Month: July 2023

multi starrer movie:ಶಿವಣ್ಣನೊಂದಿಗೆ ಮಿಂಚಲಿದ್ದಾರೆ ಗಣೇಶ್-ಅಜಯ್ ರಾವ್!

ಒಂದಷ್ಟು ಹಿಟ್ ಸಿನಿಮಾಗಳು ಬಂದು ಚಿತ್ರರಂಗ ಕಳೆಗಟ್ಟಿಕೊಂಡಾಗಲೂ, ಸೋಲುಗಳೆದುರಾಗಿ ಕಳೆಗುಂದಿದಾಗಲೂ ಸಿನಿಮಾ ಪ್ರೇಮಿಗಳಲ್ಲಿ ಒಂದಷ್ಟು ಬಯಕೆಗಳು ಬೆಚ್ಚಗಿರುತ್ತವೆ. ಅಂಥಾ ಬಯಕೆಗಳ ಸಾಲಿನಲ್ಲಿ (multi starrer movie) ಮಲ್ಟಿ...

body shaming: ಹಿಂಸೆ ಕೊಟ್ಟ ಕೀಚಕ ನಿರ್ದೇಶಕರ್ಯಾರು?

ಸಿನಿಮಾ ರಂಗದಲ್ಲಿ ನಾಯಕಿಯಾಗಿ ಮಿಂಚಬೇಕೆಂಬ ಬಯಕೆ ಬಹುತೇಕ ಸಾಮಾನ್ಯ ಹುಡುಗಿಯರೊಳಗೂ ಇದ್ದೇ ಇರುತ್ತದೆ. ಆದರೆ, ಹಾಗೆ ಸಿನಿಮಾರಂಗಕ್ಕೆ ಅಡಿಯಿರಿಸಿ, ಕಾಲೂರಿ ನಿಲ್ಲಬೇಕೆಂದರೆ ಸಾಕಷ್ಟು ಸವಾಲುಗಳಿಗೆ ಎದೆಯೊಡ್ಡಬೇಕಾಗುತ್ತದೆ. ಅಲ್ಲೆದುರಾಗುವ...

kanal kannan: ಐಲು ಆಸಾಮಿ ಸ್ಟಂಟ್ ಮಾಸ್ಟರ್ ಜೈಲುಪಾಲು!

ಮಾಡೋ ಕ್ಯಾಮೆ ಬಿಟ್ಟು ಮತ್ತೇನೋ ಮಾಡಲು ಹೋದರೆ ಮತ್ಯಾವುದೂ ಬಗನೆಗೂಟ ಜಡಿದುಕೊಳ್ಳುವುದು ಖಾಯಂ. ಆದರೆ, ಕೆಲ ಆಸಾಮಿಗಳಿಗೆ ಹಾಗೆ ಜಡಿಸಿಕೊಳ್ಳೋದರಲ್ಲೇ ಏನೋ ಆನಂದ. ಅಂಥಾ ವಿಶೇಷ ವ್ಯಕ್ತಿಗಳ...

tgaru2: ಶಿವಣ್ಣನ ಬರ್ತ್‍ಡೆಯಂದೇ ರೋಮಾಂಚನ!

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ (shivaraj kumar) ಮತ್ತೊಂದು ವಸಂತವನ್ನು ಎದುರುಗೊಂಡಿದ್ದಾರೆ; ಮತ್ತವೇ ಕೆನೆಯುವ ಚಿರಯೌವನವನ್ನು ಆವಾಹಿಸಿಕೊಂಡು. ಎನರ್ಜಿ ಎಂಬುದಕ್ಕೆ ಬ್ರ್ಯಾಂಡ್ ಅಂಬಾಸಡರ್ ಎಂಬಂತಿರೋ (shivanna) ಶಿವಣ್ಣನಿಗಾದ ವಯಸ್ಸು...

prabhas: ಕಡೆಗೂ ಬಾಹುಬಲಿಗೆ ಬುದ್ಧಿ ಬಂತು!

ಬಾಹುಬಲಿ ನಂತರದಲ್ಲಿ ಪ್ಯಾನಿಂಡಿಯಾ ಮಟ್ಟದಲ್ಲಿ ಮಿಂಚಿ, ವಿಶ್ವಾದ್ಯಂತ ಹವಾ ಎಬ್ಬಿಸಿರುವಾತ (prabhas) ಪ್ರಭಾಸ್. ಬಹುಬಲಿಯ ನಂತರದಲ್ಲಿ ಬಂದ ಪ್ರಭಾಸ್ (prabhas) ಚಿತ್ರಗಳು ನೆಲಕಚ್ಚಿವೆ. ಹೊರ ಜಗತ್ತಿನಲ್ಲಿ ಸೋಲೊಪ್ಪಿಕೊಂಡ...

hostelhudugaru bekagiddare: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ

ಪ್ರೀತಿ ಎಂಬುದು ಸಿನಿಮಾ ಚೌಕಟ್ಟಿಗೆ ಸದಾ ಕಾಲವೂ ಫ್ರೆಶ್ ಆಗಿ ಒಗ್ಗಿಕೊಳ್ಳುತ್ತದಲ್ಲಾ? ಅಂಥಾದ್ದೇ ಸಾರ್ವಕಾಲಿಕ ತಾಜಾತನ ಹೊಂದಿರುವ ಮತ್ತೊಂದು ಮಾಯೆ ಕಾಲೇಜು ಮತ್ತದರ ಆಸುಪಾಸಿನ ಸಮ್ಮೋಹಕ ವಾತಾವರಣ....

o manase: ಮಾಸ್ ಮೂಡಲ್ಲಿ ಮುಗ್ಗರಿಸಿದ ಧರ್ಮನ ಕ್ಲಾಸ್ ಕಥನ!

ಸಿನಿಮಾ ಎಂಬ ಮಾಯಕದ ಜಗತ್ತಿನಲ್ಲಿ ಸೋಲು ಗೆಲುವುಗಳ ಅಳತೆಗೋಲು ಕೆಲವೊಮ್ಮೆ ಅಂದಾಜಿಗೆ ನಿಲುಕುವುದಿಲ್ಲ. ನಟ, ನಟಿಯರಾಗಿ ನೆಲೆ ಕಂಡುಕೊಳ್ಳುವ ಎಲ್ಲ ಅರ್ಹತೆ, ಪ್ರತಿಭೆ (talent) ಇದ್ದವರನ್ನೂ ಗೆಲುವೆಂಬುದು...

vaishnavi gowda: ಮತ್ತೆ ಕಿರುತೆರೆಗೆ ಮರಳಿದಳು ಅಗ್ನಿಸಾಕ್ಷಿ ಸನ್ನಿಧಿ!

ಅಗ್ನಿಸಾಕ್ಷಿ (agni sakshi) ಅಂತೊಂದು ಸೀರಿಯಲ್ ಮೂಲಕವೇ ಅಗಾಧ ಪ್ರಮಾಣದಲ್ಲಿ ಜನಪ್ರಿಯತೆ ಗಳಿಸಿಕೊಂಡಿದ್ದಾಕೆ (vaishnavi gowda) ವೈಷ್ಣವಿ ಗೌಡ. ಕಿರುತೆರೆ ಪ್ರೇಕ್ಷಕರು ಯಾವ ಪರಿಯಾಗಿ ಆ ಧಾರಾವಾಹಿಯನ್ನು...

ambuja movie: ಮಹಿಳಾ ಪ್ರಧಾನ ಚಿತ್ರ ಮನಸಿಗೆ ಮುತ್ತಿಕ್ಕುವ ಮುನ್ಸೂಚನೆ!

ಒಂದು ಕಡೆಯಿಂದ ಚಿತ್ರರಂಗದ (filme industry) ಗರ್ಭದೊಳಗೆ ಅನಿಶ್ಚಿತ ವಾತಾವರಣವೊಂದು ಊಟೆಯೊಡೆಯುತ್ತಿದ್ದರೆ, ಮತ್ತೊಂದು ಮಗ್ಗುಲಿಂದ ಆಶಾದಾಯಕ ಬೆಳವಣಿಗೆಗಳು ಹರಳುಗಟ್ಟಿಕೊಳ್ಳುತ್ತಿವೆ. ಭಿನ್ನ ಆಲೋಚನೆ, ಪ್ರಯೋಗಾತ್ಮಕ ಗುಣಗಳ ಯುವ ಸಮೂಹವೊಂದು...

kiran raj: ಕನ್ನಡತಿಯ ಸಖನ ಕೈತುಂಬಾ ಸಿನಿಮಾಗಳ ಸರಮಾಲೆ!

ಕಿರುತೆರೆಯಿಂದ ಹಿರಿತೆರೆಗೆ ನಟ ನಟಿಯರ ಆಗಮನವೇನೂ ಹೊಸತಲ್ಲ. ಅಷ್ಟಕ್ಕೂ ಈ ಕ್ಷಣದಲ್ಲಿ ಪುಟ್ಟದೊಂದು ಪಾತ್ರದಲ್ಲಿ ಕಾಣಿಸಿಕೊಂಡವರೊಳಗೂ ಹಿರಿತೆರೆಯಲ್ಲಿ ಮಿಂಚಬೇಕೆಂಬ ಹಿರಿದಾದ ಆಸೆ ಇರುತ್ತದೆ. ಆದರೆ, ಧಾರಾವಾಹಿ ಜಗತ್ತಿನ...