Subscribe to Updates
Get the latest creative news from FooBar about art, design and business.
ಸಿನಿಮಾಗಳಲ್ಲಿ ಅನ್ಯಾಯದ ವಿರುದ್ಧ ಎದೆ ಸೆಟೆಸಿ, ಸಿಕ್ಸ್ ಪ್ಯಾಕು ಪ್ರದರ್ಶಿಸುತ್ತಾ ಹೀರೋಗಳಾಗಿ ಮೆರೆಯುವವರಿಗೇನೂ ಬರವಿಲ್ಲ. ಇಂಥಾದ್ದರ ಮೂಲಕ ಭ್ರಮೆ ಬಿತ್ತುತ್ತಲೇ, ಅಭಿಮಾನಿ ಬಳಗ ಸೃಷ್ಟಿಸಿಕೊಂಡಿರುವ ಅನೇಕರಿಗೆ ಸಾಮಾಜಿಕ ಸ್ಥಿತ್ಯಂತರಗಳಿಗೆ ಸ್ಪಂದಿಸುವ ಕಾಳಜಿ ಇರೋದಿಲ್ಲ. ನೂರಾರು ಮಂದಿಯನ್ನು…
ಕೆಲ ಬಾರಿ ಸರಿಕಟ್ಟಾಗಿ ಸಿಗುವ ಒಂದು ಅವಕಾಶ ಖ್ಯಾತಿಯ ಉತ್ತುಂಗಕ್ಕೇರಿಸಿ ಬಿಡುತ್ತದೆ. ಅದುವೇ ಒಂದಷ್ಟು ಅವಕಾಶಗಳ ಹೆಬ್ಬಾಗಿಲಿನ ಮುಂದೆ ತಂದು ನಿಲ್ಲಿಸಿ ಬಿಡೋದಿದೆ. ಅಂಥಾದ್ದೊಂದು ಅಚ್ಚರಿದಾಯಕ ಪ್ರಚಾರದ ಪ್ರಭೆಯಲ್ಲಿಯೇ ನಟಿಯಾಗಿ ಭದ್ರ ನೆಲೆ ಕಂಡುಕೊಳ್ಳುವ ತವಕದಲ್ಲಿರುವವರು…
ದಟ್ಟ ದರಿದ್ರ ಸಿನಿಮಾ ಮಾಡಿ, ಅದನ್ನೇ ಪ್ರಪಂಚದ ಭಯಂಕರ ಅದ್ಭುತವೆಂಬಂತೆ ಪೋಸು ಕೊಡುವವರಿಗೇನೂ ಕೊರತೆಯಿಲ್ಲ. ಇಂಥಾ ಆಸಾಮಿಗಳಿಂದಲೇ ಸಿನಿಮಾ ಮಂದಿರ ಹೊಕ್ಕು, ನೋಡುವವರೆಗೂ ಯಾವ ಚಿತ್ರವನ್ನೂ ನಂಬದಂಥಾ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥಾ ಮಂದಿಯ ಪ್ರಚಾರದ ಪಟ್ಟುಗಳಂತೂ…
ಕಾಂತಾರ (kanthara) ಚಿತ್ರದ ನಂತರ ಕಡಲಂಚಿನ ದೈವಗಳ ಮಾರುಕಟ್ಟೆ ವ್ಯಾಪ್ತಿ, ಘಟ್ಟದ ಮೇಲೇರಿ ಎತ್ತೆತ್ತಲೋ ವ್ಯಾಪಿಸಿಕೊಂಡಿದೆ. ಅದೆಲ್ಲ ಏನೇ ಇದ್ದರೂ, (kanthara) ಕಾಂತಾರಕ್ಕೆ ಸಿಕ್ಕ ಯಶಸ್ಸಿದೆಯಲ್ಲಾ? ಅದೊಂದು ಸಾರ್ವಕಾಲಿಕ ಅಚ್ಚರಿ. ಸಾಮಾನ್ಯಾಗಿ, ಇಂಥಾದ್ದೊಂದು ಯಶಸ್ವೀ ಸಿನಿಮಾ…
ನಟಿಸಿದ ಸಿನಿಮಾಗಳಿಗಿಂತ ಹೆಚ್ಚಾಗಿ, ಬಾಯಿಯ ಬಲದಿಂದಲೇ ಸದಾ ಸುದ್ದಿಯಲ್ಲಿರುವಾಕೆ ಬಾಲಿವುಡ್ ನಟಿ (kangana ranaut) ಕಂಗನಾ ರಾಣಾವತ್. ಸಾಮಾನ್ಯವಾಗಿ, ಆಡಳಿತ ಪಕ್ಷಗಳನ್ನು ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ವಿಮರ್ಶೆ ಮಾಡಬೇಕಾದದು ಜನರ ಜವಾಬ್ದಾರಿ. ಇಂಥಾ ಸೆಲೆಬ್ರಿಟಿಗಳು…
ಈ ಸೆಲೆಬ್ರಿಟಿಗಳೆನ್ನಿಸಿಕೊಂಡವರ ಖಾಸಗೀ ಬದುಕಿನಲ್ಲಿ ಸುಂಟರಗಾಳಿ ಏಳೋದು ಹೊಸದೇನಲ್ಲ. ಅಲ್ಲಿ ಪ್ರೀತಿ ಮೂಡಿ, ಮದುವೆಯಾಗೋದು ಎಷ್ಟು ಸಹಜವೋ, ಒಂದಷ್ಟು ಕಾಲದ ಬಳಿಕ ಪರಸ್ಪರ ಮುಖ ನೋಡಲೂ ಹೇಸಿಕೆಯಾದಂತೆ ಎದ್ದು ಹೊರಡೋದೂ ಕೂಡಾ ಅಷ್ಟೇ ಮಾಮೂಲು. ಸಿನಿಮಾ,…
ವಿಕ್ರಾಂತ್ ರೋಣ (vikrant rona) ಚಿತ್ರದಲ್ಲಿ ರಾರಾ ರಕ್ಕಮ್ಮ ಸಾಂಗಿಗೆ ಮೈ ಬಳುಕಿಸುತ್ತಾ, ಕರ್ನಾಟಕದಲ್ಲಿಯೂ ಪ್ರಸಿದ್ಧಿ ಪಡೆದುಕೊಂಡಾಕೆ (jacqueline fernandez) ಜಾಕ್ವೆಲಿನ್ ಫರ್ನಾಂಡಿಸ್. ಬಾಲಿವುಡ್ಡಲ್ಲಿ (bollywood) ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರೂ ಈಕೆಗೆ ಅಂದುಕೊಂಡಂತೆ ನೆಲೆಗಾಣಲು ಸಾಧ್ಯವಾಗಿರಲಿಲ್ಲ.…
ನವಿರುಪ್ರೇಮದ ಪಕಳೆಗಳನ್ನು ಪ್ರೇಕ್ಷಕರ ಮನಸಿಗಂಟಿಸುವ ಮೂಲಕವೇ ದೊಡ್ಡ ಗೆಲುವೊಂದರ ರೂವಾರಿಯಾಗಿದ್ದವರು ನಿರ್ದೇಶಕ (shashank) ಶಶಾಂಕ್. ಮೊಗ್ಗಿನ ಮನಸು (moggina manasu) ಚಿತ್ರದ ಮೂಲಕ ನಿರ್ದೇಶಕರಾಗಿ ನೆಲೆ ಕಂಡುಕೊಂಡಿದ್ದ ಅವರು, ಇದೀಗ `ಕೌಸಲ್ಯ ಸುಪ್ರಜಾ ರಾಮ’ (kousalya…
ಪಂಜಾಬಿ (punjabi) ಹುಡುಗಿಯಾದರೂ ತೆಲುಗು ಚಿತ್ರರಂಗದ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾಕೆ (kriti sanon) ಕೃತಿ ಸನೋನ್. ಉತ್ತರ ಭಾರತದಿಂದ ಬಂದರೂ ತೆಡಲುಗಿನಿಂದಲೇಕಣ್ಣರಳಿಸಿದ, ನಟಿಯರಾಗಿ ನೆಲೆ ಕಂಡುಕೊಂಡ ಅನೇಕರಿದ್ದಾರೆ. ಆ ಸಾಲಿನಲ್ಲಿ ಕೃತಿ (kriti) ಕೂಡಾ…
ಸಿನಿಮಾದಿಂದ ಸಿನಿಮಾಕ್ಕೆ ಹೊಸಾ ಸಾಧ್ಯತೆಗಳತ್ತ ತೆರೆದುಕೊಳ್ಳುವವರು (kamal hassan) ಕಮಲ್ ಹಾಸನ್. ಬಹುಶಃ ಅಂಥಾ ಗುಣವಿಲ್ಲದೇ ಹೋಗಿದ್ದರೆ ಇಷ್ಟೊಂದು ಸುದೀರ್ಘಾವಧಿಯ ಬಳಿಕವೂ ಕಮಲ್ (kamal) ಪ್ರಸ್ತುತವಾಗಿ ಉಳಿಯಲು ಸಾಧ್ಯವಾಗುತ್ತಿರಲಿಲ್ಲ. ಒಂದು ಸೋಲೆದುರಾದಾಗಲೂ, ಮತ್ತೊಂದು ಮಹಾ ಗೆಲುವಿನ…
