ಸ್ಪಾಟ್ ಲೈಟ್ 12/06/2025padmagandhi movie: ಮುಂಗಾರಿಗೆ ಸಾಥ್ ಕೊಡಲಿದೆ ಗೀತ ಗುಚ್ಛ! ತಮ್ಮ ವಿಶಿಷ್ಟವಾದ ಕಂಠಸಿರಿ ಮತ್ತು ಸ್ಫುಟವಾದ ಕನ್ನಡ ಭಾಷಾ ಪಾಂಡಿತ್ಯದಿಂದ ಹೆಸರಾಗಿರುವವರು ಸುಚೇಂದ್ರ ಪ್ರಸಾದ್. ಅವರು ಇತ್ತೀಚಿನ ವರ್ಷಗಳಲ್ಲಿ ನಿರ್ದೇಸಕರಾಗಿಯೂ ಗಮನ ಸೆಳೆದಿದ್ದಾರೆ. ಅದೇ ಹಾದಿಯಲ್ಲೀಗ ಪದ್ಮಗಂಧಿ ಎಂಬ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಅದರ ಕೆಲಸ…