ಪ್ರಕೃತಿ ಸೂತ್ರಗಳಿಗೆ ವಿರುದ್ಧವಾಗಿ ಚಲಿಸಿ ಬಚಾವಾಗುವ ಯಾವ ಶಕ್ತಿಯೂ ಕೂಡಾ ಮನುಷ್ಯಮಾತ್ರರಿಗಿಲ್ಲ. ಇದು ಗೊತ್ತಿದ್ದೂ ಕೂಡಾ ಯೌವನವನ್ನು ಕಾಪಿಟ್ಟುಕೊಳ್ಳುವ, ಸಾವನ್ನು ಮುಂದೂಡುವ ಪ್ರಯತ್ನಗಳು ಸದಾ ಚಾಲ್ತಿಯಲ್ಲಿದ್ದಾವೆ. ಇಲ್ಲಿ ಎಲ್ಲವೂ ಗೌಣ, ಈವತ್ತು ಫಳ ಫಳ ಹೊಳೆಯುವ…
ಈ ಸಿನಿಮಾ ಮಂದಿ ಪ್ರಚಾರಕ್ಕಾಗಿ ಎಂತೆಂಥಾ ಪಟ್ಟುಗಳನ್ನು ಪ್ರದರ್ಶಿಸೋದಕ್ಕೂ ರೆಡಿಯಾಗಿ ನಿಂತಿರುತ್ತಾರೆ. ದುರಂತವೆಂದರೆ, ಹೆಚ್ಚಿನ ಬಾರಿ ಇಂಥವರು ನೆಚ್ಚಿಕೊಳ್ಳೋದು ಸವಕಲು ಸರಕುಗಳನ್ನಷ್ಟೆ. ಬಿಟ್ಟಿ ಪ್ರಚಾರಕ್ಕಾದರೂ ಕ್ರಿಯೇಟಿವ್ ಹಾದಿಯಲ್ಲಿ ಹೆಜ್ಜೆಯೂರೋದಕ್ಕೆ ಬಾಲಿವುಡ್ ಮಂದಿಗೂ ಕಸುವಿಲ್ಲ. ಹಾಗಿಲ್ಲದೇ ಹೋಗಿದ್ದರೆ,…
ಪುಷ್ಪಾ ಸರಣಿ ಚಿತ್ರಗಳ ನಂತರದಲ್ಲಿ ಅಲ್ಲು ಅರ್ಜುನ್ ಹವಾ ಜಗದಗಲ ಹಬ್ಬಿಕೊಂಡಿದೆ. ಇಂಥಾ ಯಶಸ್ವೀ ಸಿನಿಮಾಗಳ ನಂತರ ಅಲ್ಲು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ಕುತೂಹಲ ಸಹಜವಾಗಿಯೇ ಹಬ್ಬಿಕೊಂಡಿತ್ತು. ಹಾಗೆ ನೋಡಿದರೆ, ಸಿನಿಮಾಗಳ ಆಯ್ಕೆಯ ವಿಚಾರದಲ್ಲಿ ಅಲ್ಲು…
ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ ಪುರಿ ಪಾಲಿಗೆ ವರ್ಷಾಂತರಗಳ ಹಿಂದೆ ಘೋರ ಸೋಲು…
ಅದೆಂಥಾ ಕ್ರೇಜ್ ಇದ್ದರೂ ಕೂಡಾ ಮದುವೆಯಾದ ನಂತರ ನಟಿಯರಿಗೆ ಅವಕಾಶ ಕಡಿಮೆಯಾಗುತ್ತದೆಂಬುದು ಸಿನಿಮಾ ರಂಗದಲ್ಲಿ ಲಾಗಾಯ್ತಿನಿಂದಲೂ ಬೇರೂರಿಕೊಂಡಿರುವ ನಂಬಿಕೆ. ಆದರೀಗ ಅದು ಬಹುತೇಕ ಚಿತ್ರರಂಗಗಳಲ್ಲಿ ಆ ನಂಬಿಕೆ ಹಂತ ಹಂತವಾಗಿ ಸುಳ್ಳಾಗುತ್ತಿದೆ. ಕೆಲ ನಟಿಯರು ಮದುವೆಯಾಗಿ,…
ಪ್ಯಾನಿಂಡಿಯಾ ಮಟ್ಟದಲ್ಲೀಗ ರಾಮಾಯಣ ಚಿತ್ರದ ಸುತ್ತ ಚರ್ಚೆಗಳು ನಡೆಯುತ್ತಿವೆ. ಅತ್ತ ಸದರಿ ಚಿತ್ರದ ಚಿತ್ರೀಕರಣ ಕೂಡಾ ಅತ್ಯಂತ ವೇಗವಾಗಿ ನಡೆಯುತ್ತಿದೆ. ಇದೊಂದು ಮಲ್ಟಿ ಸ್ಟಾರರ್ ಸಿನಿಮಾ. ವಿಶೇಷವೆಂದರೆ, ರಾಕಿಂಗ್ ಸ್ಟಾರ್ ಯಶ್ ಇಲ್ಲಿ ರಾವಣನಾಗಿ ಅಬ್ಬರಿಸಲಣಿಯಾಗಿದ್ದಾರೆ.…
ಒಂದು ಹಂತದಲ್ಲಿ ಬಾಲಿವುಡ್ಡಿನ ಸೂಪರ್ ಸ್ಟಾರ್ ಆಗಿ ಮೆರೆದಿದ್ದವರು ಆಮೀರ್ ಖಾನ್. ಅದೆಂಥಾದ್ದೇ ಪಾತ್ರವಾದರೂ ಅದಕ್ಕೊಗ್ಗಿಕೊಂಡು ನಟಿಸುವ ಛಾತಿ ಹೊಂದಿರೋ ಆಮಿರ್ ಅಪ್ರತಿಮ ನಟ ಅನ್ನೋದರಲ್ಲಿ ಯಾವ ಸಂದೇಹವೂ ಇಲ್ಲ. ಅವರು ಇದುವರೆಗೂ ನಿರ್ವಹಿಸಿರುವ ಪಾತ್ರಗಳೇ…
ನಟಿಯಾಗಿದ್ದ ಕಂಗನಾ ರಾಣಾವತ್ ಇದೀಗ ಸಂಸದೆಯಾಗಿದ್ದಾರೆ. ಆದರೆ, ನಟಿಯಾಗಿದ್ದ ಸಂದರ್ಭದಲ್ಲಿನ ಉತ್ಸಾಹ, ಆಗ ನೀಡುತ್ತಿದ್ದ ಪ್ರತಿಕ್ರಿಯೆಗಳು ಮತ್ತು ವಿವಾದದ ಕಿಡಿ ಹೊತ್ತಿಸುವ ಉಮೇದು ಈಗಿದ್ದಂತೆ ಕಾಣಿಸುತ್ತಿಲ್ಲ. ಅಧಿಕಾರ ಕೇಂದ್ರಕ್ಕೆ ಬರುತ್ತಲೇ ಮಾಮೂಲಿ ರಾಜಕಾರಣಿಯಾಗಿ ಕಳೆದು ಹೋಗುವ…
ಪ್ರಶಾಂತ್ ನೀಲ್ ಇದೀಗ ಜ್ಯೂನಿಯರ್ ಎನ್ಟಿಆರ್ ಜೊತೆಗಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಬಳಿಕ ನೀಲ್ ಕೆಜಿಎಫ್ ಛಾಪ್ಟರ್ ತ್ರೀ ನಿರ್ದೇಶನ ಮಾಡುತ್ತಾರೆಂದುಕೊಂಡಿದ್ದ ಯಶ್ ಅಭಿಮಾನಿಗಳಿಗೆ ಆರಂಭದಲ್ಲಿ ನಿರಾಸೆಯಾಗಿದ್ದದ್ದು ನಿಜ. ಆದರೆ, ಇದೀಗ ಅದೆಲ್ಲವನ್ನೂ ನೀಗಿಸುವಂತೆ ಸದರಿ…
ಡಾರ್ಲಿಂಗ್ ಪ್ರಭಾಸ್ ಇದೀಗ ಬಾಹುಬಲಿ ನಂತರದ ಸೋಲಿನ ಪರ್ವವನ್ನು ದಾಟಿಕೊಂಡು ನಿಂತಿದ್ದಾರೆ. ಒಂದು ಮಹಾ ಗೆಲುವಿನ ನಂತರ ಮುಲಾಜಿಗೆ ಬಸುರಾಗುವಂಥಾ ಸಂದಿಗ್ಧ ಸ್ಥಿತಿಗಿಳಿದಿದ್ದ ಪ್ರಭಾಸ್ ಇದೀಗ ಬಲು ಎಚ್ಚರದ ನಡೆ ಅನುಸರಿಸುತ್ತಿದ್ದಾರೆ. ಕಲ್ಕಿಯ ಗೆಲುವಿನ ನಂತರ…