ನಟನಾಗಲು ಬೇಕಾದ ಎಲ್ಲ ಗುಣಗಳಿದ್ದರೂ ಕೂಡಾ ನಸೀಬೆಂಬುದು ಕೆಲ ನಟರನ್ನು ಬಿಡದೇ ಸತಾಯಿಸೋದಿದೆ. ಕನ್ನಡ ಚಿತ್ರರಂಗದಲ್ಲಿಯೂ ಕೂಡಾ ಇಂಥಾದ್ದಕ್ಕೆ ದಂಡಿ ದಂಡಿ ಉದಾಹರಣೆಗಳಿದ್‌ದಾವೆ. ಒಂದು ಹಂತದವರೆಗೂ ಆ ಸಾಲಿನಲ್ಲಿಯೇ ಮಿಸುಕಾಡಲೂ ಆಗದಂತೆ ಕಂಗಾಲೆದ್ದು ನಿಂತಿದ್ದಾತ ಧರ್ಮ…
ಸಿನಿಮಾ ಎಂಬ ಮಾಯಕದ ಜಗತ್ತಿನಲ್ಲಿ ಸೋಲು ಗೆಲುವುಗಳ ಅಳತೆಗೋಲು ಕೆಲವೊಮ್ಮೆ ಅಂದಾಜಿಗೆ ನಿಲುಕುವುದಿಲ್ಲ. ನಟ, ನಟಿಯರಾಗಿ ನೆಲೆ ಕಂಡುಕೊಳ್ಳುವ ಎಲ್ಲ ಅರ್ಹತೆ, ಪ್ರತಿಭೆ (talent) ಇದ್ದವರನ್ನೂ ಗೆಲುವೆಂಬುದು ಹೀನಾಯವಾಗಿ ಸತಾಯಿಸಿ ಬಿಡುತ್ತದೆ. ಇಂಥಾ ದುರಂತ ನಾಯಕರ…