ಬಾಲಿವುಡ್ 15/06/2025ramayana movie updates: ತನ್ನ ಪಾತ್ರದ ಬಗ್ಗೆ ಶಿಭಾ ಛಡ್ಡಾ ಹೇಳಿದ್ದೇನು? ಪ್ಯಾನಿಂಡಿಯಾ ಮಟ್ಟದಲ್ಲೀಗ ರಾಮಾಯಣ ಚಿತ್ರದ ಸುತ್ತ ಚರ್ಚೆಗಳು ನಡೆಯುತ್ತಿವೆ. ಅತ್ತ ಸದರಿ ಚಿತ್ರದ ಚಿತ್ರೀಕರಣ ಕೂಡಾ ಅತ್ಯಂತ ವೇಗವಾಗಿ ನಡೆಯುತ್ತಿದೆ. ಇದೊಂದು ಮಲ್ಟಿ ಸ್ಟಾರರ್ ಸಿನಿಮಾ. ವಿಶೇಷವೆಂದರೆ, ರಾಕಿಂಗ್ ಸ್ಟಾರ್ ಯಶ್ ಇಲ್ಲಿ ರಾವಣನಾಗಿ ಅಬ್ಬರಿಸಲಣಿಯಾಗಿದ್ದಾರೆ.…