Subscribe to Updates
Get the latest creative news from FooBar about art, design and business.
ಸಿನಿಮಾ ಜಗತ್ತಿನ ಭವಿಷ್ಯದ ನಿಲ್ದಾಣವಾಗಿ ಸದ್ಯಕೆ ಓಟಿಟಿ (ott) ಪ್ಲಾಟ್ ಫಾರ್ಮ್ ಗಮನ ಸೆಳೆಯುತ್ತಿದೆ. ಅದೊಂಥರಾ ಮಾಯೆಯಿದ್ದಂತೆ. ಒಂದು ಕಾಲದಲ್ಲಿ ಇದು ಬರಖತ್ತಾಗೋ ಐಡಿಯಾನಾ ಅಂತೊಂದು ಸಂಶಯ ಮೂಡಿಸಿದ್ದ ಓಟಿಟಿ (ott) ಇದೀಗ ಸಿನಿ ಪ್ರೇಮಿಗಳ…
ಆಗಾಗ ತನ್ನ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಳ್ಳುತ್ತಾ ಚಾಲ್ತಿಯಲ್ಲಿರುವಾಕೆ (amisha patel) ಅಮಿಷಾ ಪಟೇಲ್. ಕಹೋನ ಪ್ಯಾರ್ ಹೈ ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದ ಅಮಿಷಾಳ (amisha) ವಯಸ್ಸೀಗ ನಲವತ್ತರ ಗಡಿ ದಾಟಿದೆ.…
ಕೆಜಿಎಫ್ ಸರಣಿಯ ಮೂಲಕ ಪ್ಯಾನಿಂಡಿಯಾ ಮಟ್ಟದಲ್ಲಿ ಬಹು ಬೇಡಿಕೆ ಪಡೆದುಕೊಂಡಿರುವವರು ನಿರ್ದೇಶಕ (prashanth neel) ಪ್ರಶಾಂತ್ ನೀಲ್. ಕೆಜಿಎಫ್2 ಬಂದ ಮೇಲಂತೂ ಬೇರೆ ಬೇರೆ ಭಾಷೆಗಳ ಮುಖ್ಯ ನಿರ್ಮಾಪಕರುಗಳೇ ನೀಲ್ಗಾಗಿ (neel) ಕಾದು ಕೂತಿದ್ದಾರೆ. ಸದ್ಯದ…
ಮುಂಗಾರು ಮಳೆಯಿಂದಾಗಿ (mungaru male) ಭರಪೂರ ಯಶಕ್ಕೆ ಮೈಯೊಡ್ಡಿ ಮುದಗೊಂಡಿದ್ದವರು (golden star ganesh) ಗೋಲ್ಡನ್ ಸ್ಟಾರ್ ಗಣೇಶ್. ಒಂದು ಕಾಲದಲ್ಲಿ ತೀರಾ ಸಾಮಾನ್ಯ ಹುಡುಗನಾಗಿ, ಸಣ್ಣಪುಟ್ಟ ಅವಕಾಶಗಳಿಗೂ ಪರದಾಡುತ್ತಿದ್ದ ಗಣೇಶ್ (ganesh) ಬದುಕಲ್ಲಿ ಗೋಲ್ಡನ್…
ಇಂದು ಗೋಲ್ಡನ್ ಸ್ಟಾರ್ ಗಣೇಶ್ (golden star ganesh) ಹುಟ್ಟುಹಬ್ಬ. ಈ ಸಂಭ್ರಮದ ಆಸುಪಾಸಿನಲ್ಲಿಯೇ ಗಣೇಶ್ ಅಭಿಮಾನಿಗಳು ಥ್ರಿಲ್ ಆಗುವಂಥಾ ಒಂದಷ್ಟು ಸಂಗತಿಗಳು ಜಾಹೀರಾಗುತ್ತಿವೆ. ಇತ್ತೀಚಿನವರೆಗೂ ಗಣೇಶ್ರ ಮುಂದಿನ ಸಿನಿಮಾ ಯಾವುದು? ಅದರ ರೂಪುರೇಷೆಗಳೇನು ಎಂಬ…
ಸಿನಿಮಾ ಮಾತ್ರವಲ್ಲ; ಯಾವುದೇ ಕ್ಷೇತ್ರಗಳಲ್ಲಿಯಾದರೂ ಸೋಲು ಗೆಲುವೆಂಬುದು ಮಾಮೂಲು. ಆದರೆ, ವಿಪರೀತವಾದ ಪ್ರಚಾರದ ಪಟ್ಟುಗಳಿರೋದರಿಂದಾಗಿ ಸಿನಿಮಾ ರಂಗದಲ್ಲಿ (filme industry) ಸೋಲೂ ಕೂಡಾ ಗೆಲುವನ್ನು ಸರಿಗಟ್ಟುವಂತೆ ಸುದ್ದಿಗೆ ಗ್ರಾಸವಾಗುತ್ತೆ. ಹುಚ್ಚಾಪಟ್ಟೆ ಪೋಸುಕೊಟ್ಟು, ಸವಕಲು ಸಿನಿಮಾ ಮಾಡಿದಾಗ…
ಕಲೆಯನ್ನೇ ನಂಬಿ ಬದುಕೋ ಜೀವಗಳನ್ನು ಸುತ್ತಿಕೊಳ್ಳುವ ಸಂಕಷ್ಟಗಳು ನೂರಾರು. ಅಂಥಾ ಸಾವಿರ ಸವಾಲುಗಳಿಗೆ ಎದೆಗೊಟ್ಟು, ಏಳುಬೀಳುಗಳನ್ನು ಅವುಡುಗಚ್ಚಿ ಸಹಿಸಿಕೊಂಡು, ಎಡವಿದಾಗೆಲ್ಲ ಸಾವರಿಸಿಕೊಂಡು ಕಲೆಯನ್ನೇ ಉಸಿರೆಂದುಕೊಂಡವರು ಮಾತ್ರವೇ ಕಲಾವಿದರಾಗಿ ನೆಲೆ ಕಂಡುಕೊಳ್ಳುತ್ತಾರೆ. ಕನ್ನಡದ ಮಟ್ಟಿಗೆ ಹೇಳುವುದಾದರೆ, ಹೀಗೆ…
ಹೊಸಾ ಹಾದಿಯತ್ತ ಹೊರಳಿಕೊಂಡಿರುವ ಕನ್ನಡ ಚಿತ್ರರಂಗದ ಪಾಲಿಗೀಗ ಒಂದಷ್ಟು ಭಿನ್ನ ಪ್ರಯತ್ನಗಳು, ಗೆಲುವುಗಳು ಜಮೆಯಾಗುತ್ತಿವೆ. ಈ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ಮತ್ತೂ ಒಂದಷ್ಟು ಸಿನಿಮಾಗಳು ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು, ಬಿಡುಗಡೆಗೆ ತಯಾರಾಗಿ ನಿಂತಿವೆ.…
ಕಾಂತಾರ (kanthara) ಚಿತ್ರಕ್ಕೆ ದಕ್ಕಿದ ಮಹಾ ಯಶಸ್ಸಿನ ಪ್ರಭೆಯಿನ್ನೂ ಮಿಣುಕು ಹಾಕುತ್ತಿದೆ. ಇದೇ ಹೊತ್ತಿನಲ್ಲಿ ಆ ಯಶದ ರೂವಾರಿಯಾದ ರಿಷಭ್ ಶೆಟ್ಟಿ (rishabh shetty) ಕಾಂತಾರ ಸೀಕ್ವೆಲ್ಗಾಗಿ ತಯಾರಿ ನಡೆಸುತ್ತಿದ್ದಾರೆ. ಶೆಟ್ಟರೀಗ ಕುಂಗ್ಫೂ, ಕಳರಿಯಪಯಟ್ನಂಥ ಸಮರ…
ಕೃಷ್ಣೇಗೌಡ ನಿರ್ದೇಶಿಸಿ, ನಿರ್ಮಾಣ ಮಾಡಿರುವ `ನಾನು ಕುಸುಮ’ (naanu kusuma) ಚಿತ್ರ ಜೂನ್ 30ರಂದು ಬಿಡುಗಡೆಗೊಳ್ಳಲಿದೆ. ಒಂದು ಭಿನ್ನ ಕಥಾನಕ ಬೇರೆಯದ್ದೇ ಧಾಟಿಯಲ್ಲಿ ದೃಷ್ಯರೂಪಕ್ಕಿಳಿದಾಗ ಅದರ ಬಗೆಗೊಂದು ಕುತೂಹಲ ಮೂಡಿಕೊಳ್ಳುವುದು ಸಹಜ. ಈವತ್ತಿಗೆ `ನಾನು ಕುಸುಮ’…
