druva sara martin ದುಃಖದ ಮಡುವಿನಲ್ಲಿರೋ ಧ್ರುವನಿಗೆ ದಕ್ಕಬಹುದೇ ವಿಕ್ಟರಿ?
ಅತ್ತ ಜೀವದಂತೆ ಹಚ್ಚಿಕೊಂಡಿದ್ದ ಅಣ್ಣ (chiarnjeevi sraja) ಚಿರು, ನಡುದಾರಿಯಲ್ಲೇ ಇನ್ನಿಲ್ಲವಾದ ಸಂಕಟ, ಇತ್ತ ಆ ದುಖಃವನ್ನು ಎದೆಯಲ್ಲಿಟ್ಟುಕೊಂಡೇ ವೃತ್ತಿ ಬದುಕನ್ನು ಸಂಭಾಳಿಸಿಕೊಳ್ಳುವ ಸವಾಲು... ಇವೆರಡನ್ನು ಸರಿದೂಗಿಸಿಕೊಳ್ಳಲು...