Browsing: #actress

ನಟಿಯಾಗಿದ್ದ ಕಂಗನಾ ರಾಣಾವತ್ ಇದೀಗ ಸಂಸದೆಯಾಗಿದ್ದಾರೆ. ಆದರೆ, ನಟಿಯಾಗಿದ್ದ ಸಂದರ್ಭದಲ್ಲಿನ ಉತ್ಸಾಹ, ಆಗ ನೀಡುತ್ತಿದ್ದ ಪ್ರತಿಕ್ರಿಯೆಗಳು ಮತ್ತು ವಿವಾದದ ಕಿಡಿ ಹೊತ್ತಿಸುವ ಉಮೇದು ಈಗಿದ್ದಂತೆ ಕಾಣಿಸುತ್ತಿಲ್ಲ. ಅಧಿಕಾರ ಕೇಂದ್ರಕ್ಕೆ ಬರುತ್ತಲೇ ಮಾಮೂಲಿ ರಾಜಕಾರಣಿಯಾಗಿ ಕಳೆದು ಹೋಗುವ…

ಸಿನಿಮಾರಂಗದ ತುಂಬೆಲ್ಲ ಇದೀಗ ದಕ್ಷಿಣದ ಪಾರುಪಥ್ಯ ಸಾಂಘವಾಗಿ ಮುಂದುವರೆಯುತ್ತಿದೆ. ಒಂದು ಕಾಲದಲ್ಲಿ ದಕ್ಷಿಣ ಭಾರತೀಯ ಸಿನಿಮಾ ರಂಗದ ನಟ ನಟಿಯರು (bollywood) ಬಾಲಿವುಡ್ಡಿಗೆ ಜಿಗಿಯೋದೇ ಒಂದು ಪ್ರತಿಷ್ಠ ಅಂದುಕೊಂಡಿದ್ದರು. ಆದರೀಗ ಬಾಲಿವುಡ್ ನಟಿಯರೇ ದಕ್ಷಿಣದ ಸಿನಿಮಾಗಳಲ್ಲಿ…

ಕನ್ನಡದಲ್ಲಿ ಕಿಸ್ ಅಂತೊಂದು ಸಿನಿಮಾದಲ್ಲಿ ನಟಿಸಿ, ಆ ನಂತರ ಸೀದಾ ತೆಲುಗು ಚಿತ್ರರಂಗಕ್ಕೆ ಹಾರಿದ್ದ ಶ್ರೀಲೀಲಾ ಈಗ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾಳೆ. ಕನ್ನಡ ಚಿತ್ರರಂಗಹದಿಂದ ಹಾಗೆ ತೆಲುಗಿಗೆ ಹಾರೋ ನಟಿಯರಿಗೇನೂ ಕೊರತೆಯಿಲ್ಲ. ಹಾಗಂತ, ತೆಲುಗಿಗೆ ಹೋದವರೆಲ್ಲ…

ಸದಾ ಭಿನ್ನ ಬಗೆಯ ಪಾತ್ರಗಳನ್ನು ಧ್ಯಾನಿಸುತ್ತಾ, ಅತ್ಯಂತ ಕಡಿಮೆ ಅವಧಿಯಲ್ಲಿಯೇ ಪ್ರೇಕ್ಷಕರನ್ನು ಸೆಳೆದುಕೊಂಡಿರುವವರು (actress archana kottige) ಅರ್ಚನಾ ಕೊಟ್ಟಿಗೆ. ಈ ಹಿಂದೆ ಬಿಡುಗಡೆಗೊಂಡಿದ್ದ ಒಂದಷ್ಟು ಹಿಟ್ ಚಿತ್ರಗಳಲ್ಲಿ ಅರ್ಚನಾರ ಇರುವಿಕೆ ಇದೆ. ಬಿಡುಗಡೆಗೆ ಸಿದ್ಧಗೊಂಡಿರುವ…

ಒಂದು ಹಂತದಲ್ಲಿ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ (rashmika mandanna) ತೆಲುಗಿಗೆ ಹಾರಿ, ಏಕಾಏಕಿ ಗಿಟ್ಟಿಸಿಕೊಳ್ಳಲು ಶುರುವಿಟ್ಟ ಅವಕಾಶಗಳನ್ನು ಕಂಡು ಬಹುತೇಕರು ಅವಾಕ್ಕಾಗಿದ್ದರು. ಅದಾಗಿ ಕೆಲವೇ ವರ್ಷ ಕಳೆಯುವ ಮುನ್ನ ಮತ್ತೋರ್ವ ನಟಿ ತೆಲುಗಿಗೆ ಎಂಟ್ರಿ…

ಕಿರುತೆರೆಯಲ್ಲಿ ಒಂದು (serial) ಧಾರಾವಾಹಿ ಯಶಸ್ಸಿನ ಲಯ ಹಿಡಿದು ಬಿಟ್ಟರೆ ಸಾಕು; ಅದರ ಲೀಡ್ ರೋಲ್ ಗಳಲ್ಲಿ ಕಾಣಿಸಿಕೊಂಡವರ ನಸೀಬೇ ಬದಲಾಗಿ ಬಿಡೋದಿದೆ. ಸಾಕಷ್ಟು ಮಂದಿ ಅಂಥಾ ಯಶಸ್ಸಿನ ಕಂದೀಲು, ಹಿರಿತೆರೆಯ ದಿಕ್ಕನ್ನು ಬೆಳಗಿ ಬಿಡುತ್ತದೆಂಬ…

ಕಮರ್ಶಿಯಲ್ ಸಿನಿಮಾಗಳಲ್ಲಿ ನಯಕಿಯಾಗಿ, ಏಕಾಏಕಿ ಪ್ರಸಿದ್ಧಿ ಪಡೆದುಕೊಳ್ಳಬೇಕು… ಅದಾಗ ತಾನೇ ಚಿತ್ರರಂಗದಲ್ಲಿ ಅಂಬೆಗಾಲಿಡುತ್ತಿರುವ ನಟಯನ್ನು ನಿಲ್ಲಿಸಿ ಕೇಳಿದರೂ ಇಂಥಾದ್ದೊಂದು ಸುಪ್ತ ಬಯಕೆ ಸ್ಪಷ್ಟವಾಗಿಯೇ ಹೊಮ್ಮಿಕೊಳ್ಳುತ್ತೆ. ಅದು ಸದ್ಯದ ಮಟ್ಟಿಗೆ ಸಾರ್ವತ್ರಿಕ ಮನಃಸ್ಥಿತಿ. ಇಂಥವರ ನಡುವೆ ಪಾತ್ರ…

ನಟಿಸಿದ ಸಿನಿಮಾಗಳಿಗಿಂತ ಹೆಚ್ಚಾಗಿ, ಬಾಯಿಯ ಬಲದಿಂದಲೇ ಸದಾ ಸುದ್ದಿಯಲ್ಲಿರುವಾಕೆ ಬಾಲಿವುಡ್ ನಟಿ (kangana ranaut) ಕಂಗನಾ ರಾಣಾವತ್. ಸಾಮಾನ್ಯವಾಗಿ, ಆಡಳಿತ ಪಕ್ಷಗಳನ್ನು ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ವಿಮರ್ಶೆ ಮಾಡಬೇಕಾದದು ಜನರ ಜವಾಬ್ದಾರಿ. ಇಂಥಾ ಸೆಲೆಬ್ರಿಟಿಗಳು…

ಕಿರುತೆರೆಯಿಂದ ಹಿರಿತೆರೆಗೆ ಆಗಮಿಸಿರುವವರು, ಆಗಮಿಸುತ್ತಿರುವವರ ದಂಡು ದೊಡದಿದೆ. ಹಾಗೆ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುವ ಪ್ರತೀ ನಟ ನಟಿಯರ ಆದ್ಯತೆಗಳೂ ಬೇರೆ ತೆರನಾಗಿರುತ್ತವೆ. ಕೆಲ ಮಂದಿ ಏಕಾಏಕಿ ಮಿಂಚುವ ಇರಾದೆ ಹೊಂದಿದ್ದರೆ, ಮತ್ತೆ ಕೆಲವರಲ್ಲಿ ವಿಶೇಷ…

ಕನ್ನಡದಲ್ಲಿ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ ನಂತರ ನಟ ನಟಿಯರ ಮನಸೊಳಗೆ ಬೇರೆ ಭಾಷೆಗಳಿಗೆ ಹಾರುವ ಕನಸು ನಟಿಗೆ ಮುರಿಯಲಾರಂಭಿಸುತ್ತೆ. ಒಂದಷ್ಟು ಮಂದಿ ಆ ಕನಸನ್ನು ಸಾಕಾರಗೊಳಿಸುವತ್ತ ಪ್ರಾಮಾಣಿಕ ಪ್ರಯತ್ನ ಹಾಕೋದಿದೆ. ಆದರೆ, ಯಶವೆಂಬುದು ದಕ್ಕುವುದು ಕೆಲವೇ…