Browsing: #kamalhaasancontrovercy

ಈ ಸಿನಿಮಾ ನಟರು ಹೆಚ್ಚಿನ ಸಂದರ್ಭಗಳಲ್ಲಿ ಸಾಮಾಜಿಕ ಸ್ಥಿತ್ಯಂತರಗಳಿಗೆ ಸ್ಪಂದಿಸೋದೇ ಇಲ್ಲ. ಸಾವಿರ ಕಷ್ಟ ಕೋಟಲೆಗಳ ನಡುವೆಯೂ ಪ್ರೀತಿಯಿಂದ ಕಾಸು ಕೊಟ್ಟು ಸಿನಿಮಾ ನೋಡುವ ಪ್ರೇಕ್ಷಕರಿದ್ದಾರಲ್ಲಾ? ಅವರ ಬದುಕು ಕಂಗೆಟ್ಟು ನಿಂತಾಗ ನೆರವಿಗೆ ಧಾವಿಸುವ ಮನುಷ್ಯತ್ವವೂ…