Year: 2025

ಈ ಸಿನಿಮಾ ನಟನ ನಟಿಯರ ಬಗ್ಗೆ ಅದ್ಯಹಾವ್ಯಾವ ದಿಕ್ಕುಗಳಲ್ಲಿ ಸುದ್ದಿಗಳು ಹುಟ್ಟಿಕೊಳ್ಳುತ್ತವೋ ಹೇಳಲು ಬರುವುದಿಲ್ಲ. ಈಗಂತೂ ಸಾಮಾಜಿಕ ಜಾಲತಾಣಗಳ ಜಮಾನ. ಇಲ್ಲಿ ಮಂದಿ...
ಕೆಲ ಮಹಿಳಾ ಪ್ರಧಾನ ಚಿತ್ರಗಳಲ್ಲಿ ರಗಡ್ ಲುಕ್ಕಿನಲ್ಲಿ ಮಿಂಚಿದ ಬಳಿಕ ಅನುಷ್ಕಾ ಶೆಟ್ಟಿ ಒಂದಷ್ಟು ಸೌಂಡು ಮಾಡಿದ್ದದ್ದು ಬಾಹುಬಲಿ ಮೂಲಕ. ಆದರೆ, ಅಂಥಾ...
ಸಿನಿಮಾ ನಾಯಕನಾಗೋದೆಂದರೆ ಇರಬೇಕಾದ ಅರ್ಹತೆಗಳೇನು? ಇಂಥಾದ್ದೊಂದು ಪ್ರಶ್ನೆ ಎದುರಿಟ್ಟರೆ ಥಟಕ್ಕನೆ ಸ್ಫುರದ್ರೂಪ, ಸಿಕ್ಸ್ ಪ್ಯಾಕು ಮುಂತಾದ ಸಿದ್ಧಸೂತ್ರಪ್ರಣೀತ ಉತ್ತರಗಳು ಎದುರಾಗೋದು ಸಹಜ. ಕೆಲ...
ಸತ್ಯಪ್ರಕಾಶ್ ನಿರ್ದೇಶನದ ಎಕ್ಸ್ ಆಂಡ್ ವೈ ಚಿತ್ರ ಇತ್ತೀಚೆಗಷ್ಟೇ ತೆರೆಗಂಡು ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಚಿತ್ರದಲ್ಲಿ ಚೆಂದದ ಪ್ರಧಾನ ಪಾತ್ರವೊಂದರಲ್ಲಿ ನಟಿಸುವ ಮೂಲಕ...
ಕೆಲ ಮಂದಿ ಸಿನಿಮಾ ಧ್ಯಾನವನ್ನು ಆತ್ಮದಂತೆ ಹಚ್ಚಿಕೊಂಡು ತಾವಂದುಕೊಂಡ ಬಗೆಯಲ್ಲಿ ಅದನ್ನು ನನಸು ಮಾಡಿಕೊಂಡ ಉದಾಹರಣೆಗಳಿದ್ದಾವೆ. ಇನ್ನೂ ಕೆಲವರನ್ನು ಸಿನಿಮಾವೆಂಬ ಮಾಯೆಯೇ ತಾನೇತಾನಾಗಿ...
ಸಿನಿಮಾ ರಂಗ ಒಂದು ಅಲೆಯ ಭ್ರಾಮಕ ಸೆಳೆವಿಗೆ ಸಿಕ್ಕು ಸಾಗುತ್ತಿರುವಾಗಲೇ, ಅದರ ಇಕ್ಕೆಲದಲ್ಲಿ ಒಂದಷ್ಟು ಭಿನ್ನ ಬಗೆಯ ಪ್ರಯತ್ನಗಳು ಸದಾ ಚಾಲ್ತಿಯಲ್ಲಿರುತ್ತವೆ. ಪ್ಯಾನಿಂಡಿಯಾ...
ವರ್ಷದ ಹಿಂದೆ ಕೆಂಡ ಅಂತೊಂದು ಸಿನಿಮಾ ತೆರೆಗಂಡು ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಹಾಗೆ ನೋಡಿದರೆ, ಆರಂಭದಿಂದಲೇ ಕೆಂಡದ ಬಗೆಗೊಂದು ಕುತೂಹಲ ಕೀಲಿಸಿಕೊಂಡಿತ್ತು....
ಎಪ್ಪತ್ತೊಂದನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದೆ. ಕನ್ನಡದ ಕಂದೀಲು ಚಿತ್ರವೂ ಅತ್ಯತ್ತಮ ಚಿತ್ರವಾಗಿ ಪ್ರಶಸ್ತಿಗೆ ಪಾತ್ರವಾಗಿದೆ. ಇದು ಸಮಸ್ತ ಕರುನಾಡ ಮಂದಿಯೂ...
ಕನ್ನಡದ ರಿಯಾಲಿಟಿ ಶೋಗಳ ಬಗ್ಗೆ ಈಗ ದಶದಿಕ್ಕುಗಳಿಂದಲೂ ಅಪಸ್ವರಗಳು ಕೇಳಿ ಬರುತ್ತಿವೆ. ಅಲ್ಲೆಲ್ಲೋ ಕಾಡಿನ ಗರ್ಭದಲ್ಲಿದ್ದ ಹುಡುಗರನ್ನು ಹುಡುಕಿ ತಂದು, ಒಂದಷ್ಟು ಮೆರೆದಾಡಿಸಿ,...
ಕ್ಷೇತ್ರ ಯಾವುದೇ ಆಗಿರಲಿ; ಅಡಿಗಡಿಗೆ ಆಘಾತವಾದಾಗಲೂ ಸಾವರಿಸಿಕೊಂಡು ಮುಂದುವರೆಯದಿದ್ದರೆ ಗೆಲುವು ದಕ್ಕುವುದಿಲ್ಲ. ಹಾಗೊಂದು ವೇಳೆ ವಾಮ ಮಾರ್ಗದಲ್ಲಿ ನುಸುಳಿ ದಕ್ಕಿಸಿಕೊಂಡರೂ ಅದರ ಆಯಸ್ಸು...
Translate »
error: Content is protected !!