Browsing: ಬಾಲಿವುಡ್

ಸಿಕ್ಕ ಪಬ್ಲಿಸಿಟಿ, ಯಶಸ್ಸುಗಳನ್ನು ಮೆರೆದಾಟದ ಅಸ್ತ್ರವಾಗಿಸಿಕೊಂಡ ಅನೇಕರು ನಾನಾ ಚಿತ್ರರಂಗದಲ್ಲಿ ಯಥೇಚ್ಛವಾಗಿಯೇ ಕಾಣ ಸಿಗುತ್ತಾರೆ. ಅಂಥವರೆಲ್ಲ ಹೇಳ ಹೆಸರಿಲ್ಲದಂತೆ ನೇಪಥ್ಯಕ್ಕೆ ಸರಿದಿದ್ದಾರೆ. ಆದರೆ, ಹಿಡಿತ ತಪ್ಪಿದ ಬದುಕು, ತನ್ನನ್ನೇ ಅಪಾದಮಸ್ತಕ ನುಂಗಿದಂತಿದ್ದ ನಾನಾ ಚಟಗಳು ಮತ್ತು…

ಚೆಂದಗಿರುವ ಸಿನಿಮಾ ನಟಿಯರ (actress) ಬಗ್ಗೆ ಪಡ್ಡೆ ಹೈಕಳಲ್ಲಿ ಆಕರ್ಷಣೆಯ ಛಳುಕು ಮೂಡಿಕೊಳ್ಳೋದು ವಿಶೇಷವೇನಲ್ಲ. ಕೆಲ ಮಂದಿಯಂತೂ ಗುಪ್ತವಾಗಿ ಅಂಥಾ ನಟಿಯರೊಂದಿಗೆ (love) ಲವ್ವಿನಲ್ಲಿ ಬಿದ್ದು, ಆ ಮಧುರವಾದ ಯಾತನೆಗಳನ್ನು ಒಳಗೊಳಗೇ ಸಂಭ್ರಮಿಸುತ್ತಾರೆ. ಹೀಗೆ ಸೆಲೆಬ್ರಿಟಿಗಳೊಂದಿಗೆ…

ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ (ashish vidyarthi) ಅರವತ್ತನೇ ವಯಸ್ಸಿನಲ್ಲಿ ಎರಡನೇ ಮದುವೆಯಾಗಿರೋ (marriage) ವಿಚಾರವೀಗ ಚರ್ಚೆಯ ಕೇಂದ್ರಬಿಂದು. ಸಾಮಾನ್ಯವಾಗಿ, ಹೀಗೆ ಸಂಧ್ಯಾ ಕಾಲದ ಅಂಚಿನಲ್ಲಿರುವವರ ಅಫೇರುಗಳು, ಮದುವೆ ಮತ್ತಿತ್ಯಾದಿ ಅಂಶಗಳೆಲ್ಲವನ್ನು ಈ ಸಮಾಜ ಮಡಿವಂತಿಕೆಯ…

ಕೆಜಿಎಫ್ ಸರಣಿ ಗೆಲುವಿನ ನಂತರದಲ್ಲಿ ರಾಕಿಂಗ್ ಸ್ಟಾರ್ ಯಶ್ ಇಂಟರ್‍ನ್ಯಾಷನಲ್ ಸ್ಟಾರ್ ಆಗಿ ಬಿಟ್ಟಿದ್ದಾರೆ. ಸದ್ಯಕ್ಕೀಗ ಅವರ ಮುಂದಿನ ನಡೆಯೇನೆಂಬುದರ ಸುತ್ತಾ ಸಿನಿಮಾ ಪ್ರೇಮಿಗಳ ಚರ್ಚೆಗಳು ಚಾಲ್ತಿಯಲ್ಲಿವೆ. ಒಂದು ಕಡೆಯಿಂದ ಯಶ್ ಕೆಜಿಎಫ್ ಮೂರನೇ ಭಾಗಕ್ಕೆ…