ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲೊಂದಾಗಿರುವ ಧರ್ಮಸ್ಥಳವೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣವಾಗಿರೋದು ಆ ಗ್ರಾಮದಲ್ಲಿ ನಡೆದಿರುವ ಅನುಮಾನಾಸ್ಪದ ಸಾವುಗಳು. ದಶಕದ ಹಿಂದೆ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಕೇಸಿನ ನಂತರದಲ್ಲಿಯಂತೂ ಧರ್ಮಸ್ಥಳದ ಸುತ್ತ ನಾನಾ…
ಈ ಸಿನಿಮಾ ನಟನ ನಟಿಯರ ಬಗ್ಗೆ ಅದ್ಯಹಾವ್ಯಾವ ದಿಕ್ಕುಗಳಲ್ಲಿ ಸುದ್ದಿಗಳು ಹುಟ್ಟಿಕೊಳ್ಳುತ್ತವೋ ಹೇಳಲು ಬರುವುದಿಲ್ಲ. ಈಗಂತೂ ಸಾಮಾಜಿಕ ಜಾಲತಾಣಗಳ ಜಮಾನ. ಇಲ್ಲಿ ಮಂದಿ ಕಂಟೆಂಟ್ ಕ್ರಿಯೇಟ್ ಮಾಡೋ ಭರದಲ್ಲಿ ಸುಳ್ಳು ಸುದ್ದಿಗಳನ್ನು ಕ್ರಿಯೇಟು ಮಾಡಿ ಹಬ್ಬಿಸಿ…
ಕೆಲ ಮಹಿಳಾ ಪ್ರಧಾನ ಚಿತ್ರಗಳಲ್ಲಿ ರಗಡ್ ಲುಕ್ಕಿನಲ್ಲಿ ಮಿಂಚಿದ ಬಳಿಕ ಅನುಷ್ಕಾ ಶೆಟ್ಟಿ ಒಂದಷ್ಟು ಸೌಂಡು ಮಾಡಿದ್ದದ್ದು ಬಾಹುಬಲಿ ಮೂಲಕ. ಆದರೆ, ಅಂಥಾ ದೊಡ್ಡ ಮಟ್ಟದಲ್ಲಿ ಯಶ ಕಂಡ ನಂತರವೂ ಒಂದು ಸುದೀರ್ಘವಾದ ಶುಷ್ಕ ವಾತಾವರಣ…
ಸತ್ಯಪ್ರಕಾಶ್ ನಿರ್ದೇಶನದ ಎಕ್ಸ್ ಆಂಡ್ ವೈ ಚಿತ್ರ ಇತ್ತೀಚೆಗಷ್ಟೇ ತೆರೆಗಂಡು ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಚಿತ್ರದಲ್ಲಿ ಚೆಂದದ ಪ್ರಧಾನ ಪಾತ್ರವೊಂದರಲ್ಲಿ ನಟಿಸುವ ಮೂಲಕ ಗಮನ ಸೆಳೆದಿರುವವರು ಅಥರ್ವ ಪ್ರಕಾಶ್. ಈ ಪಾತ್ರವನ್ನು ಪ್ರಕಾಶ್ ಸೃಷ್ಟಿಸಿದ್ದ ರೀತಿಯೇ…
ಕೆಲ ಮಂದಿ ಸಿನಿಮಾ ಧ್ಯಾನವನ್ನು ಆತ್ಮದಂತೆ ಹಚ್ಚಿಕೊಂಡು ತಾವಂದುಕೊಂಡ ಬಗೆಯಲ್ಲಿ ಅದನ್ನು ನನಸು ಮಾಡಿಕೊಂಡ ಉದಾಹರಣೆಗಳಿದ್ದಾವೆ. ಇನ್ನೂ ಕೆಲವರನ್ನು ಸಿನಿಮಾವೆಂಬ ಮಾಯೆಯೇ ತಾನೇತಾನಾಗಿ ತೆಕ್ಕೆಗಪ್ಪಿಕೊಳ್ಳುತ್ತೆ. ಹಾಗೊಂದು ಅಪ್ಪುಗೆ ಸಿಕ್ಕಾದ ನಂತರ ಬಲು ಆಸ್ಥೆಯಿಂದ ಮುಂದಡಿ ಇಟ್ಟವರನೇಕರು…
ಸಿನಿಮಾ ರಂಗ ಒಂದು ಅಲೆಯ ಭ್ರಾಮಕ ಸೆಳೆವಿಗೆ ಸಿಕ್ಕು ಸಾಗುತ್ತಿರುವಾಗಲೇ, ಅದರ ಇಕ್ಕೆಲದಲ್ಲಿ ಒಂದಷ್ಟು ಭಿನ್ನ ಬಗೆಯ ಪ್ರಯತ್ನಗಳು ಸದಾ ಚಾಲ್ತಿಯಲ್ಲಿರುತ್ತವೆ. ಪ್ಯಾನಿಂಡಿಯಾ ಸಿನಿಮಾಗಳು ಬಂದು, ಕೋಟಿ ಕೋಟಿ ಬ್ಯುಸಿನೆಸ್ಸು ಮಾಡೋದರಿಂದಲೇ ಸಿನಿಮಾ ರಂಗದ ಉಳಿವು…
ವರ್ಷದ ಹಿಂದೆ ಕೆಂಡ ಅಂತೊಂದು ಸಿನಿಮಾ ತೆರೆಗಂಡು ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಹಾಗೆ ನೋಡಿದರೆ, ಆರಂಭದಿಂದಲೇ ಕೆಂಡದ ಬಗೆಗೊಂದು ಕುತೂಹಲ ಕೀಲಿಸಿಕೊಂಡಿತ್ತು. ಅದಕ್ಕೆ ಕಾರಣವಾಗಿದ್ದದ್ದು ನಿರ್ದೇಶಕಿಯಾಗಿ ಗಮನ ಸೆಳೆದಿದ್ದ ರೂಪಾ ರಾವ್ ಈ ಸಿನಿಮಾದ…
ಎಪ್ಪತ್ತೊಂದನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದೆ. ಕನ್ನಡದ ಕಂದೀಲು ಚಿತ್ರವೂ ಅತ್ಯತ್ತಮ ಚಿತ್ರವಾಗಿ ಪ್ರಶಸ್ತಿಗೆ ಪಾತ್ರವಾಗಿದೆ. ಇದು ಸಮಸ್ತ ಕರುನಾಡ ಮಂದಿಯೂ ಹೆಮ್ಮೆ ಪಡುವ ವಿಚಾರ. ಇದೇ ಹೊತ್ತಿನಲ್ಲಿ ಸದರಿ ಪ್ರಶಸ್ತಿಯ ಸುತ್ತಾ ಒಂದಷ್ಟು…
ಕನ್ನಡದ ರಿಯಾಲಿಟಿ ಶೋಗಳ ಬಗ್ಗೆ ಈಗ ದಶದಿಕ್ಕುಗಳಿಂದಲೂ ಅಪಸ್ವರಗಳು ಕೇಳಿ ಬರುತ್ತಿವೆ. ಅಲ್ಲೆಲ್ಲೋ ಕಾಡಿನ ಗರ್ಭದಲ್ಲಿದ್ದ ಹುಡುಗರನ್ನು ಹುಡುಕಿ ತಂದು, ಒಂದಷ್ಟು ಮೆರೆದಾಡಿಸಿ, ಎಲ್ಲ ಮುಗಿದ ಮೇಲೆ ಅನಾಥರನ್ನಾಗಿಸುವ ಖಯಾಲಿಯೊಂದು ದಶಕದ ಹಿಂದೆ ಶುರುವಾಗಿತ್ತು. ಅದರ…