ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬೇಲ್ ಪಡೆದು ಬಂದಿದ್ದ ದರ್ಶನ್ ಮತ್ತೆ ಜೈಲುಪಾಲಾಗೋ ಕ್ಷಣಗಳು ಹತ್ತಿರಾಗಿವೆ. ದರ್ಶನ್ ಗ್ಯಾಂಗಿಗೆ ಕೊಟ್ಟಿದ್ದ ಬೇಲ್ ರದ್ದುಗೊಳಿಸಬೇಕೆಂದು ಕೋರಿ ಸರ್ಕಾರದ ಪರವಾಗಿ ಸುಪ್ರೀಂ ಮೊರೆ ಹೋಗಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಟಾಲಮ್ಮಿಗೆ ರೇಣುಕಾಸ್ವಾಮಿ ಕೊಲೆ ಕೇಸು ಬೆಂಬಿಡದಂತೆ ಕಾಡಲಾರಂಭಿಸಿದೆ. ತಿಂಗಳುಗಟ್ಟಲೆ ಜೈಲುವಾಸ ಅನುಭವಿಸಿದ್ದ ದರ್ಶನ್ ಇದೀಗ ಬೇಲ್ ಮೇಲೆ ಹೊರ ಬಂದು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೇಗಾದರೂ ಮಾಡಿ ಬೇಗ ಬೇಗನೆ ಡೆವಿಲ್ ಚಿತ್ರೀಕರಣ…

ರಜನೀಕಾಂತ್ ಅಭಿನಯದ ಕೂಲಿ ಚಿತ್ರವೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ದೇಶದ ಗಡಿ ದಾಟಿ ವಿದೇಶಗಳಲ್ಲಿಯೂ ಕೂಡಾ ಕೂಲಿಯನ್ನು ಎದುರುಗೊಳ್ಳುವ ಉತ್ಸಾಹ ಮೇರೆ ಮೀರಿಕೊಂಡಿದೆ. ಜೈಲರ್ ಸಿನಿಮಾದ ಭಾರೀ ಯಶಸ್ಸಿನ ನಂತರದಲ್ಲಿ ಬಿಡುಗಡೆಗೊಳ್ಳುತ್ತಿರುವ ಕೂಲಿ ಬಾಕ್ಸಾಫೀಸ್‌ನಲ್ಲಿ ಭಾರೀ…

ಬೀದಿನಾಯಿಗಳ ಹಾವಳಿ ನಮ್ಮ ರಾಜ್ಯದಲ್ಲಿಯೂ ಆಗಾಗ ಸುದ್ದಿಯಾಗೋದಿದೆ. ವ್ಯಘ್ರಗೊಂಡ ಬೀದಿ ಶ್ವಾನಗಳು ಯಾರದ್ದೋ ಮೇಲೆ ಮುಗಿಬಿದ್ದು ದಾಳಿ ನಡೆಸಿದಾಗ, ಅವುಗಳ ನಿಯಂತ್ರಣದ ಬಗ್ಗೆ, ಹತೋಟಿ ಕ್ರಮಗಳ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಕರ್ನಾಟಕದಲ್ಲಂತೂ ಬಿಬಿಎಂಪಿ ಮಂದಿ…

ಬಿಗ್ ಬಾಸ್ ಎಂಬೋ ಭಳಾಂಗು ಶೋವೊಂದು ಮತ್ತೆ ಆರಂಭವಾಗಲು ದಿನಗಣನೆ ಶುರುವಾಗಿದೆ. ಕನ್ನಡ ಚಿತ್ರರಂಗ ಕಂಡ ಅತೀ ಬುದ್ಧಿವಂತ ಕಿಚ್ಚಾ ಸುದೀಪ್ ಕಳೆದ ಬಾರಿಯ ಶೋ ಮುಗಿಯುತ್ತಲೇ ಇನ್ನು ಮುಂದೆ ಈ ಶೋವನ್ನು ನಡೆಸಿಕೊಡೋದಿಲ್ಲ ಅಂತೊಂದು…

ಮೊಡವೆ ಸುಂದರಿ ಸಾಯಿಪಲ್ಲವಿ ಇದೀಗ ಬಹು ನಿರೀಕ್ಷಿತ ರಾಮಾಯಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾಳೆ. ಸಾಮಾನ್ಯವಾಗಿ ಸಿನಿಮಾ ನಟಿಯರೆಂದರೆ ಗ್ಲಾಮರ್‌ಗೆ ಮಾತ್ರವೇ ಬಹಳಷ್ಟು ಒತ್ತು ಕೊಡುವವರೆಂಬ ನಂಬಿಕೆ ಇದೆ. ಇದು ಆ ಜಗತ್ತಿನಲ್ಲಿ ನೆಲೆ ಕಂಡುಕೊಳ್ಳುವ ಅನಿವಾರ್ಯ ಸೂತ್ರವೂ…

ಬಾಲಿವುಡ್ ಮತ್ತು ಹಾಲಿವುಡ್ಡಿನ ಒಂದಷ್ಟು ಸಿನಿಮಾಗಳಲ್ಲಿ ನಟಿಸಿರುವಾಕೆ ನಿಧಿ ಅಗರ್ವಾಲ್. ಈಗೊಂದು ದಶಕದಿಂದ ಸಿನಿಮಾ ರಂಗದಲ್ಲಿ ಸಕ್ರಿಯಳಾಗಿರುವ ನಿಧಿ ಉತ್ತರ ಭಾರತದ ಹುಡುಗಿಯಾದರೂ ಹುಟ್ಟಿ ಬೆಳೆದಿದ್ದು ಹೈದರಾಬಾದಿನಲ್ಲಿಯೇ. ಈ ಕಾರಣದಿಂದಲೇ ಹೆಚ್ಚಾಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ…

ಈ ಮೌನ ಅನ್ನೋ ಮಾಯೆ ಇದೆಯಲ್ಲಾ? ಅದನ್ನು ಸರಿಯಾದ ಸಂದರ್ಭದಲ್ಲಿ, ಸ್ಥಳದಲ್ಲಿ ಪ್ರದರ್ಶಿಸಿಸೋದೂ ಒಂದು ಕಲೆ. ಯಾರದ್ದೇ ವ್ಯಕ್ತಿತ್ವಕ್ಕೆ ಈ ಮಾತು ಮತ್ತು ಮೌನದ ನಡುವಿನ ಸಮತೋಲನ ಮತ್ತೊಂದು ಮಟ್ಟದ ತೂಕ ತಂದುಕೊಡುತ್ತದೆ. ಆದರೆ, ಮಾತಲ್ಲಿಯೇ…

ಇಂಟರ್‌ನೆಟ್ ಯುಗ ಆರಂಭವಾದೇಟಿಗೆ ತೆರೆಮರೆಯಲ್ಲಿದ್ದ ಪ್ರಖಾಂಡ ಪ್ರತಿಭೆಗಳೆಲ್ಲ ಬೆಳಕಿಗೆ ಬರುತ್ತಿವೆ. ಹುಚ್ಚುಚ್ಚಾಗಿ ಒದರುವ ಕಲೆ ಹೊಂದಿರುವವರೂ ಕೂಡಾ ಸೆಲೆಬ್ರಟಿಗಳಂತೆ ಪೋಸು ಕೊಡುತ್ತಿದ್ದಾರೆ. ಇಂಥವರೆಲ್ಲರದ್ದೂ ಖಾಲಿ ಡಬ್ಬಿಗೆ ಕಲ್ಲು ಹಾಕಿ ಗಲಗಲಿಸಿದಂಥಾ ಸ್ಥಿತಿಯೇ. ಇಂಥಾ ಹುಚ್ಚು ಸಂತಾನದ…

ಸ್ಟಾರ್ ನಟರ ಮಕ್ಕಳು ಮರಿಗಳೆಲ್ಲ ನಟರಾಗಿ ಮಿಂಚಲು ಶತಪ್ರಯತ್ನ ನಡೆಸೋದು ಹೊಸತೇನಲ್ಲ. ಇಂಥಾ ನೆಪೋಟಿಸಂ ವಿರುದ್ಧ ಬಾಲಿವುಡ್ ಮಟ್ಟದಲ್ಲಿಯೂ ಆಗಾಗ ಧ್ವನಿಗಳು ಮೊಳಗುತ್ತಿರುತ್ತವೆ. ಕನ್ನಡ ಚಿತ್ರರಂಗದಲ್ಲೂ ಕೂಡಾ ಸಿನಿಮಾ ರಂಗದ ಪ್ರಸಿದ್ಧರ ಕುಡಿಗಳ ಆಗಮನ ಮಾಮೂಲು.…