Subscribe to Updates
Get the latest creative news from FooBar about art, design and business.
ಇತ್ತೀಚಿನ ವರ್ಷಗಳಲ್ಲಿ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಹುತೇಕ ರಿಯಾಲಿಟಿ ಶೋಗಳು ಕುಟುಂಬ ಸಮೇತರಾಗಿ ನೋಡುವ ಗುಣವನ್ನೇ ಕಳೆದುಕೊಂಡಿವೆ. ಡಬಲ್ ಮೀನಿಂಗ್ ಡೈಲಾಗುಗಳು, ಆಂಕರುಗಳೆನ್ನಿಸಿಕೊಂಡವರ ಅತಿರೇಕದ ವರ್ತನೆ ಮತ್ತು ಏನನ್ನೂ ಬಿಡದಂತೆ ಟಿಆರ್‌ಪಿಗಾಗಿ ಬಾಯಿ ಬಿಡುವ ಹೀನ…
ಸಮಂತಾ ಇದೀಗ ಒಂದು ಸುದೀರ್ಘವಾದ ಅಜ್ಞಾತವಾಸ ಮುಗಿಸಿ ಮತ್ತೆ ನ ಟನೆಯಲ್ಲಿ ಬುಸಿಯಾಗಿದ್ದಾಳೆ. ಖಾಸಗೀ ಬದುಕಿನ ದಾರುಣ ಪಲ್ಲಟಗಳಿಂದ ಕಂಗಾಲೆದ್ದಿದ್ದ ಈಕೆಯನ್ನು ಮಯೋಸೈಟಿಸ್ ಎಂಬ ವಿಚಿತ್ರ ಕಾಯಿಲೆ ಹೈರಾಣು ಮಾಡಿ ಹಾಕಿತ್ತು. ಅತ್ತ ಸಂಸಾರ ಛಿದ್ರವಾದ…
ಸಿನಿಮಾ ನಟ ನಟಿಯರನ್ನು ಅಭಿಮಾನಿಗಳು ದೇವರ ಸ್ಥಾನದಲ್ಲಿಟ್ಟು ಆರಾಧಿಸುತ್ತಾರೆ. ತಮ್ಮ ಕಷ್ಟಕೋಟಲೆಗಳನ್ನೆಲ್ಲ ಬದಿಗಿಟ್ಟು ಪದೇ ಪದೆ ಸಿನಿಮಾ ನೋಡಿ ಗೆಲ್ಲಿಸುತ್ತಾರೆ. ಯಾವುದೇ ಸ್ಟಾರ್ ನಟರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಂಡಿತೆಂದು ಸುದ್ದಿಯಾಗುತ್ತದಲ್ಲಾ? ಅದೆಲ್ಲವೂ ಇಂಥಾ ನಿಸ್ವಾರ್ಥ…
ಕೆಜಿಎಫ್ ಸರಣಿಯ ಮೂಲಕ ಕನ್ನಡ ಚಿತ್ರರಂಗದ ಘನತೆಯನ್ನು ಪ್ಯಾನಿಂಡಿಯಾ ಮಟ್ಟಕ್ಕೇರಿಸಿದ ಕೀರ್ತಿ ಹೊಂಬಾಳೆ ಫಿಲಂಸ್‌ಗೆ ಸಲ್ಲುತ್ತದೆ. ಹೀಗೆ ಕನ್ನಡ ಸಿನಿಮಾಗಳು ಪ್ಯಾನಿಂಡಿಯಾ ಲೆವೆಲ್ಲಿನಲ್ಲಿ ಮಿಂಚುವಂತೆ ಮಾಡಿರೋ ಹೊಂಬಾಳೆ ಕೂಡಾ ಇದೀಗ ತನ್ನ ವಹಿವಾಟನ್ನು ಆ ಮಟ್ಟಕ್ಕೆ…
ಯಾವ ಸೂಪರ್ ಸ್ಟಾರ್ ಆದರೂ ಕೂಡಾ ಆಯಾ ಕಾಲಮಾನಕ್ಕೆ ತಕ್ಕುದಾಗಿ ತನ್ನನ್ನು ತಾನು ಒಗ್ಗಿಸಿಕೊಳ್ಳದಿದ್ದರೆ, ಅಗತ್ಯಕ್ಕೆ ತಕ್ಕುದಾದ ರೂಪಾಂತರ ಹೊಂದದೇ ಹೋದರೆ ನೇಪಥ್ಯಕ್ಕೆ ಸರಿದು ಬಿಡಬೇಕಾಗುತ್ತದೆ. ಹಾಗೊಂದು ಸೂಕ್ಷ್ಮತೆ ಗೊತ್ತಿಲ್ಲದ ಅನೇಕ ನಟರು ಅರ್ಧ ದಾರಿಯಿಂದಲೇ…
ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲೊಂದಾಗಿರುವ ಧರ್ಮಸ್ಥಳವೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣವಾಗಿರೋದು ಆ ಗ್ರಾಮದಲ್ಲಿ ನಡೆದಿರುವ ಅನುಮಾನಾಸ್ಪದ ಸಾವುಗಳು. ದಶಕದ ಹಿಂದೆ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಕೇಸಿನ ನಂತರದಲ್ಲಿಯಂತೂ ಧರ್ಮಸ್ಥಳದ ಸುತ್ತ ನಾನಾ…
ಈ ಸಿನಿಮಾ ನಟನ ನಟಿಯರ ಬಗ್ಗೆ ಅದ್ಯಹಾವ್ಯಾವ ದಿಕ್ಕುಗಳಲ್ಲಿ ಸುದ್ದಿಗಳು ಹುಟ್ಟಿಕೊಳ್ಳುತ್ತವೋ ಹೇಳಲು ಬರುವುದಿಲ್ಲ. ಈಗಂತೂ ಸಾಮಾಜಿಕ ಜಾಲತಾಣಗಳ ಜಮಾನ. ಇಲ್ಲಿ ಮಂದಿ ಕಂಟೆಂಟ್ ಕ್ರಿಯೇಟ್ ಮಾಡೋ ಭರದಲ್ಲಿ ಸುಳ್ಳು ಸುದ್ದಿಗಳನ್ನು ಕ್ರಿಯೇಟು ಮಾಡಿ ಹಬ್ಬಿಸಿ…
ಕೆಲ ಮಹಿಳಾ ಪ್ರಧಾನ ಚಿತ್ರಗಳಲ್ಲಿ ರಗಡ್ ಲುಕ್ಕಿನಲ್ಲಿ ಮಿಂಚಿದ ಬಳಿಕ ಅನುಷ್ಕಾ ಶೆಟ್ಟಿ ಒಂದಷ್ಟು ಸೌಂಡು ಮಾಡಿದ್ದದ್ದು ಬಾಹುಬಲಿ ಮೂಲಕ. ಆದರೆ, ಅಂಥಾ ದೊಡ್ಡ ಮಟ್ಟದಲ್ಲಿ ಯಶ ಕಂಡ ನಂತರವೂ ಒಂದು ಸುದೀರ್ಘವಾದ ಶುಷ್ಕ ವಾತಾವರಣ…
ಸಿನಿಮಾ ನಾಯಕನಾಗೋದೆಂದರೆ ಇರಬೇಕಾದ ಅರ್ಹತೆಗಳೇನು? ಇಂಥಾದ್ದೊಂದು ಪ್ರಶ್ನೆ ಎದುರಿಟ್ಟರೆ ಥಟಕ್ಕನೆ ಸ್ಫುರದ್ರೂಪ, ಸಿಕ್ಸ್ ಪ್ಯಾಕು ಮುಂತಾದ ಸಿದ್ಧಸೂತ್ರಪ್ರಣೀತ ಉತ್ತರಗಳು ಎದುರಾಗೋದು ಸಹಜ. ಕೆಲ ಮಂದಿ ನಟರಾಗೋದಕ್ಕೆ ಅಂಥಾ ಅರ್ಹತೆಗಳಿದ್ದರೆ ಸಾಕೆಂಬ ಭ್ರಮೆಯಲ್ಲಿ ಸಿಕ್ಸ್ ಪ್ಯಾಕಿನ ಸಮೇತ…
ಸತ್ಯಪ್ರಕಾಶ್ ನಿರ್ದೇಶನದ ಎಕ್ಸ್ ಆಂಡ್ ವೈ ಚಿತ್ರ ಇತ್ತೀಚೆಗಷ್ಟೇ ತೆರೆಗಂಡು ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಚಿತ್ರದಲ್ಲಿ ಚೆಂದದ ಪ್ರಧಾನ ಪಾತ್ರವೊಂದರಲ್ಲಿ ನಟಿಸುವ ಮೂಲಕ ಗಮನ ಸೆಳೆದಿರುವವರು ಅಥರ್ವ ಪ್ರಕಾಶ್. ಈ ಪಾತ್ರವನ್ನು ಪ್ರಕಾಶ್ ಸೃಷ್ಟಿಸಿದ್ದ ರೀತಿಯೇ…
