ಕೆಲ ಮಂದಿ ಸಿನಿಮಾ ಧ್ಯಾನವನ್ನು ಆತ್ಮದಂತೆ ಹಚ್ಚಿಕೊಂಡು ತಾವಂದುಕೊಂಡ ಬಗೆಯಲ್ಲಿ ಅದನ್ನು ನನಸು ಮಾಡಿಕೊಂಡ ಉದಾಹರಣೆಗಳಿದ್ದಾವೆ. ಇನ್ನೂ ಕೆಲವರನ್ನು ಸಿನಿಮಾವೆಂಬ ಮಾಯೆಯೇ ತಾನೇತಾನಾಗಿ ತೆಕ್ಕೆಗಪ್ಪಿಕೊಳ್ಳುತ್ತೆ. ಹಾಗೊಂದು ಅಪ್ಪುಗೆ ಸಿಕ್ಕಾದ ನಂತರ ಬಲು ಆಸ್ಥೆಯಿಂದ ಮುಂದಡಿ ಇಟ್ಟವರನೇಕರು…

ಸಿನಿಮಾ ರಂಗ ಒಂದು ಅಲೆಯ ಭ್ರಾಮಕ ಸೆಳೆವಿಗೆ ಸಿಕ್ಕು ಸಾಗುತ್ತಿರುವಾಗಲೇ, ಅದರ ಇಕ್ಕೆಲದಲ್ಲಿ ಒಂದಷ್ಟು ಭಿನ್ನ ಬಗೆಯ ಪ್ರಯತ್ನಗಳು ಸದಾ ಚಾಲ್ತಿಯಲ್ಲಿರುತ್ತವೆ. ಪ್ಯಾನಿಂಡಿಯಾ ಸಿನಿಮಾಗಳು ಬಂದು, ಕೋಟಿ ಕೋಟಿ ಬ್ಯುಸಿನೆಸ್ಸು ಮಾಡೋದರಿಂದಲೇ ಸಿನಿಮಾ ರಂಗದ ಉಳಿವು…

ವರ್ಷದ ಹಿಂದೆ ಕೆಂಡ ಅಂತೊಂದು ಸಿನಿಮಾ ತೆರೆಗಂಡು ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಹಾಗೆ ನೋಡಿದರೆ, ಆರಂಭದಿಂದಲೇ ಕೆಂಡದ ಬಗೆಗೊಂದು ಕುತೂಹಲ ಕೀಲಿಸಿಕೊಂಡಿತ್ತು. ಅದಕ್ಕೆ ಕಾರಣವಾಗಿದ್ದದ್ದು ನಿರ್ದೇಶಕಿಯಾಗಿ ಗಮನ ಸೆಳೆದಿದ್ದ ರೂಪಾ ರಾವ್ ಈ ಸಿನಿಮಾದ…

ಎಪ್ಪತ್ತೊಂದನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದೆ. ಕನ್ನಡದ ಕಂದೀಲು ಚಿತ್ರವೂ ಅತ್ಯತ್ತಮ ಚಿತ್ರವಾಗಿ ಪ್ರಶಸ್ತಿಗೆ ಪಾತ್ರವಾಗಿದೆ. ಇದು ಸಮಸ್ತ ಕರುನಾಡ ಮಂದಿಯೂ ಹೆಮ್ಮೆ ಪಡುವ ವಿಚಾರ. ಇದೇ ಹೊತ್ತಿನಲ್ಲಿ ಸದರಿ ಪ್ರಶಸ್ತಿಯ ಸುತ್ತಾ ಒಂದಷ್ಟು…

ಕನ್ನಡದ ರಿಯಾಲಿಟಿ ಶೋಗಳ ಬಗ್ಗೆ ಈಗ ದಶದಿಕ್ಕುಗಳಿಂದಲೂ ಅಪಸ್ವರಗಳು ಕೇಳಿ ಬರುತ್ತಿವೆ. ಅಲ್ಲೆಲ್ಲೋ ಕಾಡಿನ ಗರ್ಭದಲ್ಲಿದ್ದ ಹುಡುಗರನ್ನು ಹುಡುಕಿ ತಂದು, ಒಂದಷ್ಟು ಮೆರೆದಾಡಿಸಿ, ಎಲ್ಲ ಮುಗಿದ ಮೇಲೆ ಅನಾಥರನ್ನಾಗಿಸುವ ಖಯಾಲಿಯೊಂದು ದಶಕದ ಹಿಂದೆ ಶುರುವಾಗಿತ್ತು. ಅದರ…

ಕ್ಷೇತ್ರ ಯಾವುದೇ ಆಗಿರಲಿ; ಅಡಿಗಡಿಗೆ ಆಘಾತವಾದಾಗಲೂ ಸಾವರಿಸಿಕೊಂಡು ಮುಂದುವರೆಯದಿದ್ದರೆ ಗೆಲುವು ದಕ್ಕುವುದಿಲ್ಲ. ಹಾಗೊಂದು ವೇಳೆ ವಾಮ ಮಾರ್ಗದಲ್ಲಿ ನುಸುಳಿ ದಕ್ಕಿಸಿಕೊಂಡರೂ ಅದರ ಆಯಸ್ಸು ಅಲ್ಪಕಾಲಿಕವಷ್ಟೆ. ಅಷ್ಟಕ್ಕೂ ಗೆಲುವೆಂಬುದು ಲೆಕ್ಕಕ್ಕಿಟ್ಟುಕೊಳ್ಳೋದು ಏಟು ಬಿದ್ದ ಮೇಲೂ ಎದ್ದು ನಿಂತು…

ಅರ್ಜುನ್ ರೆಡ್ಡಿ ಅಂತೊಂದು ಸಿನಿಮಾ ಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿದ್ದಾತ ವಿಜಯ್ ದೇವರಕೊಂಡ. ವಿಕ್ಷಿಪ್ತವಾದ, ಈ ತಲೆಮಾರನ್ನು ಆವರಿಸಿಕೊಳ್ಳುವಂಥಾ ಪಾತ್ರದ ಮೂಲಕ ಈತ ಮಿಂಚಿದ ಪರಿ ಕಂಡು ಬಾಲಿವುಡ್ ನಟರೇ ಅವಾಕ್ಕಾಗಿಕದ್ದರು. ಆ ಸಿನಿಮಾ ಬಾಲಿವುಡ್ಡಿಗೂ…

ಸಿನಿಮಾ ನಟ ನಟಿಯರು ರಾಜಕಾರಣಿಗಳಾಗಿ ರೂಪಾಂತರ ಹೊಂದೋದೇನೂ ಅಚ್ಚರಿಯ ವಿಚಾರವಲ್ಲ. ಕಳೆದ ತಲೆಮಾರಿನ ಒಂದಷ್ಟು ನಟ ನಟಿಯರು ಹೀಗೆ ರಾಜಕಾರಣಿಗಳಾಗಿ, ಜನಾನುರಾಗಿಯಾಗಿ ನಡೆದುಕೊಂಡ ಉದಾಹರಣೆಗಳಿದ್ದಾವೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಾಗೆ ರಾಜಕೀಯದತ್ತ ಯಾವ ನಟ ನಟಿಯರು…

ಯಾವುದೇ ಘಟನೆಯೊಂದು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದಾಗ ಸೀದಾ ಫಿಲಂ ಛೇಂಬರಿಗೆ ಹೋಗಿ ಒಂದು ಟೈಟಲ್ ರಿಜಿಸ್ಟ್ರೇಷನ್ ಮಾಡಿಸೋದು ಸಿನಿಮಾ ಮಂದಿಯ ರೂಢಿ. ಅದನ್ನು ಖಯಾಲಿ ಎಂದರೂ ಅತಿಶಯವೇನಲ್ಲ. ಒಂದು ಸಾಮಾಜಿಕ ಪಲ್ಲಟದ ಬಗ್ಗೆ ಸಿನಿಮಾ…

ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ ಮಾಡಿಕೊಂಡ ಎಡವಟ್ಟುಗಳಿಗೇನೂ ಕೊರತೆಯಿಲ್ಲ. ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂಬ…