Month: July 2025

pratham-darshan controvercy: ಬೂದಿ ಮುಚ್ಚಿದ ಕೆಂಡದ ಮೇಲೆ ಅಂಡೂರಿದ ಅವಿವೇಕಿ!

ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ...

junior movie review: ಗಣಿಗಳ್ಳನ ಮಗನ ಸಿನಿಮಾ ಹೀಗಿದೆ!

ಇದುವರೆಗೂ ಸಾಕಷ್ಟು ಹಣವಂತರ ಮಕ್ಕಳು ಸಿನಿಮಾ ನಟರಾಗಿ ಮೆರೆಯಲು ನೋಡಿದ್ದಾರೆ. ಎಲ್ಲವನ್ನೂ ಕಾಸಿನ ಬಲದಿಂದಲೇ ಖರೀದಿಸಬಲ್ಲ ತಿಮಿರು ಹೊಂದಿರುವವರು ತಮ್ಮ ಕುಡಿಗಳನ್ನು ಸ್ಟಾರ್‌ಗಳನ್ನಾಗಿಸುವ ಕನಸು ಕಾಣೋದು ಹೊಸತೇನಲ್ಲ....

Ekka movie review: ಎರಡನೇ ಪ್ರಯತ್ನದಲ್ಲೂ ತಪ್ಪಿತೇ ಯುವನ ಲೆಕ್ಕ!

ಹಾಡುಗಳು ಮತ್ತು (trailer) ಟ್ರೈಲರ್ ಮೂಲಕ ಭಾರೀ ಸದ್ದು ಮಾಡೋ ಸಿನಿಮಾಗಳ ಬಗ್ಗೆ ಸಹಜವಾಗಿಯೇ ನಿರೀಕ್ಷೆ ಮೂಡಿಕೊಳ್ಳುತ್ತೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂಥಾ ನಿರೀಕ್ಷೆಗಳ ಬೆನ್ನಲ್ಲಿಯೇ ಗುಮಾನಿಯೊಂದು...

mahavatar narasimha movie: ತಾಂತ್ರಿಕ ಕರಾಮತ್ತಿನ ದೈವೀಕ ಅನುಭೂತಿಯಿನ್ನು ನಿರಂತರ!

ಕನ್ನಡದ ಕೀರ್ತಿ ಪತಾಕೆ ಪ್ಯಾನಿಂಡಿಯಾ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿರುವ ನಿರ್ಮಾಣ ಸಂಸ್ಥೆ (hombale films) ಹೊಂಬಾಳೆ ಫಿಲಂಸ್. ಪಕ್ಕಾ ಕಮರ್ಶಿಯಲ್ ಸಿನಿಮಾಗಳನ್ನು ನಿರ್ಮಾಣ ಮಾಡೋದರ ಜೊತೆ ಜೊತೆಗೇ...

Ekka movie trailer review: ಎರಡನೇ ಚಿತ್ರದಲ್ಲಿ ದಡ ಸೇರಬಹುದಾ ದೊಡ್ಮನೆ ಹುಡ್ಗ?

ಯುವ ರಾಜ್ ಕುಮಾರ್ (yuva rajnkumar) ನಟಿಸಿರುವ ಎಕ್ಕ (Ekka movie) ಚಿತ್ರದ ಸುತ್ತಾ ಸಿನಿಮಾ ಪ್ರೇಮಿಗಳ ವಲಯದಲ್ಲಿ ಚರ್ಚೆ ಶುರುವಾಗಿದೆ. ಆರಂಭಿಕವಾಗಿಯೇ ಒಂದಷ್ಟು ಹಿನ್ನಡೆ ಅನುಭವಿಸಿದ್ದ...

hacche kannada movie: ಗೆಲುವಿನ ಅಚ್ಚೊತ್ತಬಹುದೇ ಹೊಸಬರ ಹಚ್ಚೆ?

ಕನ್ನಡ ಚಿತ್ರರಂಗಕ್ಕೆ ಹೊಸಬರ ಆಗಮನ ಪ್ರಕ್ರಿಯೆ ಅನೂಚಾನವಾಗಿ ಮುಂದುವರೆದಿದೆ. ಹೀಗೆ ಆಗಮಿಸೋ ಹೊಸಬರ ತಂಡಗಳು ಕಾಲಿಟ್ಟಲ್ಲೆಲ್ಲ ಗೆಲುವು ದಕ್ಕುತ್ತದೆಂದೇನೂ ಇಲ್ಲ. ಆದರೆ, ಹೊಸಬರ ಆಗಮನವಾದಾಗ ಹೊಸತೇನೋ ಛಳುಕು...

swapna mantapa movie: ಮಾಸ್ ಭರಾಟೆಯ ನಡುವಲ್ಲೊಂದು ಭಿನ್ನ ಆಲಾಪ!

ಕನ್ನಡ ಚಿತ್ರರಂಗದಲ್ಲೀಗ ಹಂತ ಹಂತವಾಗಿ ಹೊಸಾ ಅಲೆ ಮೂಡಿಕೊಳ್ಳುತ್ತಿದೆ. ಕೆಲ ಮಂದಿ ಇನ್ನೂ (kgf movie) ಕೆಜಿಎಫ್‌ನ ಮಸಿ ಮಸಿ ಛಾಯೆಯಲ್ಲಿ ಉರುಳಾಡುತ್ತಿರುವಾಗಲೇ, ಒಂದಷ್ಟು ಭಿನ್ನ ಧಾಟಿಯ...

KD movie trailer review: ಕೇಡಿ ಟ್ರೈಲರಿನಲ್ಲಿ ಕಾಣಿಸಿತೇ ಗೆಲುವಿನ ಕಿಡಿ?

ಸಿನಿಮಾ ಪ್ರಚಾರದ ಪಟ್ಟುಗಳಲ್ಲಿ ಪಾರಂಗತರಾಗವಿರುವ ಜೋಗಿ ಪ್ರೇಮ್ ಶೋಮ್ಯಾನ್ ಅನ್ನೋ ಬಿರುದಾಂಕಿತವನ್ನು ತನ್ನದಾಗಿಸಿಕೊಂಡಿದ್ದಾರೆ. ಒಂದೆರಡು ಹಿಟ್ ಸಿನಿಮಾಗಳ ನಂತರ ನಾನಾ ಏರಿಳಿತ ಕಂಡಿರುವ ಪ್ರೇಮ್ಸ್ ಆಗಾಗ ಫೀನಿಕ್ಸಿನಂತೆ...

pooja hegde: ಮಂಗಳೂರು ಹುಡುಗಿಗೆ ಮತ್ತೊಂದು ಹಿನ್ನಡೆ!

ತೆಲುಗು ಚಿತ್ರರಂಕ್ಕೆ ಕರುನಾಡಿಂದ ಹೋಗಿ ಮಿಂಚಿದ್ದವರಲ್ಲಿ ಪೂಜಾ ಹೆಗ್ಡೆ ಮುಂಚೂಣಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ. ರಶ್ಮಿಕಾಗೂ ಮೊದಲೇ ಸ್ಟಾರ್ ನಟಿಯಾಗಿ ಪೂಜಾ ತೆಲುಗಿನಲ್ಲಿ ನೆಲೆ ಕಂಡುಕೊಂಡಿದ್ದಳು. ತೆಲುಗು ನಾಡಲ್ಲಿ...

rashmika mandanna: ಅಟ್ಲಿ ಚಿತ್ರಕ್ಕೂ ಆಕೆಯೇ ನಾಯಕಿ!

ಕನ್ನಡದಲ್ಲೊಂದು ಸಿನಿಮಾದಲ್ಲಿ ನಟಿಸಿದ ನಂತರ ಸೀದಾ ತೆಲುಗಿಗೆ ಹಾರಿ, ಅಲ್ಲಿಯೇ ಯಶ ಕಂಡಿರುವಾಕೆ ರಶ್ಮಿಕಾ ಮಂದಣ್ಣ. ಒಂದರ ಹಿಂದೊಂದು ಹಿಟ್ ಸಿನಿಮಾಗಳಲ್ಲಿ ನಟಿಸಿದ ನಂತರದಲ್ಲಿ ಏಕಾಏಕಿ ರಶ್ಮಿಕಾಗೆ...