Browsing: Cinema

ಟ್ರೈಲರ್ ಮೂಲಕ ಒಂದಷ್ಟು ಕುತೂಹಲ, ಮತ್ತೊಂದಷ್ಟು ಚರ್ಚೆ ಹುಟ್ಟು ಹಾಕಿದ್ದ ಚಿತ್ರ ಐ ಯಾಮ್ ಗಾಡ್. ಆ ಟ್ರೈಲರಿನಲ್ಲಿಯೇ ತೆಲುಗಿನ ಹಿಟ್ ಚಿತ್ರವಾದ ಅರ್ಜುನ್ ರೆಡ್ಡಿಯ ಪ್ರಭಾವ ಎದ್ದು ಕಂಡಿತ್ತು. ಇದೆಲ್ಲದರಾಚೆಗೆ ಟ್ರೈಲರ್ ಮೂಲಕ ಪ್ರೇಕ್ಷಕರನ್ನು…

ನವರಸ ನಾಯಕ ಜಗ್ಗೇಶ್ ಸಾರಥ್ಯದಲ್ಲಿ ಕಾಮಿಡಿ ಕಿಲಾಡಿಗಳು ಸೀಜನ್೫ಗೆ ಚಾಲನೆ ಸಿಕ್ಕಿದೆ. ಕಲೇದ ಒಂದಷ್ಟು ಬಸೀಜನ್ನುಗಳ ಮೂಲಕ ಈ ಶೋನ ಘನತೆ ಗೌರವ ಮಣ್ಣುಪಾಲಾಗಿತ್ತು. ಈ ಕಾರಣದಿಂದಲೇ ಈ ಬಾರಿ ಸದರಿ ಕಾರ್ಯಕ್ರಮ ಶುರುವಾಗುತ್ತದೆಂಬ ಸಂಭ್ರಮ…

ಬಿಗ್ ಬಾಸ್ ಸೀಜನ್೧೨ ಮೆಲ್ಲಗೆ ಕಳೆಗಟ್ಟಿಕೊಳ್ಳುತ್ತಿದೆ. ಆರಂಭದಲ್ಲಿ ಸ್ಪರ್ಧಿಗಳೆಲ್ಲ ಮಂಕಾದಂತೆ ಕಂಡರೂ ಕೂಡಾ ಇದೀಗ ಯಥಾವತ್ತಾದ ಷಡ್ಯಂತ್ರ, ವೈಮನಸ್ಯ, ಕಾಳಗಗಳಿಂದ ಕೊತಗುಡುತ್ತಿದೆ. ಈ ನಡುವೆ ಕೆಲ ಮಂದಿ ಮಾತು, ವರ್ತನೆಗಳ ಮೂಲಕ ವಿಕೃತಿಗಳನ್ನು ಹೊರಹಾಕುತ್ತಾ, ಖುದ್ದು…

ಕನ್ನಡ ಚಿತ್ರರಂಗದಲ್ಲಿ ಒಂದೊಳ್ಳೆ ಪ್ರಯತ್ನ ನಡೆದಾಗ ಸ್ಟಾರ್ ನಟರೆನ್ನಿಸಿಕೊಂಡವರು ಸಾಥ್ ಕೊಡುವದಿದೆ. ಈ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಪಿಆರ್‌ಕೆ ಎಂಬ ನಿರ್ಮಾಣ ಸಂಸ್ಥೆಯನ್ನು ಹೊಸಬರಿಗೆ ಉತ್ತೇಜನ ನೀಡಲೆಂದೇವ ಶುರುವಿಟ್ಟುಕೊಂಡಿದ್ದವರು ಪುನೀತ್.…

ರಜನೀಕಾಂತ್ ಅಭಿನಯದ ಕೂಲಿ ಚಿತ್ರವೀಗ ಭರ್ಜರಿ ಕಲೆಕ್ಷನ್ನು ಮಾಡುತ್ತಾ ಮುಂದುವರೆಯುತ್ತಿದೆ. ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಪಕ್ಕಾ ಆಕ್ಷನ್ ಪ್ಯಾಕೇಜಿನಂತೆ ಪ್ರೇಕ್ಷಕರನ್ನು ರಂಜಿಸುತ್ತಿದೆ. ನಿರ್ದೇಶನ ವಿಭಾಗದಲ್ಲಿ ಅದೇಕೋ ನೈಜವಾದ ಲೋಕೇಶ್ ಕನಕರಾಜ್ ಫ್ಲೇವರ್ ಕಾಣಿಸುತ್ತಿಲ್ಲ ಎಂಬ ಅಭಿಪ್ರಾಯ…