Browsing: ಜಾಪಾಳ್ ಜಂಕ್ಷನ್

ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್’ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ…

ಈಗೊಂದು ಹನ್ನೊಂದು ವರ್ಷಗಳ ಹಿಂದೆ ಬಿಗ್‌ಬಾಸ್ ಅಂತೊಂದು ಶೋ ಕನ್ನಡದಲ್ಲಿ ಶುರುವಾದಾಗ ಕಿರುತೆರೆ ಪ್ರೇಕ್ಷಕರ ಥ್ರಿಲ್ ಆಗಿದ್ದದ್ದು ನಿಜ. ಅಂಥಾದ್ದೊಂದು ಕಾತರ ಮೊದಲ ಸೀಜನ್ನಿನಲ್ಲಿ ಸಾರ್ಥಕ್ಯ ಕಂಡಿತ್ತು.…

ದರ್ಶನ್ ಪಟಾಮ್ಮು ಪವಿತ್ರಾ ಗೌಡಾಳ ಸಮೇತ ಜೈಲುಪಾಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣವೆಂಬುದು ಈ ಗ್ಯಾಂಗನ್ನು ಬಿಟ್ಟೂ ಬಿಡದಂತೆ ಕಾಡಿಸಿ, ಜೀವಾವಧಿ ಶಿಕ್ಷೆಯಾದೀತೇನೋ ಎಂಬಂಥಾ ಭಯವನ್ನೂ ತುಂಬಿದಂತಿದೆ. ಹೀಗೆ…

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬೇಲ್ ಪಡೆದು ಬಂದಿದ್ದ ದರ್ಶನ್ ಮತ್ತೆ ಜೈಲುಪಾಲಾಗೋ ಕ್ಷಣಗಳು ಹತ್ತಿರಾಗಿವೆ. ದರ್ಶನ್ ಗ್ಯಾಂಗಿಗೆ ಕೊಟ್ಟಿದ್ದ ಬೇಲ್ ರದ್ದುಗೊಳಿಸಬೇಕೆಂದು ಕೋರಿ ಸರ್ಕಾರದ ಪರವಾಗಿ ಸುಪ್ರೀಂ…

ಈ ಮೌನ ಅನ್ನೋ ಮಾಯೆ ಇದೆಯಲ್ಲಾ? ಅದನ್ನು ಸರಿಯಾದ ಸಂದರ್ಭದಲ್ಲಿ, ಸ್ಥಳದಲ್ಲಿ ಪ್ರದರ್ಶಿಸಿಸೋದೂ ಒಂದು ಕಲೆ. ಯಾರದ್ದೇ ವ್ಯಕ್ತಿತ್ವಕ್ಕೆ ಈ ಮಾತು ಮತ್ತು ಮೌನದ ನಡುವಿನ ಸಮತೋಲನ…

ಇಂಟರ್‌ನೆಟ್ ಯುಗ ಆರಂಭವಾದೇಟಿಗೆ ತೆರೆಮರೆಯಲ್ಲಿದ್ದ ಪ್ರಖಾಂಡ ಪ್ರತಿಭೆಗಳೆಲ್ಲ ಬೆಳಕಿಗೆ ಬರುತ್ತಿವೆ. ಹುಚ್ಚುಚ್ಚಾಗಿ ಒದರುವ ಕಲೆ ಹೊಂದಿರುವವರೂ ಕೂಡಾ ಸೆಲೆಬ್ರಟಿಗಳಂತೆ ಪೋಸು ಕೊಡುತ್ತಿದ್ದಾರೆ. ಇಂಥವರೆಲ್ಲರದ್ದೂ ಖಾಲಿ ಡಬ್ಬಿಗೆ ಕಲ್ಲು…

ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ…

ಗಣಿ ಧೂಳಿನಿಂದ ಗೆಬರಿಕೊಂಡ ಕಾಸಲ್ಲಿ ಒಂದಿಡೀ ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನೇ ಗಬ್ಬೆಬ್ಬಿಸಿದ ಕುಖ್ಯಾತಿ ಗಾಲಿ ಜನಾರ್ಧನ ರೆಡ್ಡಿಗಿದೆ. ಬರ್ಳಳಾರಿ ಸೀಮೆಯಲ್ಲಿ ನೆಲ ಬಗೆಯುತ್ತಾ, ಅಕ್ರಮಗಳ ಮೇಲೆ ಅಕ್ರಮಗಳನ್ನು…

`ಅಲ್ಪನಿಗೆ ಐಶ್ವರ್ಯ ಬಂದರೆ ನಡುರಾತ್ರೀಲಿ ಕೊಡೆ ಹಿಡಿದನಂತೆ…’ ಹೀಗೊಂದು ನಾನ್ಣುಡಿ ನಮ್ಮ ನಡುವೆ ಲಾಗಾಯ್ತಿನಿಂದಲೂ ಚಾಲ್ತಿಯಲ್ಲಿದೆ. ಅದು ಬಹುಕಾಲದಿಂದ ಜನಜನಿತವಾದರೂ ಸಲಕಲು ಗಾದೆ ಮಾತು ಅನ್ನಿಸಿಕೊಂಡಿಲ್ಲ. ಯಾಕೆಂದರೆ…

ರಾಕಿಂಗ್ ಸ್ಟಾರ್ ಯಶ್ ಈಗ ಪ್ಯಾನಿಂಡಿಯಾ ಸ್ಟಾರ್ ಆಗಿದ್ದಾರೆ. ತೀರಾ ಕಡುಗಷ್ಟದಿಂದ ಈ ಹಂತ ತಲುಪಿರುವ ಯಶ್ ಒಂದೊಂದು ಘಳಿಗೆಯಲ್ಲಿ ಬಿಡುಬೀಸಾಗಿ ಮಾತಾಡಿದರೂ ದುರಹಂಕಾರ ಪ್ರದರ್ಶಿಸಿದವರಲ್ಲ. ಆದರೆ,…