Year: 2023

yava mohana murali kareyitho: ಇದು ಪಟೇಲ್ ವರುಣ್ ರಾಜ್ ಎರಡನೇ ಹೆಜ್ಜೆ!

ಮನಸು ವಿಹ್ವಲಗೊಂಡಾಗ, ನಂಬಿಕೆಗಳ ಪಕ್ಕೆಗೆ ಮೋಸದ ಈಟಿ ಚುಟ್ಟಿದಾಗ, ಒಂದು ನೀರವ ಮೌನ ಎದೆತಬ್ಬಿದಾಗೆಲ್ಲ ಬಹುತೇಕರ ಮನಸು `ಯಾವ ಮೋಹನ ಮುರಳಿ ಕರೆಯಿತೋ ದೂರ ತೀರಕೆ ನಿನ್ನನು’...

pinki elli review: ಅಬ್ಬರವಿಲ್ಲದೆ ಆದ್ರ್ರಗೊಳಿಸುವ ಅಪರೂಪದ ಚಿತ್ರ!

ಯಾವ ಕಮರ್ಶಿಯಲ್ ಸಿನಿಮಾಗಳಿಗೂ ಕಡಿಮೆಯಿಲ್ಲದಂತೆ ನಿರೀಕ್ಷೆಯ ತರಂಗಗಳನ್ನೆಬ್ಬಿಸಿದ್ದ ಚಿತ್ರ (pinki elli) `ಪಿಂಕಿ ಎಲ್ಲಿ’. ಪೃಥ್ವಿ ಕೋಣನೂರು (prithvi konanur)  ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ...

samantha ruth prabhu: ನೋವಿನ ಬಳಿಕ ಕಣ್ತೆರೆಯಿತು ನಲಿವಿನ ಪರ್ವ!

ಒಂದೆಡೆ ಛಿದ್ರಗೊಂಡಿದ್ದ ಖಾಸಗೀ ಬದುಕು, ಒಂಟಿಯಾಗಿ ನಿಂತಿದ್ದಾಗ ಬಂದು ತಬ್ಬಿಕೊಂಡ ಭಯಾನಕ ಖಾಯಿಲೆ... ಇದೆಲ್ಲದರಿಂದ ತಬ್ಬಿಗೊಂಡು, ರೌರವ ನರಕ ಅನುಭವಿಸಿದ್ದದ್ದಾಕೆ ನಟಿ (samantha) ಸಮಂತಾ. ಒಂದು ಕಾಲದಲ್ಲಿ...

jeevasakhi: ಕಿರುಚಿತ್ರದೊಂದಿಗೆ ಪರೀಕ್ಷೆಗೊಡ್ಡಿಕೊಂಡ ಸಂಗಮೇಶ್ ಪಾಟೀಲ್!

ಸಿನಿಮಾ ರಂಗದಲ್ಲಿ ಏನಾದರೊಂದು ಸಾಧಿಸಬೇಕೆಂಬ ಉತ್ಕಟ ಆಕಾಂಕ್ಷೆ ಯಾವ್ಯಾವುದೋ ಮೂಲೆಯಲ್ಲಿದ್ದವರನ್ನೂ (gandhinagar) ಗಾಂಧಿನಗರದತ್ತ ಸೆಳೆಯುತ್ತದೆ. ಹೇಗೋ ಮಾಡಿ ಸಿನಿಮಾ ತಂಡಗಳನ್ನು ಸೇರಿಕೊಂಡರೂ, ಇಲ್ಲಿ ಅಂದುಕೊಂಡಿದ್ದನ್ನು ಅವುಡುಗಚ್ಚಿ ಸಾಧಿಸೋದು...

kannada film industry: ಸಿನಿಮಾ ಮಂದಿ ಮಂಪರಿನಿಂದ ಹೊರಬರೋದು ಯಾವಾಗ?

ಈ ಹಿಂದೆ ದೇಶದ ರೈತರು ಪ್ರತಿಭಟನಾ ನಿರತರಾಗಿದ್ದಾಗ ಮೋದಿ (narendra modi) ಸರ್ಕಾರ ಅದನ್ನು ಹತ್ತಿಕ್ಕಲು ನಾನಾ ಸರ್ಕಸ್ಸುಗಳನ್ನು ನಡೆಸಿತ್ತು. ಆ ಹೋರಾಟದೊಂದಿಗೆ ಖಲಿಸ್ತಾನಿ ಉಗ್ರರು (khalistan...

vaghachipani: ವಾಘಚಿಪಾಣಿಯ ಕಥೆ ಏನಾಯ್ತು?

ಕನ್ನಡ ಚಿತ್ರರಂಗದ ಭಿನ್ನ ಅಭಿರುಚಿಯ ನಿರ್ದೇಶಕರ ಸಾಲಿನಲ್ಲಿ ಮುಂಚೂಣಿಯಲ್ಲಿರುವವರು9rishbh shetty) ರಿಷಭ್ ಶೆಟ್ಟಿ. ಕಾಂತಾರ (kanthara) ಚಿತ್ರದ ನಂತರವಂತೂ ರಿಷಭ್‍ರ ಪ್ರಭೆ ದೇಶಾದ್ಯಂತ ಹಬ್ಬಿಕೊಂಡಿದೆ. ಈ ಸಮ್ಮೋಹಕ...

rakesh adiga: ಸೋನು ಗೌಡಾಳ ಮುದ್ದಿನ ಹುಡುಗನ ಹೊಸಾ ಅವತಾರ!

ಅದೇನು ದುರಂತವೋ ಗೊತ್ತಿಲ್ಲ; ಕೆಲ ನಟರು ಎಲ್ಲ ರೀತಿಯಿಂದಲೂ ಅರ್ಹರಾಗಿದ್ದರೂ ಕೂಡಾ ಒಂದು ಬ್ರೇಕ್‍ಗಾಗಿ ವರ್ಷಗಟ್ಟಲೆ ಸೈಕಲ್ಲು ಹೊಡೆದು ಸರ್ಕಸ್ಸು ನಡೆಸಬೇಕಾಗುತ್ತೆ. ಕನ್ನಡ ಚಿತ್ರರಂಗದ ಮಟ್ಟಿಗೆ ಹೇಳೋದಾದರೆ,...

anikha surendran: ಕಿಸ್ಸಿಂಗ್ ಸೀನಲ್ಲಿ ಫುಲ್ ಮಿಂಚಿಂಗ್!

ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಬಾಲ ನಟಿಯರಾಗಿ ನಟಿಸಿದ್ದವರನೇಕರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮತ್ತೆ ಕೆಲವರು ಪತ್ತೆಯೇ ಇಲ್ಲದಂತೆ ಎಲ್ಲೆಲ್ಲೋ ಕಳೆದು ಹೋಗಿದ್ದಾರೆ. ಹಾಗೆ ಬಾಲ...

akshatha pandavapura: ಸವಾಲಿನ ಪಾತ್ರಗಳಿಗೆ ಹಾತೊರೆಯುವ ರಂಗಪ್ರತಿಭೆ!

ರಂಗಭೂಮಿ ಹಿನ್ನೆಲೆಯ ಪ್ರತಿಭಾನ್ವಿತ ನಟಿ ಅಕ್ಷತಾ ಪಾಂಡವಪುರ (akshatha pandavapura) ಈಗೊಂದಷ್ಟು ಕಾಲದಿಂದ ಭಾರೀ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರೋದು ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ `ಪಿಂಕಿ ಎಲ್ಲಿ’ (pinki...

krishnegowda: `ಪಿಂಕಿ ಎಲ್ಲಿ’ ಚಿತ್ರ ಹುಟ್ಟು ಪಡೆದ ಸೋಜುಗ!

ಒಂದು ಪ್ರಸಿದ್ಧ ಅಲೆಯೆದ್ದಾಗ ಎಲ್ಲರೂ ಅದರ ಹಿಂದೆ ಹೋಗಿ, ಬಹುತೇಕರು ಅದನ್ನೇ ಕನಸಾಗಿಸಿಕೊಳ್ಳುವುದು ಚಿತ್ರರಂಗದಲ್ಲಿ ಮಾಮೂಲು. ಇದೀಗ ಅದರ ಭಾಗವಾಗಿಯೇ ಪ್ಯಾನಿಂಡಿಯಾ (pan india movies) ಸಿನಿಮಾಗಳ...