ಟ್ರೈಲರ್ ಮೂಲಕ ಒಂದಷ್ಟು ಕುತೂಹಲ, ಮತ್ತೊಂದಷ್ಟು ಚರ್ಚೆ ಹುಟ್ಟು ಹಾಕಿದ್ದ ಚಿತ್ರ ಐ ಯಾಮ್ ಗಾಡ್. ಆ ಟ್ರೈಲರಿನಲ್ಲಿಯೇ ತೆಲುಗಿನ ಹಿಟ್ ಚಿತ್ರವಾದ ಅರ್ಜುನ್ ರೆಡ್ಡಿಯ ಪ್ರಭಾವ ಎದ್ದು ಕಂಡಿತ್ತು. ಇದೆಲ್ಲದರಾಚೆಗೆ ಟ್ರೈಲರ್ ಮೂಲಕ ಪ್ರೇಕ್ಷಕರನ್ನು…

ಅದೆಂಥಾ ಅಲೆಗಳು ಚಾಲ್ತಿಯಲ್ಲಿದ್ದರೂ ಕೂಡಾ, ನವಿರು ಪ್ರೇಮ ಕಥಾನಕಗಳ ಬಗ್ಗೆ ಸಿನಿಮಾ ಪ್ರೇಮಿಗಳೊಳಗಿನ ಬೆರಗು ಬತ್ತುವುದೇ ಇಲ್ಲ. ಒಂದು ವೇಳೆ ನೋಡುಗರನ್ನೆಲ್ಲ ಆವರಿಸಿಕೊಳ್ಳುವಂಥಾ ಭಾವತೀವ್ರತೆ ಶಕ್ತವಾಗಿ ದೃಷ್ಯವಾಗಿದ್ದರಂತೂ ಅಂಥಾ ಸಿನಿಮಾಗಳು ಸೂಪರ್ ಹಿಟ್ ಆಗಿ ಬಿಡುತ್ತವೆ.…

ಪರಪ್ಪನ ಅಗ್ರಹಾರ ಜೈಲಿನ ಅಧ್ವಾನಗಳು ಆಗಾಗ ಹೊರಜಗತ್ತಿಗೆ ಪರಿಚಯವಾಗುತ್ತಿರುತ್ತವೆ. ಆದರೀಗ ವೈರಲ್ ವೀಡಿಯೋವೊಂದರ ಮೂಲಕ ನಮ್ಮ ದುಷ್ಟ ವ್ಯವಸ್ಥೆಯ ಭಯಾನಕ ಹುಳುಕೊಂಡು ಬಟಾಬಯಲಾಗಿದೆ. ಪರಪ್ಪನ ಅಗ್ರಹಾರವೆಂಬುದು ಕೂಳುಬಾಕ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಉಗ್ರಾಣದಂತಾಗಿ ಬಹುಕಾಲ ಕಳೆದಿದೆ.…

ನಿರ್ದೇಶನ: ಹರಿಕೃಷ್ಣ ಎಸ್ ತಾರಾಗಣ: ಕೋಮಲ್ ಕುಮಾರ್, ತನಿಷಾ ಕುಪ್ಪಂಡ, ಕೀರ್ತಿರಾಜ್ ಮತ್ತು ಕಾಮಿಡಿ ಕಲಾವಿದರು ರೇಟಿಂಗ್: 2 ತನಿಷಾ ಕುಪ್ಪಂಡ ಬಿಗ್‌ಬಾಸ್ ಪ್ರಭೆಯಲ್ಲಿಯೇ ನಿರ್ಮಾಪಕಿಯಾಗಿ ಅವತರಿಸಿದ್ದ ಚಿತ್ರ ಕೋಣ. ಈ ಚಿತ್ರದಲ್ಲಿ ಕೋಮಲ್ ಕುಮಾರ್…

ನಿರ್ದೇಶನ: ಶಶಾಂಕ್ ತಾರಾಗಣ: ಡಾರ್ಲಿಂಗ್ ಕೃಷ್ಣ, ಮನಿಷಾ ಕಂದಕೂರ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ರೇಟಿಂಗ್: 3 ಟೈಟಲ್ ಮೂಲಕವೇ ಒಂದಷ್ಟು ಚರ್ಚೆ ಹುಟ್ಟು ಹಾಕಿ, ಆ ಮೂಲಕ ಸೆಳೆದುಕೊಳ್ಳುವ ಫಾರ್ಮುಲಾದೊಂದಿಗೆ…

ನಿರ್ದೇಶನ: ಚಂದ್ರಮೌಳಿ ತಾರಾಗಣ: ರಾಮ್ ಗೌಡ, ಅದಿತಿ ಪ್ರಭುದೇವ, ಡಿಂಪಲ್ ಹಯಾತಿ, ಸಾಯಿಕುಮಾರ್, ಶರತ್ ಲೋಹಿತಾಶ್ವ ರೇಟಿಂಗ್: 2.5 ಟ್ರೈಲರ್ ಮೂಲಕವೇ ಒಂದು ವರ್ಗದ ಪ್ರೇಕ್ಷಕ ವಲಯದಲ್ಲಿ ಕುತೂಹಲ ಮೂಡಿಸುತ್ತಲೇ, ಪಡ್ಡೆ ಹೈಕಳ ಹೃದಯದಲ್ಲಿ…

ಕಾಂತಾರ ಚಾಪ್ಟರ್೧ ಚಿತ್ರದ ಮಹಾ ಗೆಲುವಿನ ಮೂಲಕ ರುಕ್ಮಿಣಿ ವಸಂತ್ ಸಪ್ತಸಾಗರದಾಚೆಗೂ ಸದ್ದು ಮಾಡಿದ್ದಾರೆ. ಸಿನಿಮಾ ರಂಗದಲ್ಲಿ ದಶಕಗಟ್ಟಲೆ ಚಾಲ್ತಿಯಲ್ಲಿದ್ದು, ಒಂದಷ್ಟು ಪ್ರಸಿದ್ಧಿ ಬಂದ ಬಳಿಕವೂ ಬಹುತೇಕ ನಟಿಯರ ಕನಸುಗಳು ನನಸಾಗದೆ ಉಳಿದು ಬಿಡುತ್ತೆ. ಆದರೆ,…

ರಿಷಭ್ ಶೆಟ್ಟಿಯ ಮಹಾ ಸಾಹಸದಂತಿರುವ ಕಾಂತಾರಾ ಚಾಪ್ಟರ್1 ಮಹಾ ಗೆಲುವನ ನೇ ದಾಖಲಿಸಿದೆ. ಕರ್ನಾಟಕದಲ್ಲಿ ಭೂತಾರಾಧನೆ ಹಾಗೂ ಮೌಢ್ಯಗಳ ನೆಲೆಯಲ್ಲಿ ಈ ಚಿತ್ರದ ಸುತ್ತಾ ಒಂದಷ್ಟು ಚರ್ಚೆಗಳು ನಡೆದಿವೆ. ರಿಷಭ್ ಶೆಟ್ಟಿ ಈ ಮೂಲಕ ಒಂದಷ್ಟು…

ಸ್ಟಾರ್ ಆಗೋದು ಎಷ್ಟು ಕಷ್ಟವೋ, ಸಿಕ್ಕ ಸ್ಟಾರ್‌ಡಂ ಅನ್ನು ಜತನದಿಂದ ಕಾಪಾಡಿಕೊಳ್ಳೋದೂ ಕೂಡಾ ಅಷ್ಟೇ ಕಷ್ಟದ ಕೆಲಸ. ಭಾರತೀಯ ಚಿತ್ರರಂಗದಲ್ಲಿನ ಬಹುತೇಕ ನಾಯಕ ನಟರು ಮುತುವರ್ಜಿಯಿಂದ ಸ್ಟಾರ್‌ಗಿರಿಯನ್ನು ಕಾಪಾಡಿಕೊಂಡಿದ್ದಾರೆ. ಅದೇ ಹೊತ್ತಿನಲ್ಲಿ ಸ್ವೇಚ್ಚಾಚಾರಕ್ಕೆ ಬಲಿಯಾಗಿ ವೃತ್ತಿ…

ತಮಿಳು ಚಿತ್ರರಂಗ ಪ್ರತೀ ಹಂತದಲ್ಲಿಯೂ ವಿಶಿಷ್ಟ ಪ್ರತಿಭೆಯ ನಟರ್‍ನು ಪ್ರೇಕಕರಿಗೆ ಮುಖಾಮುಖಿಯಾಗಿಸುತ್ತಾ ಬಂದಿದೆ. ಆ ಸಾಲಿನಲ್ಲಿ ನಿಲ್ಲಬಹುದಾದ ಈಚಿನ ನಟರ ಸಾಲಿನಲ್ಲಿ ಪ್ರಧಾನವಾಗಿ ಗುರುತಿಸಿಕೊಳ್ಳುವ ಗುಣ ಹೊಂದಿರುವಾತ ಧನುಷ್. ಒಂದು ಕಾಲದಲ್ಲಿ ರಜನೀಕಾಂತ್ ಅಳೀಮಯ್ಯನಾಗಿದ್ದರೂ, ಮಾವನ…