Cini ShodhaCini Shodha

    Subscribe to Updates

    Get the latest creative news from FooBar about art, design and business.

    What's Hot

    sangeetha sringeri: ರಕ್ಷಿತ್ ಶೆಟ್ಟಿ ಹೀರೋಯಿನ್ ಹೀಗೇಕಾದಳು?

    neethu vanajakshi: ಬಿಗ್ ಬಾಸ್ ನ ಅಸಲೀ ಆಕರ್ಷಣೆ ನೀತು ವನಜಾಕ್ಷಿ!

    kapata nataka sutradhari trailer review: ಚರ್ಚೆಗೆ ಗ್ರಾಸವಾಯ್ತು ಕಪಟ ನಾಟಕ ಸೂತ್ರಧಾರಿ ಟ್ರೈಲರ್!

    Facebook Twitter Instagram
    Tuesday, July 1
    Facebook Twitter Instagram
    Cini ShodhaCini Shodha
    • ಮುಖಪುಟ
    • ಸ್ಪಾಟ್ ಲೈಟ್
    • ಟೇಕಾಫ್
    • ಜಾಪಾಳ್ ಜಂಕ್ಷನ್
    • ಎಡಿಟೋರಿಯಲ್
    • ಬಣ್ಣದ ಹೆಜ್ಜೆ
    • ಕಿರುತೆರೆ ಕಿಟಕಿ
    • ಹೀಗಿದೆ ಈ ಪಿಚ್ಚರ್
    • ಕಲರ್ ಜೋನ್
      • ಬಾಲಿವುಡ್
      • ಹಾಲಿವುಡ್
      • ಸೌತ್ ಜೋನ್
    • OTT
    Cini ShodhaCini Shodha
    You are at:Home » Blog » actress roja: ಸಿಎಂ ಜಗನ್ ಮೇಲೆ ಬಾಂದ್ಲಾ ಬಾಂಬು!
    ಸೌತ್ ಜೋನ್

    actress roja: ಸಿಎಂ ಜಗನ್ ಮೇಲೆ ಬಾಂದ್ಲಾ ಬಾಂಬು!

    By Santhosh Bagilagadde27/02/2024
    Facebook Twitter Telegram Email WhatsApp
    Share
    Facebook Twitter LinkedIn WhatsApp Email Telegram

    ಈ ರಾಜಕಾರಣಿಗಳು ಆಗಾಗ ಹೀನಾಮಾನ ನಾಲಗೆ ಹರಿಯಬಿಡುವ ಮೂಲಕ ಸುದ್ದಿಯಾಗೋದಿದೆ. ಎದುರಾಳಿಗಳಿಗೆ ಟಾಂಗ್ ಕೊಡುವ ಭರದಲ್ಲಿ ಏನೇನೋ ಒದರಿ ಬಿಡುವ, ಆ ಮೂಲಕ ವಿನಾಕಾರಣ ವಿವಾದ ಎಬ್ಬಿಸುವ ಖಯಾಲಿ ಈ ದೇಶದ ಬಹುತೇಕ ರಾಜಕಾರಣಿಗಳಿಗಿದೆ. ಈ ಮಾತಿಗೆ ಸೂಕ್ತ ಪುರಾವೆಯಂತೆ ಇದೀಗ ತೆಲಂಗಾಣ ಕಾಂಗ್ರೆಸ್ ಮುಖಂಡ (bandla ganesh) ಬಾಂದ್ಲಾ ಗಣೇಶ್ ಆಂಧ್ರ ಸಿಎಂ (jagan mohan reddy) ಜಗನ್ ಮೋಹನ್ ರೆಡ್ಡಿಯನ್ನು ಹಣಿಯುವ ಭರದಲ್ಲಿ ಆತನ ಕ್ಯಾಬಿನೆಟ್ಟಿನ ಸಚಿವೆ, ಮಾಜೀ ನಟಿ ರೋಜಾರನ್ನೂ (actress roja) ಕೂಡಾ ಮೂದಲಿಸಿದ್ದಾನೆ. ಈ ರೋಜಾ ಒಬ್ಬಳು ಐಟಂ ರಾಣಿ ಅನ್ನುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾನೆ!

    ಈ ಮೂಲಕ ತೆಲುಗು ನಾಡಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಕದನಕ್ಕೆ ಚಾಲನೆ ಸಿಕ್ಕಂತಾಗಿದೆ. ಆಂಧ್ರ ಮತ್ತು ತೆಲಂಗಾಣದ ನಡುವೆ ಪಕ್ಷಸಂಬಂಧಿ ರಾಜಕೀಯ ದ್ವೇಷ ಸದಾ ಚಾಲ್ತಿಯಲ್ಲಿದೆ. ಈ ಹಿಂದೆ ರೋಜಾ ತೆಲಂಗಾಣ ಮುಖ್ಯಮಂತ್ರಿ ರೇವಂಣತ್ ರೆಡ್ಡಿಯ ಬಗ್ಗೆ ಅವಹೇಳನಕಾರಿಯಾಗೊಂದು ಹೇಳಿಕೆ ಕೊಟ್ಟಿದ್ದರಂತೆ. ಅದಕ್ಕೆ ತಿರುಗೇಟು ನೀಡುವ ಭರದಲ್ಲಿ ಬಾಂದ್ಲಾ ಗಣೇಶ್ ಎಡವಟ್ಟು ಮಾಡಿಕೊಂಡಿದ್ದಾರೆ. ಜಗನ್ ಮೋಹನ್ ರೆಡ್ಡಿ ಒಬ್ಬ ಆಕ್ಸಿಡೆಂಟಲ್ ಮುಖ್ಯಮಂತ್ರಿ ಅಂದಿರುವ ಬಾಂದ್ಲಾ, ರೋಜಾ ಐಂಟಂ ರಾಣಿ ಎಂದೂ ಮೂದಲಿಸಿದ್ದಾರೆ. ಈ ಮೂಲಕ ಎರಡು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಭಿನ್ನ ಪಕ್ಷಗಳ ನಡುವೆ ಮತ್ತೊಂದು ಸಲ ಬೆಂಕಿ ಹೊತ್ತಿಕೊಂಡಿದೆ.

    ಆಂಧ್ರ ಪ್ರದೇಶದಲ್ಲಿ ಭಾರೀ ಪ್ರಭಾವ ಹೊಂದಿದ್ದ ವೈ ಎಸ್ ರಾಜಶೇಖರ ರೆಡ್ಡಿ ದುರಂತ ಸಾವಿಗೀಡಾದ ನಂತರ ತೆಲುಗುನಾಡಿನ ರಾಜಕೀಯ ಕವಲೊಡೆದಿದೆ. ತನ್ನ ತಂದೆಯ ಮರಣದ ನಂತರ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಜಗನ್ ಮೋಹನ್ ರೆಡ್ಡಿ ವೈ ಎಸ್ ಆರ್ ಕಾಂಗ್ರೆಸ್ ಪPಕ್ಷ ಹುಟ್ಟು ಹಾಕಿ, ಗೆದ್ದು ಮುಖ್ಯಮಂತ್ರಿಯಾಗಿದ್ದೀಗ ಇತಿಹಾಸ. ಈ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿದ್‍ದ ವಿರೋಧಿ ಪಡೆಯೀಗ ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರಿದೆ. ಈ ಅವಧಿಯ ತುಂಬೆಲ್ಲ ಜಗನ್ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಯುದ್ಧವೇ ನಡೆದು ಹೋಗಿದೆ. ಈಗ ಕೊಂಚ ತಣ್ಣಗಾದಂತೆ ಕಂಡರೂ ಈ ಪಕ್ಷಗಳ ನಾಯಕರು ಪರಸ್ಪರ ಬೈದಾಡಿಕೊಳ್ಳುತ್ತಾ ಬಂದಿದ್ದಾರೆ. ಇದೀಗ ಬಾಂದ್ಲಾ ಗಣೇಶ್ ಹೇಳಿಕೆ ರಾಜಕೀಯದಾಚೆಗೂ ಒಂದಷ್ಟು ಗಂಭೀಆರ ಸ್ವರೂಪ ಪಡೆದುಕೊಳ್ಳುತ್ತಿದೆ!

    actress_roja_andhra_politics_jagan_mohan_reddy_bandla_ganesh_tollywood
    Share. Facebook Twitter LinkedIn WhatsApp Telegram Email
    Previous Articlerajanikanth new movie: ರಜನಿ ಅಭಿಮಾನಿಗಳಿಗೆ ಹಬ್ಬ ನಿಶ್ಚಿತ!
    Next Article kailasa kasidre trailer review: ಬಿಡುಗಡೆಯಾಯ್ತು ಕೈಲಾಸ ಕಾಸಿದ್ರೆ ಟ್ರೈಲರ್!
    Santhosh Bagilagadde

    Santhosh Bagilagadde is a name that is familiar in journalistic circles and has rendered valuable service for many significant years. Known for his vast knowledge and work in the field of cinema, crime, investigation and politics, Santhosh has worked in reputed publications like Hi Bangalore, Agni, Lankesh Patrike and Himagni.

    Related Posts

    allu arjun: ಪ್ಯಾನಿಂಡಿಯಾ ಪ್ರಾಜೆಕ್ಟು ಪಲ್ಟಿ ಹೊಡೆದದ್ದೇಕೆ?

    18/06/2025

    samyuktha menon: ಗಾಳಿಪಟ2 ಹುಡುಗಿ ಮುಂದೆ ಪ್ಯಾನಿಂಡಿಯಾ ಅವಕಾಶ!

    18/06/2025

    Nandamuri Balakrishna: ಬೆಚ್ಚಿ ಬೀಳಿಸಿತು ಬಾಲಯ್ಯನ ಅಖಂಡ ಕಾಮಿಡಿ!

    18/06/2025
    Search
    Category
    • OTT (3)
    • ಕಿರುತೆರೆ ಕಿಟಕಿ (3)
    • ಜಾಪಾಳ್ ಜಂಕ್ಷನ್ (21)
    • ಟೇಕಾಫ್ (7)
    • ಬಣ್ಣದ ಹೆಜ್ಜೆ (19)
    • ಬಾಲಿವುಡ್ (56)
    • ಸೌತ್ ಜೋನ್ (98)
    • ಸ್ಪಾಟ್ ಲೈಟ್ (172)
    • ಹಾಲಿವುಡ್ (2)
    • ಹೀಗಿದೆ ಈ ಪಿಚ್ಚರ್ (10)
    Recommended Host
    ಶೋಧ ನ್ಯೂಸ್ ಗೆ ಭೇಟಿ ನೀಡಿ
    Shodha News
    Top Posts

    mavalli karthik: ರಂಗಭೂಮಿ ನಟನ ಸಿನಿಮಾ-ಮಾಧ್ಯಮ ಯಾನ!

    21/11/202331 Views

    bhajarangi loki: ಅಬ್ಬರಿಸೋ ಲೋಕಿಗೆ ಸಿಕ್ಕಿದ್ದು ಎಂಥಾ ಪಾತ್ರ?

    30/05/202525 Views

    arjun krishna is no more: ಅದು ನಿರ್ದೇಶಕನಾಗಲೆಂದೇ ಹುಟ್ಟಿದಂತಿದ್ದ ಆಪ್ತ ಜೀವ!

    09/03/202520 Views

    padmagandhi movie: ಮುಂಗಾರಿಗೆ ಸಾಥ್ ಕೊಡಲಿದೆ ಗೀತ ಗುಚ್ಛ!

    12/06/202513 Views
    Don't Miss
    ಸ್ಪಾಟ್ ಲೈಟ್ 01/07/2025

    sangeetha sringeri: ರಕ್ಷಿತ್ ಶೆಟ್ಟಿ ಹೀರೋಯಿನ್ ಹೀಗೇಕಾದಳು?

    777 ಚಾರ್ಲಿ ಚಿತ್ರದಲ್ಲಿ (simple star rakshith shetty) ರಕ್ಷಿತ್ ಶೆಟ್ಟಿ ಜೊತೆ ನಾಯಕಿಯಾಗಿ ನಟಿಸಿದ್ದವರು (actress sangeetha sringeri)…

    neethu vanajakshi: ಬಿಗ್ ಬಾಸ್ ನ ಅಸಲೀ ಆಕರ್ಷಣೆ ನೀತು ವನಜಾಕ್ಷಿ!

    kapata nataka sutradhari trailer review: ಚರ್ಚೆಗೆ ಗ್ರಾಸವಾಯ್ತು ಕಪಟ ನಾಟಕ ಸೂತ್ರಧಾರಿ ಟ್ರೈಲರ್!

    kajol devgan: ಬಿಟ್ಟಿ ಪ್ರಚಾರಕ್ಕೆ ದೆವ್ವವೇ ಗತಿ!

    Stay In Touch
    • Facebook
    • Instagram
    • YouTube
    • WhatsApp

    Subscribe to Updates

    Get the latest creative news from Cini Shodha about Media and Entertainment

    Digicube Solutions
    ನಮ್ಮ ಬಗ್ಗೆ

    ಈ ನಾಡಿನಲ್ಲಿ ಹೆಸರಾಗಿರುವ ಹಾಯ್ ಬೆಂಗಳೂರ್, ಅಗ್ನಿ, ಲಂಕೇಶ್ ಪತ್ರಿಕೆ, ಹಿಮಾಗ್ನಿ ಮಂತಾದ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ತಮ್ಮದೇ ಆದ ಛಾಪು ಮೂಡಿಸಿರುವವರು ಪತ್ರಕರ್ತ ಸಂತೋಷ್ ಬಾಗಿಲಗದ್ದೆ. ರಾಜಕೀಯ, ಅಪರಾಧ, ಸಿನಿಮಾ ಸೇರಿದಂತೆ ತನಿಖಾ ಪತ್ರಿಕೋದ್ಯಮದಲ್ಲಿ ದಶಕಗಳಿಗೂ ಹೆಚ್ಚು ಕಾಲ ಪಳಗಿಕೊಂಡು, ಅನೇಕ ಭ್ರಷ್ಟರನ್ನು ಬಯಲಾಗಿಸಿರುವ ಬಾಗಿಲಗದ್ದೆ ಆರಂಭಿಸಿರುವ ವಿಭಿನ್ನ ಡಿಜಿಟಲ್ ಹೆಜ್ಜೆ ಶೋಧ ಮತ್ತು ಸಿನಿ ಶೋಧ. ಇದು ಹೊಸಾ ಆಯಾಮದ ಪತ್ರಿಕೋದ್ಯಮ. ಸತ್ಯದ ಭೂಮಿಕೆಯ ನೇರ-ನಿಷ್ಠುರ ವರದಿಗಳ ಸಂಕಲ್ಪದೊಂದಿಗೆ, ಭಿನ್ನ ಶೈಲಿಯ ಬರವಣಿಗೆಯ ಮೂಲಕ ಹೊಸತೊಂದು ಜಗತ್ತು ನಿಮ್ಮೆದುರು ನಿರಂತವಾಗಿ ತೆರೆದುಕೊಳ್ಳಲಿದೆ; ಅಚ್ಚರಿಗೀಡುಮಾಡಲಿದೆ!
    ಅಂದಹಾಗೆ, ಇಲ್ಲಿ ಪ್ರಕಟವಾಗೋ ಯಾವುದೇ ಬರಹಗಳನ್ನು ಯಾರೂ ಭಟ್ಟಿ ಇಳಿಸುವಂತಿಲ್ಲ. ಅಂಥಾ ಕಳವು ವೃತ್ತಾಂತ ಗಮನಕ್ಕೆ ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

    All Rights Reserved by dreamwings media
    Email: dreamwingsmedia@gmail.com

    Facebook Twitter YouTube WhatsApp
    Most Popular

    Duniya soori: ಫಾರಂ ಕೋಳಿ ಗುಮ್ಮೋ ಗೂಳಿಯಾಗಲು ಸಾಧ್ಯವೇ?

    26/05/20230 Views

    actress romola: ರಿಚ್ಚಿ ಹುಡುಗಿಯ ಮುಂದೆ ಅವಕಾಶಗಳ ಮೆರವಣಿಗೆ!

    26/05/20230 Views

    diganth: ಸತಾಯಿಸಿದನೇ ಪರಮ ಸೋಂಭೇರಿ?

    26/05/20230 Views
    Copyrights © 2022 - 25, All Rights Reserved by Cini Shodha | Developed by: DIGICUBE SOLUTIONS

    Type above and press Enter to search. Press Esc to cancel.