna) ಡೈಸಿ ಬೋಪಣ್ಣ. ಅಷ್ಟಕ್ಕಕೂ ಕೊಡಗಿನಿಂದ ಬಂದು ಕನ್ನಡದಲ್ಲಿ ನೆಲೆ ಕಂಡುಕೊಂಡ ನಟಿಯರಿಗೇನೂ ಬರವಿಲ್ಲ. ಅಲ್ಲಿಂದ...

samantha-trisha: ಒಂದೇ ಸಲ ಕುದುರಿಕೊಳ್ತು ಇಬ್ಬರ ಲಕ್ಕು!

ಯಾವುದೇ ಸಮಸ್ಯೆಗಳ ಕಾವಳ ಸರಿದು ಹೊಸಾ ದಿಕ್ಕು ಗೋಚರಿಸುತ್ತದೆಂಬುದು ಪ್ರತೀ ಜೀವಗಳ ನಂಬುಗೆ. ಆದರೆ, ಕೆಲವರ ಜೀವನದಲ್ಲಿ ಮಾತ್ರವೇ ಅದು ಬಹುಬೇಗನೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹೇಳೋದಾದರೆ,...

marakasthra: ಮತ್ತೆ ಅಬ್ಬರಿಸಲಿದ್ದಾಳೆ ಚಾಮುಂಡಿ!

ಒಂದಿಡೀ ಚಿತ್ರರಂಗ ಪುರುಷ ಕೇಂದ್ರಿತ ವ್ಯವಸ್ಥೆಯಲ್ಲಿ ಬಂಧಿಯಾಗಿರುವಾಗಲೇ, ಮಾಸ್ ಹೀರೋಯಿನ್ ಆಗಿ ಸೈ ಅನ್ನಿಸಿಕೊಂಡವರು ಕನಸಿನ ರಾಣಿ (malashri) ಮಾಲಾಶ್ರೀ. ಹೆಣ್ಣುಮಕ್ಕಳನ್ನು ಒಂದು ಸೀಮಿತ ಪರಿಧಿಗೆ ಕಟ್ಟಿನಿಲ್ಲಿಸಿದ್ದ...

naanu kusuma: ಕೃಷ್ಣೇಗೌಡರು ಜೀವ ತುಂಬಿರೋ ಪಾತ್ರ ಹೇಗಿದೆ ಗೊತ್ತಾ?

ಕೃಷ್ಣೇಗೌಡ ನಿರ್ಮಾಣ ಮಾಡಿ, ನಿರ್ದೇಶಿಸಿರುವ `ನಾನು ಕುಸುಮ’ ಚಿತ್ರ ಇದೇ ಜೂನ್ 30ರಂದು ತೆರೆಗಾಣುತ್ತಿದೆ. ಒಂದು ಅಲೆಯ ಸಿನಿಮಾಗಳು ಸದ್ದು ಮಾಡುತ್ತಿರುವಾಗ, ಬೇರೊಂದು ಬಗೆ ರುಚಿ ಹತ್ತಿಸುವ...

adipurush: ಓಂ ರಾವುತ್ ಕೊಟ್ಟಿದ್ದು ರೌರವ ಅನುಭವ!

ಈಗಂತೂ ಪ್ರಾದೇಶಿಕ ಭಾಷೆಗಳ ಸಿನಿಮಾಗಳೇ ಬಾಲಿವುಡ್ (bollywood) ಮಂದಿಯ ಎದೆ ಅದುರುವಂತೆ ಸದ್ದು ಮಾಡುತ್ತಿವೆ. ಒಂದು ಕಾಲಕ್ಕೆ ಬೇರೆ ಭಾಷೆಗಳ ಸಿನಿಮಾಗಳನ್ನು ಹೀಗಳೆದು ಮೆರೆಯುತ್ತಿದ್ದವರೇ, ಇಂದು ಅಂಥಾ...