Subscribe to Updates
Get the latest creative news from FooBar about art, design and business.
Browsing: ಬಾಲಿವುಡ್
ಒಂದು ಹಂತದಲ್ಲಿ ಬಾಲಿವುಡ್ಡಿನ ಸೂಪರ್ ಸ್ಟಾರ್ ಆಗಿ ಮೆರೆದಿದ್ದವರು ಆಮೀರ್ ಖಾನ್. ಅದೆಂಥಾದ್ದೇ ಪಾತ್ರವಾದರೂ ಅದಕ್ಕೊಗ್ಗಿಕೊಂಡು ನಟಿಸುವ ಛಾತಿ ಹೊಂದಿರೋ ಆಮಿರ್ ಅಪ್ರತಿಮ ನಟ ಅನ್ನೋದರಲ್ಲಿ ಯಾವ ಸಂದೇಹವೂ ಇಲ್ಲ. ಅವರು ಇದುವರೆಗೂ ನಿರ್ವಹಿಸಿರುವ ಪಾತ್ರಗಳೇ…
ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗದಲ್ಲಿ ಮಿಂಚಿದ ಪರಿ ಕಂಡು ಪ್ರೇಕ್ಷಕರಿಗಾಗಿದ್ದ ಬೆರಗಿನ್ನೂ ಹಸಿ ಹಸಿಯಾಗಿದೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ ಅಂತೊಂದು ಸಿನಿಮಾದಲ್ಲಿ ನಟಿಸಿದ್ದ ಈಕೆ, ಆ ನಂತರ ಏಕಾಏಕಿ ತೆಲುಗಿಗೆ ಹಾರಿದಾಗ ಮೂದಲಿಕೆ ಕೇಳಿ ಬಂದಿದ್ದೇ…
ಪ್ರಶಾಂತ್ ನೀಲ್ ಇದೀಗ ಜ್ಯೂನಿಯರ್ ಎನ್ಟಿಆರ್ ಜೊತೆಗಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಬಳಿಕ ನೀಲ್ ಕೆಜಿಎಫ್ ಛಾಪ್ಟರ್ ತ್ರೀ ನಿರ್ದೇಶನ ಮಾಡುತ್ತಾರೆಂದುಕೊಂಡಿದ್ದ ಯಶ್ ಅಭಿಮಾನಿಗಳಿಗೆ ಆರಂಭದಲ್ಲಿ ನಿರಾಸೆಯಾಗಿದ್ದದ್ದು ನಿಜ. ಆದರೆ, ಇದೀಗ ಅದೆಲ್ಲವನ್ನೂ ನೀಗಿಸುವಂತೆ ಸದರಿ…
ಡಾರ್ಲಿಂಗ್ ಪ್ರಭಾಸ್ ಇದೀಗ ಬಾಹುಬಲಿ ನಂತರದ ಸೋಲಿನ ಪರ್ವವನ್ನು ದಾಟಿಕೊಂಡು ನಿಂತಿದ್ದಾರೆ. ಒಂದು ಮಹಾ ಗೆಲುವಿನ ನಂತರ ಮುಲಾಜಿಗೆ ಬಸುರಾಗುವಂಥಾ ಸಂದಿಗ್ಧ ಸ್ಥಿತಿಗಿಳಿದಿದ್ದ ಪ್ರಭಾಸ್ ಇದೀಗ ಬಲು ಎಚ್ಚರದ ನಡೆ ಅನುಸರಿಸುತ್ತಿದ್ದಾರೆ. ಕಲ್ಕಿಯ ಗೆಲುವಿನ ನಂತರ…
ದಕ್ಷಿಣ ಭಾರತೀಯ ಚಿತ್ರರಂಗದ ದಿಕ್ಕಿನಿಂದೀಗ ಹೊಸ ಗಾಳಿ ಬೀಸುತ್ತಿದೆ. ಆದರೆ, ಅದು (bollywood stars) ಬಾಲಿವುಡ್ಡಿನ ಸ್ಟಾರ್ ನಟರ ಪಾಲಿಗೆ ಅಕ್ಷರಶಃ ಬಿರುಗಾಳಿಯಂತೆ ಭಾಸವಾಗುತ್ತಿದೆ. ಯಾಕೆಂದರೆ, ಒಂದು ಕಾಲದಲ್ಲಿ ಈಗ ದಕ್ಷಿಣದ (south film industry)…
ಸಿನಿಮಾರಂಗದ ತುಂಬೆಲ್ಲ ಇದೀಗ ದಕ್ಷಿಣದ ಪಾರುಪಥ್ಯ ಸಾಂಘವಾಗಿ ಮುಂದುವರೆಯುತ್ತಿದೆ. ಒಂದು ಕಾಲದಲ್ಲಿ ದಕ್ಷಿಣ ಭಾರತೀಯ ಸಿನಿಮಾ ರಂಗದ ನಟ ನಟಿಯರು (bollywood) ಬಾಲಿವುಡ್ಡಿಗೆ ಜಿಗಿಯೋದೇ ಒಂದು ಪ್ರತಿಷ್ಠ ಅಂದುಕೊಂಡಿದ್ದರು. ಆದರೀಗ ಬಾಲಿವುಡ್ ನಟಿಯರೇ ದಕ್ಷಿಣದ ಸಿನಿಮಾಗಳಲ್ಲಿ…
ಬಾಲಿವುಡ್ ಸಿನಿಮಾಗಳು ಕವುಚಿಕೊಂಡಿದ್ದರೂ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾತ ಅಕ್ಷಯ್ ಕುಮಾರ್. ಒಂದು ಹಂತದವರೆಗೆ ಹೇಗೋ ಗಾಳಿ ಬಂದ ದಿಕ್ಕಿಗೆ ತೂರಿಕೊಳ್ಳುತ್ತಿದ್ದ ಅಕ್ಷಯ್ ಕಳೆದ ವರ್ಷದಿಂದ ಕಂಗಾಲಾಗಿ ನಿಂತಿದ್ದಾನೆ. ಮಿನಿಮಮ್ ಗ್ಯಾರೆಂಟಿ ಎಂಬಂತಿದ್ದ ಈತನ ಸಿನಿಮಾಗಳು…
ಕನ್ನಡದಲ್ಲಿ ಕಿಸ್ ಅಂತೊಂದು ಸಿನಿಮಾದಲ್ಲಿ ನಟಿಸಿ, ಆ ನಂತರ ಸೀದಾ ತೆಲುಗು ಚಿತ್ರರಂಗಕ್ಕೆ ಹಾರಿದ್ದ ಶ್ರೀಲೀಲಾ ಈಗ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾಳೆ. ಕನ್ನಡ ಚಿತ್ರರಂಗಹದಿಂದ ಹಾಗೆ ತೆಲುಗಿಗೆ ಹಾರೋ ನಟಿಯರಿಗೇನೂ ಕೊರತೆಯಿಲ್ಲ. ಹಾಗಂತ, ತೆಲುಗಿಗೆ ಹೋದವರೆಲ್ಲ…
ಕಂಡೋರ ಮನೆಯ ಹೆಣ್ಣುಮಕ್ಕಳನ್ನು ಬೆತ್ತಲಾಗಿಸಿ ಕೋಟಿ ಕೋಟಿ ಕಮಾಯಿ ನಡೆಸುತ್ತಾ ಬಂದಿದ್ದವನು (raj kundra) ರಾಜ್ ಕುಂದ್ರಾ. ಮಂಗಳೂರು ಹುಡುಗಿ (actress shilpa shetty) ಶಿಲ್ಪಾ ಶೆಟ್ಟಿಯ ಗಂಡ ಕುಂದ್ರಾನ ದಂಧೆಗಳು ಕೇವಲ ಬ್ಲೂ ಫಿಲಂ…
ಭಾರತೀಯ ಚಿತ್ರರಂಗವೆಂದರೆ ಬರೀ (bollywood) ಬಾಲಿವುಡ್ ಮಾತ್ರ ಎಂಬಂಥಾ ತಿಮಿರು ಇದೀಗ ಥಂಡಾ ಹೊಡೆದಿದೆ. ದಕ್ಷಿಣ ಭಾರತೀಯ ಚಿತ್ರರಂಗವನ್ನು ಕೇವಲವಾಗಿ ನೋಡುತ್ತಿದ್ದ ಬಾಲಿವುಡ್ ಮಂದಿಯ ಕಣ್ಣುಗಳಲ್ಲೇ ಇದೀಗ ಅಸೀಮ ಬೆರಗೊಂದು ಪ್ರಜ್ವಲಿಸಲಾರಂಭಿಸಿದೆ. ಇಂಥಾ ಹೊತ್ತಿನಲ್ಲಿ ಬಾಲಿವುಡ್ಡನ್ನು…
