ಸೌತ್ ಜೋನ್ 06/06/2025prabhas: ಪ್ರಭಾಸ್ ಕೈ ಬಿಟ್ಟ ಮೊತ್ತ ಐವತ್ತು ಕೋಟಿ! ಬಾಹುಬಲಿ ಪ್ರಭಾಸ್ ವೃತ್ತಿ ಬದುಕಿಗೆ ಕವಿದಿದ್ದ ಸೋಲಿನ ಕಾವಳವೀಗ ಕರಗಿದಂತಿದೆ. ಇನ್ನೇನು ಪ್ರಭಾಸ್ ವೃತ್ತಿ ಬದುಕಿನ ಕಥೆ ಮುಗೀತು ಎಂಬಂಥಾ ವಾತಾವರಣವಿರುವಾಗಲೇ, ಕಲ್ಕಿ ಮೂಲಕ ಗೆಲುವಿನ ಕಿಡಿ ಮೂಡಿಕೊಂಡಿತ್ತು. ಬಾಹುಬಲಿಯಂಥಾ ಸರಣಿ ಗೆಲುವಿನ ನಂತರ ಯಾವ…