ಬಾಲಿವುಡ್ 18/06/2025samyuktha menon: ಗಾಳಿಪಟ2 ಹುಡುಗಿ ಮುಂದೆ ಪ್ಯಾನಿಂಡಿಯಾ ಅವಕಾಶ! ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ ಪುರಿ ಪಾಲಿಗೆ ವರ್ಷಾಂತರಗಳ ಹಿಂದೆ ಘೋರ ಸೋಲು…