Browsing: ಬಾಲಿವುಡ್

ಎಪ್ಪತ್ತೊಂದನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದೆ. ಕನ್ನಡದ ಕಂದೀಲು ಚಿತ್ರವೂ ಅತ್ಯತ್ತಮ ಚಿತ್ರವಾಗಿ ಪ್ರಶಸ್ತಿಗೆ ಪಾತ್ರವಾಗಿದೆ. ಇದು ಸಮಸ್ತ ಕರುನಾಡ ಮಂದಿಯೂ ಹೆಮ್ಮೆ ಪಡುವ ವಿಚಾರ.…

ಅರ್ಜುನ್ ರೆಡ್ಡಿ ಅಂತೊಂದು ಸಿನಿಮಾ ಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿದ್ದಾತ ವಿಜಯ್ ದೇವರಕೊಂಡ. ವಿಕ್ಷಿಪ್ತವಾದ, ಈ ತಲೆಮಾರನ್ನು ಆವರಿಸಿಕೊಳ್ಳುವಂಥಾ ಪಾತ್ರದ ಮೂಲಕ ಈತ ಮಿಂಚಿದ ಪರಿ ಕಂಡು…

ಸಿನಿಮಾ ನಟ ನಟಿಯರು ರಾಜಕಾರಣಿಗಳಾಗಿ ರೂಪಾಂತರ ಹೊಂದೋದೇನೂ ಅಚ್ಚರಿಯ ವಿಚಾರವಲ್ಲ. ಕಳೆದ ತಲೆಮಾರಿನ ಒಂದಷ್ಟು ನಟ ನಟಿಯರು ಹೀಗೆ ರಾಜಕಾರಣಿಗಳಾಗಿ, ಜನಾನುರಾಗಿಯಾಗಿ ನಡೆದುಕೊಂಡ ಉದಾಹರಣೆಗಳಿದ್ದಾವೆ. ಆದರೆ, ಇತ್ತೀಚಿನ…

ಕನ್ನಡದ ಕೀರ್ತಿ ಪತಾಕೆ ಪ್ಯಾನಿಂಡಿಯಾ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿರುವ ನಿರ್ಮಾಣ ಸಂಸ್ಥೆ (hombale films) ಹೊಂಬಾಳೆ ಫಿಲಂಸ್. ಪಕ್ಕಾ ಕಮರ್ಶಿಯಲ್ ಸಿನಿಮಾಗಳನ್ನು ನಿರ್ಮಾಣ ಮಾಡೋದರ ಜೊತೆ ಜೊತೆಗೇ…

ಕನ್ನಡದಲ್ಲೊಂದು ಸಿನಿಮಾದಲ್ಲಿ ನಟಿಸಿದ ನಂತರ ಸೀದಾ ತೆಲುಗಿಗೆ ಹಾರಿ, ಅಲ್ಲಿಯೇ ಯಶ ಕಂಡಿರುವಾಕೆ ರಶ್ಮಿಕಾ ಮಂದಣ್ಣ. ಒಂದರ ಹಿಂದೊಂದು ಹಿಟ್ ಸಿನಿಮಾಗಳಲ್ಲಿ ನಟಿಸಿದ ನಂತರದಲ್ಲಿ ಏಕಾಏಕಿ ರಶ್ಮಿಕಾಗೆ…

ತೆಲುಗು ಚಿತ್ರರಂಗಕ್ಕೆ ಹಾರಿ, ಅಲ್ಲಿ ಭರಪೂರ ಗೆಲುವು ದಕ್ಕುತ್ತಲೇ ನಿಂತಲ್ಲಿ ಕುಂತಲ್ಲಿ ಕಿರಿಕ್ಕು ಸೃಷ್ಟಿಸಿಕೊಂಡಿದ್ದಾಕೆ ರಶ್ಮಿಕಾ ಮಂದಣ್ಣ. ತನ್ನದೊಂದು ಮಾತು ಎಂತೆಂಥಾ ಕೋನದಲ್ಲಿ ವಿವಾದಕ್ಕೆ ಕಾರಣವಾಗುತ್ತೆ ಅನ್ನೋದು…

ಪ್ರಕೃತಿ ಸೂತ್ರಗಳಿಗೆ ವಿರುದ್ಧವಾಗಿ ಚಲಿಸಿ ಬಚಾವಾಗುವ ಯಾವ ಶಕ್ತಿಯೂ ಕೂಡಾ ಮನುಷ್ಯಮಾತ್ರರಿಗಿಲ್ಲ. ಇದು ಗೊತ್ತಿದ್ದೂ ಕೂಡಾ ಯೌವನವನ್ನು ಕಾಪಿಟ್ಟುಕೊಳ್ಳುವ, ಸಾವನ್ನು ಮುಂದೂಡುವ ಪ್ರಯತ್ನಗಳು ಸದಾ ಚಾಲ್ತಿಯಲ್ಲಿದ್ದಾವೆ. ಇಲ್ಲಿ…

ಈ ಸಿನಿಮಾ ಮಂದಿ ಪ್ರಚಾರಕ್ಕಾಗಿ ಎಂತೆಂಥಾ ಪಟ್ಟುಗಳನ್ನು ಪ್ರದರ್ಶಿಸೋದಕ್ಕೂ ರೆಡಿಯಾಗಿ ನಿಂತಿರುತ್ತಾರೆ. ದುರಂತವೆಂದರೆ, ಹೆಚ್ಚಿನ ಬಾರಿ ಇಂಥವರು ನೆಚ್ಚಿಕೊಳ್ಳೋದು ಸವಕಲು ಸರಕುಗಳನ್ನಷ್ಟೆ. ಬಿಟ್ಟಿ ಪ್ರಚಾರಕ್ಕಾದರೂ ಕ್ರಿಯೇಟಿವ್ ಹಾದಿಯಲ್ಲಿ…

ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ…

ಅದೆಂಥಾ ಕ್ರೇಜ್ ಇದ್ದರೂ ಕೂಡಾ ಮದುವೆಯಾದ ನಂತರ ನಟಿಯರಿಗೆ ಅವಕಾಶ ಕಡಿಮೆಯಾಗುತ್ತದೆಂಬುದು ಸಿನಿಮಾ ರಂಗದಲ್ಲಿ ಲಾಗಾಯ್ತಿನಿಂದಲೂ ಬೇರೂರಿಕೊಂಡಿರುವ ನಂಬಿಕೆ. ಆದರೀಗ ಅದು ಬಹುತೇಕ ಚಿತ್ರರಂಗಗಳಲ್ಲಿ ಆ ನಂಬಿಕೆ…