ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ ಪುರಿ ಪಾಲಿಗೆ ವರ್ಷಾಂತರಗಳ ಹಿಂದೆ ಘೋರ ಸೋಲು…
ಅದೆಂಥಾ ಕ್ರೇಜ್ ಇದ್ದರೂ ಕೂಡಾ ಮದುವೆಯಾದ ನಂತರ ನಟಿಯರಿಗೆ ಅವಕಾಶ ಕಡಿಮೆಯಾಗುತ್ತದೆಂಬುದು ಸಿನಿಮಾ ರಂಗದಲ್ಲಿ ಲಾಗಾಯ್ತಿನಿಂದಲೂ ಬೇರೂರಿಕೊಂಡಿರುವ ನಂಬಿಕೆ. ಆದರೀಗ ಅದು ಬಹುತೇಕ ಚಿತ್ರರಂಗಗಳಲ್ಲಿ ಆ ನಂಬಿಕೆ ಹಂತ ಹಂತವಾಗಿ ಸುಳ್ಳಾಗುತ್ತಿದೆ. ಕೆಲ ನಟಿಯರು ಮದುವೆಯಾಗಿ,…
ಕೆಜಿಎಫ್ ಸರಣಿ ಚಿತ್ರಗಳ ಮೂಲಕ ಪ್ಯಾನಿಂಡಿಯಾ ಮಟ್ಟದಲ್ಲಿ ಮಿಂಚಿದಾಕೆ ಶ್ರೀನಿಧಿ ಶೆಟ್ಟಿ. ಯಶ್ ಹೇಗೋ ಆ ಯಶಸ್ಸಿನ ಸರಣಿಯನ್ನು ಟಾಕ್ಸಿಕ್ ಮೂಲಕ ಮುಂದುವರೆಸುವ ಛಲದೊಂದಿಗೆ ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಯಶ್ ಗೆ ಜೋಡಿಯಾಗಿ ನಟಿಸಿದ್ದ ಶ್ರೀನಿಧಿ ಪಾಲಿಗೆ…
ಪ್ಯಾನಿಂಡಿಯಾ ಮಟ್ಟದಲ್ಲೀಗ ರಾಮಾಯಣ ಚಿತ್ರದ ಸುತ್ತ ಚರ್ಚೆಗಳು ನಡೆಯುತ್ತಿವೆ. ಅತ್ತ ಸದರಿ ಚಿತ್ರದ ಚಿತ್ರೀಕರಣ ಕೂಡಾ ಅತ್ಯಂತ ವೇಗವಾಗಿ ನಡೆಯುತ್ತಿದೆ. ಇದೊಂದು ಮಲ್ಟಿ ಸ್ಟಾರರ್ ಸಿನಿಮಾ. ವಿಶೇಷವೆಂದರೆ, ರಾಕಿಂಗ್ ಸ್ಟಾರ್ ಯಶ್ ಇಲ್ಲಿ ರಾವಣನಾಗಿ ಅಬ್ಬರಿಸಲಣಿಯಾಗಿದ್ದಾರೆ.…
ಒಂದು ಹಂತದಲ್ಲಿ ಬಾಲಿವುಡ್ಡಿನ ಸೂಪರ್ ಸ್ಟಾರ್ ಆಗಿ ಮೆರೆದಿದ್ದವರು ಆಮೀರ್ ಖಾನ್. ಅದೆಂಥಾದ್ದೇ ಪಾತ್ರವಾದರೂ ಅದಕ್ಕೊಗ್ಗಿಕೊಂಡು ನಟಿಸುವ ಛಾತಿ ಹೊಂದಿರೋ ಆಮಿರ್ ಅಪ್ರತಿಮ ನಟ ಅನ್ನೋದರಲ್ಲಿ ಯಾವ ಸಂದೇಹವೂ ಇಲ್ಲ. ಅವರು ಇದುವರೆಗೂ ನಿರ್ವಹಿಸಿರುವ ಪಾತ್ರಗಳೇ…
ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗದಲ್ಲಿ ಮಿಂಚಿದ ಪರಿ ಕಂಡು ಪ್ರೇಕ್ಷಕರಿಗಾಗಿದ್ದ ಬೆರಗಿನ್ನೂ ಹಸಿ ಹಸಿಯಾಗಿದೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ ಅಂತೊಂದು ಸಿನಿಮಾದಲ್ಲಿ ನಟಿಸಿದ್ದ ಈಕೆ, ಆ ನಂತರ ಏಕಾಏಕಿ ತೆಲುಗಿಗೆ ಹಾರಿದಾಗ ಮೂದಲಿಕೆ ಕೇಳಿ ಬಂದಿದ್ದೇ…
ಪ್ರಶಾಂತ್ ನೀಲ್ ಇದೀಗ ಜ್ಯೂನಿಯರ್ ಎನ್ಟಿಆರ್ ಜೊತೆಗಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಬಳಿಕ ನೀಲ್ ಕೆಜಿಎಫ್ ಛಾಪ್ಟರ್ ತ್ರೀ ನಿರ್ದೇಶನ ಮಾಡುತ್ತಾರೆಂದುಕೊಂಡಿದ್ದ ಯಶ್ ಅಭಿಮಾನಿಗಳಿಗೆ ಆರಂಭದಲ್ಲಿ ನಿರಾಸೆಯಾಗಿದ್ದದ್ದು ನಿಜ. ಆದರೆ, ಇದೀಗ ಅದೆಲ್ಲವನ್ನೂ ನೀಗಿಸುವಂತೆ ಸದರಿ…
ಡಾರ್ಲಿಂಗ್ ಪ್ರಭಾಸ್ ಇದೀಗ ಬಾಹುಬಲಿ ನಂತರದ ಸೋಲಿನ ಪರ್ವವನ್ನು ದಾಟಿಕೊಂಡು ನಿಂತಿದ್ದಾರೆ. ಒಂದು ಮಹಾ ಗೆಲುವಿನ ನಂತರ ಮುಲಾಜಿಗೆ ಬಸುರಾಗುವಂಥಾ ಸಂದಿಗ್ಧ ಸ್ಥಿತಿಗಿಳಿದಿದ್ದ ಪ್ರಭಾಸ್ ಇದೀಗ ಬಲು ಎಚ್ಚರದ ನಡೆ ಅನುಸರಿಸುತ್ತಿದ್ದಾರೆ. ಕಲ್ಕಿಯ ಗೆಲುವಿನ ನಂತರ…
ದಕ್ಷಿಣ ಭಾರತೀಯ ಚಿತ್ರರಂಗದ ದಿಕ್ಕಿನಿಂದೀಗ ಹೊಸ ಗಾಳಿ ಬೀಸುತ್ತಿದೆ. ಆದರೆ, ಅದು (bollywood stars) ಬಾಲಿವುಡ್ಡಿನ ಸ್ಟಾರ್ ನಟರ ಪಾಲಿಗೆ ಅಕ್ಷರಶಃ ಬಿರುಗಾಳಿಯಂತೆ ಭಾಸವಾಗುತ್ತಿದೆ. ಯಾಕೆಂದರೆ, ಒಂದು ಕಾಲದಲ್ಲಿ ಈಗ ದಕ್ಷಿಣದ (south film industry)…
ಸಿನಿಮಾರಂಗದ ತುಂಬೆಲ್ಲ ಇದೀಗ ದಕ್ಷಿಣದ ಪಾರುಪಥ್ಯ ಸಾಂಘವಾಗಿ ಮುಂದುವರೆಯುತ್ತಿದೆ. ಒಂದು ಕಾಲದಲ್ಲಿ ದಕ್ಷಿಣ ಭಾರತೀಯ ಸಿನಿಮಾ ರಂಗದ ನಟ ನಟಿಯರು (bollywood) ಬಾಲಿವುಡ್ಡಿಗೆ ಜಿಗಿಯೋದೇ ಒಂದು ಪ್ರತಿಷ್ಠ ಅಂದುಕೊಂಡಿದ್ದರು. ಆದರೀಗ ಬಾಲಿವುಡ್ ನಟಿಯರೇ ದಕ್ಷಿಣದ ಸಿನಿಮಾಗಳಲ್ಲಿ…