ಸೌತ್ ಜೋನ್ 04/07/2025rashmika mandanna: ಕಿರಿಕ್ ಹುಡುಗಿಯ ಮಾದರಿ ನಡೆ! ತೆಲುಗು ಚಿತ್ರರಂಗಕ್ಕೆ ಹಾರಿ, ಅಲ್ಲಿ ಭರಪೂರ ಗೆಲುವು ದಕ್ಕುತ್ತಲೇ ನಿಂತಲ್ಲಿ ಕುಂತಲ್ಲಿ ಕಿರಿಕ್ಕು ಸೃಷ್ಟಿಸಿಕೊಂಡಿದ್ದಾಕೆ ರಶ್ಮಿಕಾ ಮಂದಣ್ಣ. ತನ್ನದೊಂದು ಮಾತು ಎಂತೆಂಥಾ ಕೋನದಲ್ಲಿ ವಿವಾದಕ್ಕೆ ಕಾರಣವಾಗುತ್ತೆ ಅನ್ನೋದು ಖಾತರಿಉಯಿದ್ದರೂ ಕೂಡಾ ಕಿರಿಕ್ ಹುಡುಗಿಗೆ ಅದರ ಬಗೆಗೊಂದು…