ಹೀಗಿದೆ ಈ ಪಿಚ್ಚರ್ 08/06/2025sees kaddi movie review: ಜನಪ್ರಿಯ ಅಲೆಯ ನಡುವಲ್ಲೊಂದು ಕಂಟೆಂಟ್ ಓರಿಯಂಟೆಡ್ ಚಿತ್ರ! ಇತ್ತೀಚಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗ ನಾನಾ ಪ್ರಯೋಗಾತ್ಮಕ ಪ್ರಯತ್ನಗಳಿಂದ, ಭಿನ್ನ ಧಾಟಿಯ ಸಿನಿಮಾಗಳಿಂದ ಶೃಂಗಾರಗೊಂಡಂತಿದೆ. ಇಂಥಾ ಬಗೆಬಗೆಯ ಸಿನಿಮಾಗಳ ಭರಾಟೆಯ ನಡುವಲ್ಲಿಯೂ ನಮ್ಮ ನಡುವೆ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳ ಧ್ಯಾನವೊಂದು ಸದಾ ಚಾಲ್ತಿಯಲ್ಲಿರುತ್ತೆ. ಕಥೆಯನ್ನೇ ಆತ್ಮವಾಗಿಸಿಕೊಂಡಿರುವ,…