Subscribe to Updates
Get the latest creative news from FooBar about art, design and business.
ರಜನೀಕಾಂತ್ (rajanikant) ಅಭಿನಯದ ಜೈಲರ್ (jailer) ದೇಶಾದ್ಯಂತ ಧೂಳೆಬ್ಬಿಸುತ್ತಿದೆ. ಒಂದಷ್ಟು ಮಿತಿಗಳಾಚೆಗೂ ರಜನಿಯ ಈ ಚಿತ್ರ ಯಥಾ ಪ್ರಕಾರ ಹಬ್ಬದಂತೆ ಸಿನಿಮಾ ಪ್ರೇಮಿಗಳನ್ನೆಲ್ಲ ಆವರಿಸಿಕೊಂಡಿದೆ. ತಮಿಳು ಚಿತ್ರರಂಗದ ಯುವ ನಿರ್ದೇಶಕ (director nelson) ನೆಲ್ಸನ್ ತಮ್ಮಿಷ್ಟದ…
ಸಲಗ (salaga) ಚಿತ್ರದ ಮೂಲಕ ನಿರ್ದೇಶಕನಾಗಿ, ನಾಯಕನಾಗಿ ದೊಡ್ಡ ಮಟ್ಟದಲ್ಲಿ ಗೆದ್ದು ಬೀಗಿರುವವರು (dunia vijay) ದುನಿಯಾ ವಿಜಯ್. ಇದೊಂದು ಚಿತ್ರ ವಿಜಯ್ ರ ದುನಿಯಾದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿಟ್ಟಿದೆ. ಆ ಗೆಲುವನ್ನು ಅನೂಚಾನವಾಗಿ ಮುಂದುವರೆಸಿಕೊಂಡು…
ಸಾಹಸ ಸಿಂಹ ಡಾ.ವಿಷ್ಣುವರ್ಧನ್ (dr vishnuvardhan) ಎಂಬ ದೈತ್ಯ ವ್ಯಕ್ತಿತ್ವದ ಆಪ್ತ ನೆರಳು, ಅದರ ಮೂಲಕವೇ ಕನ್ನಡ ಸಿನಿಮಾ ರಂಗದಲ್ಲಿ ದಕ್ಕಿದ್ದ ಅಪ್ರಯತ್ನಪೂರ್ವಕ ಮೈಲೇಜು ಮತ್ತು ನಟನಾಗಿ ನೆಲೆ ಕಂಡುಕೊಳ್ಳಬಹುದಾದ ಒಂದಷ್ಟು ಪ್ರತಿಭೆ… ಇಷ್ಟೆಲ್ಲ ಇದ್ದರೂ…
ಕನ್ನಡ ಚಿತ್ರರಂಗದಲ್ಲಿ ನಾಯಕನಾಗಿ ನೆಲೆ ಕಂಡುಕೊಳ್ಳಬೇಕೆಂಬ ಮಹತ್ವಾಕಾಂಕ್ಷೆ ಹೊತ್ತಿರುವ ಹುಡುಗ (rural star anjan) ರೂರಲ್ ಸ್ಟಾರ್ ಅಂಜನ್. ಕೆಲ ಮಂದಿ ಇಂಥಾ ಕನಸನ್ನಿಟ್ಟುಕೊಂಡು ಊರೆಲ್ಲ ಅಲೆದಾಡುತ್ತಾರೆ. ಮತ್ಯಾರದ್ದೋ ಬಾಲ ಹಿಡಿದು ಹೊರಡುತ್ತಾರೆ. ಆದರೆ ನಾಯಕ…
ಸದ್ಯಕೀಗ ಭಾರತೀಯ ಚಿತ್ರರಂಗದ ಕಣ್ಣು ಈ ವಾರ ಬಿಡುಗಡೆಗೊಳ್ಳಲಿರುವ (jailer) ಜೈಲರ್ ಮೇಲಿದೆ. ವಿಶ್ವಾದ್ಯಂತ ರಜನೀಕಾಂತ್ (rajanikanth new movie) ಅಭಿಮಾನಿಗಳು ಉಸಿರು ಬಿಗಿಹಿಡಿದು ಈ ಚಿತ್ರಕ್ಕಾಗಿ ಕಾದು ಕೂತಿದ್ದಾರೆ. ಸಾಮಾನ್ಯವಾಗಿ ಇಂಥಾದ್ದೊಂದು ಹೈ ವೋಲ್ಟೇಜ್…
ಕನ್ನಡ ಚಿತ್ರರಂಗಕ್ಕೆ ಮತ್ತೆ ಸಾವಿನ ಸೂತಕ ಕವುಚಿಕೊಂಡಿದೆ. ಅಪ್ಪು (puneeth rajkumar) ಇನ್ನಿಲ್ಲವಾದ ನೋವು ಜಿನುಗುತ್ತಿರುವಾಗಲೇ, ಅವರ ಸೊಸೆ, (vijay raghavendra) ವಿಜಯ ರಾಘವೇಂದ್ರರ ಮಡದಿ ಸ್ಪಂದನಾ (spandana) ಮತ್ತದೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹತ್ತಾರು ಪ್ರಶ್ನೆಗಳು…
ಅಭಿಷೇಕ್ ಬಚ್ಚನ್ (abhishek bacchan new movie) ಹೊಸಾ ಆವೇಗದೊಂದಿಗೆ ಮರಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಆಗಾಗ ಒಂದಷ್ಟು ಸಿನಿಮಾಗಳಲ್ಲಿ ಅಭಿಷೇಕ್ ನಟಿಸುತ್ತಾ ಬಂದಿದ್ದಾರೆ. ಆದರೆ ಪುಷ್ಕಳ ಗೆಲುವು ಮಾತ್ರ ಅವರ ಪಾಲಿಗೆ ದಕ್ಕುತ್ತಿಲ್ಲ. ಬಾಬ್ ಬಿಸ್ವಾಸ್…
ರಜನೀಕಾಂತ್ (rajanikanth) ನಟಿಸಿರುವ ಜೈಲರ್ (jailer) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಕಾವಾಲಯ್ಯ ಹಾಡೂ ಸೇರಿದಂತೆ ಈ ಸಿನಿಮಾ ಬಗ್ಗೆ ಕುತೂಹಲ ಕಾವೇರಿಕೊಳ್ಳುವುದಕ್ಕೆ ನಾನಾ ಕಾರಣಗಳಿದ್ದಾವೆ. ಅಷ್ಟಕ್ಕೂ ಅಡಿಗಡಿಗೆ ಸೋಲೆದುರಾದರೂ, (rajani) ರಜನಿಯದ್ದೊಂದು ಸಿನಿಮಾ ತೆರೆಗಾಣುವಾಗ ಇಂಥಾ…
ನೀಲಿ ಸಿನಿಮಾ ಜಗತ್ತಿನಿಂದ ಬಂದು, ವೃತ್ತಿಪರ ನಟಿಯನ್ನೇ ನಾಚಿಸುವಂತೆ ನಟಿಯಾಗಿ ಮಿಂಚುತ್ತಿರುವಾಕೆ (sunny leone) ಸನ್ನಿ ಲಿಯೋನ್. ವಿಚಿತ್ರವಾದ ಬಾಲ್ಯ, ಆಘಾತಕಾರಿ ತಿರುವುಗಳನ್ನು ಕಂಡುಂಡು, ಅದನ್ನೇ ಶಕ್ತಿಯಾಗಿಸಿಕೊಂಡು ಸಾಗಿ ಬಂದಿರುವ ಸನ್ನಿ ಈ ಕ್ಷಣಕ್ಕೂ ನಟಿಯಾಗಿ…
ಚಿನ್ನಾರಿಮುತ್ತ ಖ್ಯಾತಿಯ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ ವಿಜಯ್ ರಾಘವೇಂದ್ರ ಮತ್ತು ಮಕ್ಕಳ ಜೊತೆ ಸ್ಪಂದನಾ ಬ್ಯಾಂಕಾಕ್‍ಗೆ ತೆರಳಿದ್ದರು. ಸಂಸಾರದೊಂದಿಗೆ ಬೆರೆತು, ಆ ಖುಷಿಯಲ್ಲಿ ಮಿಂದೇಳುತ್ತಿದ್ದ ಸ್ಪಂದನಾ ಹೃದಯಾಘಾತದಿಂದ ಇನ್ನಿಲ್ಲವಾಗಿದ್ದಾರೆ.…
