ಸ್ಪಾಟ್ ಲೈಟ್ 04/06/2025kangana ranaut: ಸೋತು ಸುಣ್ಣವಾದ ಸಂಸೆದೆ ಬಣ್ಣ ಹಚ್ಚೋದೇ ಡೌಟು! ನಟಿಯಾಗಿದ್ದ ಕಂಗನಾ ರಾಣಾವತ್ ಇದೀಗ ಸಂಸದೆಯಾಗಿದ್ದಾರೆ. ಆದರೆ, ನಟಿಯಾಗಿದ್ದ ಸಂದರ್ಭದಲ್ಲಿನ ಉತ್ಸಾಹ, ಆಗ ನೀಡುತ್ತಿದ್ದ ಪ್ರತಿಕ್ರಿಯೆಗಳು ಮತ್ತು ವಿವಾದದ ಕಿಡಿ ಹೊತ್ತಿಸುವ ಉಮೇದು ಈಗಿದ್ದಂತೆ ಕಾಣಿಸುತ್ತಿಲ್ಲ. ಅಧಿಕಾರ ಕೇಂದ್ರಕ್ಕೆ ಬರುತ್ತಲೇ ಮಾಮೂಲಿ ರಾಜಕಾರಣಿಯಾಗಿ ಕಳೆದು ಹೋಗುವ…