shabbash movie updates: ಸೆರೆಯಾಯ್ತು ಮಡಿಕೇರಿ ಸೀಮೆಯ ಪ್ರಾಕೃತಿಕ ಸೌಂದರ್ಯ!
ಚಿತ್ರೀಕರಣದ ಆರಂಭಿಕ ಹಂತದಿಂದಲೇ ಸದ್ದು ಮಾಡುತ್ತಾ ಮುಂದುವರೆಯುತ್ತಿರುವ ಚಿತ್ರ (shabbash movie) `ಶಭ್ಬಾಷ್’. ರುದ್ರಶಿವ (director rudrashiva) ನಿರ್ದೇಶನದ ಈ ಸಿನಿಮಾ ಎಲ್ಲರೂ ಅಚ್ಚರಿಗೊಳ್ಳುವ ಮಟ್ಟಿಗೆ ವೇಗವಾಗಿ...