ಸೌತ್ ಜೋನ್ 17/06/2025pawan kalyan: ಭಗತ್ ಸಿಂಗ್ ಅಖಾಡದಿಂದ ಹೀಗೊಂದು ಸುದ್ದಿ! ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ಪವನ್ ಕಲ್ಯಾಣ್ ಇದೀಗ ರಾಜಕಾರಣಿಯಾಗಿ ಸಕ್ರಿಯರಾಗಿದ್ದಾರೆ. ಯಾರೇ ನಟ ಹೀಗೆ ರಾಜಕಾರಣದತ್ತ ಹೊರಳಿಕೊಂಡನೆಂದರೆ, ನಟನಾಗಿ ಆತನ ವೃತ್ತಿ ಬದುಕಿನ ಕಥೆ ಮುಗಿಯಿತೆಂದೇ ಅರ್ಥ. ತಮಿಳುನಾಡಿನಲ್ಲಿ ರಾಜಕೀಯ ಅಖಾಡಕ್ಕಿಳಿದಿರೋ ವಿಜಯ್…