ಪವನ್ ಕಲ್ಯಾಣ್ ನಟಿಸಿರುವ ಹರಿಹರ ವೀರಮಲ್ಲು ಚಿತ್ರ ಬಿಡುಗಡೆಗೊಂಡಿದೆಯಾದರೂ ನಿರೀಕ್ಷಿತ ಗೆಲುವು ಕಂಡಿದ್ದ. ತೆರೆಗಂಡು ತಿಂಗಳು ಕಳೆಯೋ ಹೊತ್ತಿಗೆಲ್ಲ ಆ ಸಿನಿಮಾ ಓಟಿಟಿಯಲ್ಲಿ ದರ್ಶನ ಕೊಟ್ಟಿದೆ. ಇಂಥಾ ಹಿನ್ನಡೆಯಾಚೆಗೂ ಇದೀಗ ಸಮಸ್ತ ಪವರ್ ಸ್ಟಾರ್ ಅಭಿಮಾನಿಗಳ…

ಶೋಮ್ಯಾನ್ ಎಂದೇ ಖ್ಯಾತರಾಗಿರುವ ನಿರ್ದೇಶಕ ಪ್ರೇಮ್ ಇದೀಗ ಕೇಡಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಸನಿಮಾ ಟ್ರೈಲರ್ ಕೂಡಾ ಒಂದಷ್ಟು ಚರ್ಚೆ ಹುಟ್ಟು ಹಾಕಿದೆ. ಹೀಗೆ ಒಂದೆಡೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದುಕೊಂಡೇ, ಮತ್ತೊಂದೆಡೆಯಲ್ಲಿ ತಮ್ಮಿಷ್ಟದ ಕೃಷಿ…

ಕನ್ನಡ ಚಿತ್ರರಂಗದ ಮಟ್ಟಿಗೆ ಸೂಪರ್ ಸ್ಟಾರ್ ಆಗಿ ಮೆರೆದವನು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಹುಶಃ ಇದುವರೆಗಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿರೋ ದರ್ಶನ್, ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಹೊಂದಿರುವಾತ. ತೀರಾ ಕಡುಗಷ್ಟದಿಂದ ಮೇಲೆದ್ದು ನಿಂತಿದ್ದ ಈತ…

ಕನ್ನಡ ಚಿತ್ರರಂಗದಿಂದ ಸೀದಾ ತೆಲುಗೆ ಹಾರಿದ್ದ ರಶ್ಮಿಕಾ ಮಂದಣ್ಣ ಹಿಂತಿರುಗಿ ನೋಡದಂತೆ ಗೆಲುವು ಕಂಡಿದ್ದೀಗ ಇತಿಹಾಸ. ಆದರೆ, ಸಾಲು ಸಾಲು ಗೆಲುವುಗಳ ಬೆನ್ನಲ್ಲಿಯೇ ಒಂದಷ್ಟು ಸೋಲುಗಳೂ ಕೂಡಾ ಈಕೆಯನ್ನು ಎದುರುಗೊಳ್ಳುತ್ತಾ ಬಂದಿವೆ. ಒಂದು ಹಂತದಲ್ಲಿ ತೆಲುಗಿನಲ್ಲೀಕೆ…

ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್’ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ…

ತಲೈವಾ ರಜನೀಕಾಂತ್ ಅಭಿನಯದ ಕೂಲಿ ಚಿತ್ರ ಬಿಡುಗಡೆಗೊಂಡಿದೆ. ಜೈಲರ್ ಮೂಲಕ ಮತ್ತೆ ಮೈ ಕೊಡವಿಕೊಂಡಿದ್ದ ರಜನೀಕಾಂತ್ ಕೂಲಿ ಮೂಲಕ ಮತ್ತೊಂದು ದಾಖಲೆ ಬರೆಯುತ್ತಾರೆಂಬಂತೆ ಬಿಲ್ಡಪ್ಪುಗಳು ಹರಿದಾಡಿದ್ದವು. ಈ ತಮಿಳು ಮಂದಿ ಎಷ್ಟು ಸಿನಿಮಾರಾಧಕರೋ, ತಮ್ಮಿಷ್ಟದ ನಟನ…

ಕನ್ನಡ ಚಿತ್ರರಂಗ ಕಂಡ ಹೊಸ ತಲೆಮಾರಿನ ಪ್ರತಿಭಾನ್ವಿತ ನಟರ ಸಾಲಿನಲ್ಲಿ ಡಾಲಿ ಧನಂಜಯ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಒಂದು ಗೆಲುವು ದಕ್ಕಿಸಿಕೊಳ್ಳುವುದಕ್ಕೆ ಅದೆಷ್ಟು ಸರ್ಕಸ್ಸು ನಡೆಸಬೇಕು, ಅದೆಂತೆಂಥಾ ನಿರಾಸೆ, ನೋವುಗಳನ್ನು ಅನುಭವಿಸಬೇಕೆಂಬುದಕ್ಕೂ ಕೂಡಾ ಡಾಲಿಯ ವೃತ್ತಿ…

ಈವತ್ತಿಗೆ ಕನ್ನಡ ಕಿರುತೆ ಜಗತ್ತು ಪಕ್ಕಾ ಟಿಆರ್‌ಪಿ ಭೂಮಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಪ್ರೇಕ್ಷಕ ವಲಯದಲ್ಲೊಂದು ರೇಜಿಗೆ ಮೂಡಿಕೊಳ್ಳುವಂತೆ ಮಾಡಿದೆ. ಅಲ್ಲಿ ಅದರದ್ದೇ ಆದ ಆರ್ಥಿಕ ಲೆಕ್ಕಾಚಾರಗಳಿದ್ದಾವೆ. ಇಂಥಾ ವಹಿವಾಟುಗಳ ಅಬ್ಬರದಲ್ಲಿ ಕ್ರಿಯೇಟಿವಿಟಿ ಎಂಬುದು ಹೆಚ್ಚೂಕಮ್ಮಿ ಕಳೆದೇ ಹೋಗಿದೆ.…

ಈಗೊಂದು ಹನ್ನೊಂದು ವರ್ಷಗಳ ಹಿಂದೆ ಬಿಗ್‌ಬಾಸ್ ಅಂತೊಂದು ಶೋ ಕನ್ನಡದಲ್ಲಿ ಶುರುವಾದಾಗ ಕಿರುತೆರೆ ಪ್ರೇಕ್ಷಕರ ಥ್ರಿಲ್ ಆಗಿದ್ದದ್ದು ನಿಜ. ಅಂಥಾದ್ದೊಂದು ಕಾತರ ಮೊದಲ ಸೀಜನ್ನಿನಲ್ಲಿ ಸಾರ್ಥಕ್ಯ ಕಂಡಿತ್ತು. ಆ ನಂತರದ ಸೀಜನ್ನುಗಳ ಮೂಲಕ ಕಿಚ್ಚಾ ಸುದೀಪ್…

ದರ್ಶನ್ ಪಟಾಮ್ಮು ಪವಿತ್ರಾ ಗೌಡಾಳ ಸಮೇತ ಜೈಲುಪಾಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವೆಂಬುದು ಈ ಗ್ಯಾಂಗನ್ನು ಬಿಟ್ಟೂ ಬಿಡದಂತೆ ಕಾಡಿಸಿ, ಜೀವಾವಧಿ ಶಿಕ್ಷೆಯಾದೀತೇನೋ ಎಂಬಂಥಾ ಭಯವನ್ನೂ ತುಂಬಿದಂತಿದೆ. ಹೀಗೆ ದರ್ಶನ್ ಮತ್ತೆ ಕಂಬಿ ಹಿಂದೆ ಸರಿಯುತ್ತಲೇ ಆತನ…