Browsing: ಸ್ಪಾಟ್ ಲೈಟ್

ಕಲೆಯನ್ನೇ ನಂಬಿ ಬದುಕೋ ಜೀವಗಳನ್ನು ಸುತ್ತಿಕೊಳ್ಳುವ ಸಂಕಷ್ಟಗಳು ನೂರಾರು. ಅಂಥಾ ಸಾವಿರ ಸವಾಲುಗಳಿಗೆ ಎದೆಗೊಟ್ಟು, ಏಳುಬೀಳುಗಳನ್ನು ಅವುಡುಗಚ್ಚಿ ಸಹಿಸಿಕೊಂಡು, ಎಡವಿದಾಗೆಲ್ಲ ಸಾವರಿಸಿಕೊಂಡು ಕಲೆಯನ್ನೇ ಉಸಿರೆಂದುಕೊಂಡವರು ಮಾತ್ರವೇ ಕಲಾವಿದರಾಗಿ ನೆಲೆ ಕಂಡುಕೊಳ್ಳುತ್ತಾರೆ. ಕನ್ನಡದ ಮಟ್ಟಿಗೆ ಹೇಳುವುದಾದರೆ, ಹೀಗೆ…

ಕಾಂತಾರ (kanthara) ಚಿತ್ರಕ್ಕೆ ದಕ್ಕಿದ ಮಹಾ ಯಶಸ್ಸಿನ ಪ್ರಭೆಯಿನ್ನೂ ಮಿಣುಕು ಹಾಕುತ್ತಿದೆ. ಇದೇ ಹೊತ್ತಿನಲ್ಲಿ ಆ ಯಶದ ರೂವಾರಿಯಾದ ರಿಷಭ್ ಶೆಟ್ಟಿ (rishabh shetty) ಕಾಂತಾರ ಸೀಕ್ವೆಲ್‍ಗಾಗಿ ತಯಾರಿ ನಡೆಸುತ್ತಿದ್ದಾರೆ. ಶೆಟ್ಟರೀಗ ಕುಂಗ್‍ಫೂ, ಕಳರಿಯಪಯಟ್‍ನಂಥ ಸಮರ…

ಹತ್ತಾರು ಸಿನಿಮಾಗಳಲ್ಲಿ ನಟಿಸಿ, ಕನ್ನಡದ ಪ್ರೇಕ್ಷಕರ ಮನಸೆಳೆದಿದ್ದ ಹುಡುಗಿ (daisy bopanna) ಡೈಸಿ ಬೋಪಣ್ಣ. ಅಷ್ಟಕ್ಕಕೂ ಕೊಡಗಿನಿಂದ ಬಂದು ಕನ್ನಡದಲ್ಲಿ ನೆಲೆ ಕಂಡುಕೊಂಡ ನಟಿಯರಿಗೇನೂ ಬರವಿಲ್ಲ. ಅಲ್ಲಿಂದ ಬಂದವರು ಕನ್ನಡ ಮಾತ್ರವಲ್ಲದೇ, ಬೇರೆ ಭಾಷೆಗಳಲ್ಲಿಯೂ ನಾಯಕಿಯರಾಗಿ…

ಒಂದಿಡೀ ಚಿತ್ರರಂಗ ಪುರುಷ ಕೇಂದ್ರಿತ ವ್ಯವಸ್ಥೆಯಲ್ಲಿ ಬಂಧಿಯಾಗಿರುವಾಗಲೇ, ಮಾಸ್ ಹೀರೋಯಿನ್ ಆಗಿ ಸೈ ಅನ್ನಿಸಿಕೊಂಡವರು ಕನಸಿನ ರಾಣಿ (malashri) ಮಾಲಾಶ್ರೀ. ಹೆಣ್ಣುಮಕ್ಕಳನ್ನು ಒಂದು ಸೀಮಿತ ಪರಿಧಿಗೆ ಕಟ್ಟಿನಿಲ್ಲಿಸಿದ್ದ ಕಾಲಘಟ್ಟದಲ್ಲಿ ನಾಯಕಿಯಾಗೋದೇ ಒಂದು ಸಾಹಸ. ಅಂಥಾದ್ದರಲ್ಲಿ (mass)…

ಕೃಷ್ಣೇಗೌಡ ನಿರ್ಮಾಣ ಮಾಡಿ, ನಿರ್ದೇಶಿಸಿರುವ `ನಾನು ಕುಸುಮ’ ಚಿತ್ರ ಇದೇ ಜೂನ್ 30ರಂದು ತೆರೆಗಾಣುತ್ತಿದೆ. ಒಂದು ಅಲೆಯ ಸಿನಿಮಾಗಳು ಸದ್ದು ಮಾಡುತ್ತಿರುವಾಗ, ಬೇರೊಂದು ಬಗೆ ರುಚಿ ಹತ್ತಿಸುವ ಸಿನಿಮಾಗಳು ರೂಪುಗೊಳ್ಳೋದೇ ಒಂದು ರೋಮಾಂಚಕ ಅನುಭೂತಿ. ಹಾಗಂತ,…

ಕನ್ನಡ ಚಿತ್ರರಂಗದ ಮಟ್ಟಿಗಿದು ಹೊಸತನ, ಪ್ರಯೋಗಾತ್ಮಕ ಗುಣಗಳು ಮೇಳೈಸಿರುವ ಸಮೃದ್ಧ ಕಾಲಮಾನ. ಅದರ ಭಾಗವಾಗಿಯೇ ಸೋಲು ಗೆಲುವುಗಳಾಚೆಗೆ ಒಂದಷ್ಟು ಪ್ರಯತ್ನಗಳು ಜರುಗುತ್ತಿವೆ. ಕನ್ನಡದ ಪ್ರೇಕ್ಷಕರಿಗೆ ಹೊಸಾ ಅನುಭೂತಿ ಕೊಡಮಾಡವ ಸಿನಿಮಾಗಳು ಒಂದರ ಹಿಂದೊಂದರಂತೆ ರೂಪುಗೊಳ್ಳುತ್ತಿವೆ. ಆ…

ಅಬ್ಬರಿಸಿ ಅಲೆಯೆಬ್ಬಿಸೋ ಸಿನಿಮಾಗಳ ಜೊತೆ ಜೊತೆಯಲ್ಲಿಯೇ, ತಣ್ಣಗೆ ತೆರೆ ಕಂಡು ಕಾಡುತ್ತಾ ಮನಸಿಗಳಿಯುವ ಸಿನಿಮಾಗಳ ಹಂಗಾಮವೊಂದು ಕನ್ನಡ ಚಿತ್ರರಂಗದಲ್ಲಿ (kannada filme industry) ಚಾಲ್ತಿಗೆ ಬಂದಿದೆ. ಅದ ಭಾಗವಾಗಿಯೇ ಇತ್ತೀಚೆಗೆ `ಪಿಂಕಿ ಎಲ್ಲಿ’ (pinki elli)…

ಸಿಕ್ಕ ಪಾತ್ರಗಳನ್ನು ಒಳಗಿಳಿಸಿಕೊಂಡು ನಟಿಸುತ್ತಾ, ತಾನೋರ್ವ ವಿಶಿಷ್ಟ ನಟ ಎಂಬುದನ್ನು ಋಜುವಾತು ಪಡಿಸಿಕೊಂಡಿರುವವರು (gultu aveen) ಗುಳ್ಟು ನವೀನ್. ಇತ್ತೀಚೆಗೆ ತೆರೆ ಕಂಡಿದ್ದ ಒಂದಷ್ಟು ಸಿನಿಮಾಗಳಲ್ಲಿ ವಿಲನ್ ಆಗಿಯೂ ಸೈ ಅನ್ನಿಸಿಕೊಂಡಿದ್ದ ನವೀನ್, (naveen) ಇದೀಗ…

ಮನಸು ವಿಹ್ವಲಗೊಂಡಾಗ, ನಂಬಿಕೆಗಳ ಪಕ್ಕೆಗೆ ಮೋಸದ ಈಟಿ ಚುಟ್ಟಿದಾಗ, ಒಂದು ನೀರವ ಮೌನ ಎದೆತಬ್ಬಿದಾಗೆಲ್ಲ ಬಹುತೇಕರ ಮನಸು `ಯಾವ ಮೋಹನ ಮುರಳಿ ಕರೆಯಿತೋ ದೂರ ತೀರಕೆ ನಿನ್ನನು’ ಎಂಬ ಕವಿತೆಯ ಸಾಲುಗಳ ತೆಕ್ಕೆಗೆ ಬೀಳುತ್ತೆ. ಅದು…

ಈ ಹಿಂದೆ ದೇಶದ ರೈತರು ಪ್ರತಿಭಟನಾ ನಿರತರಾಗಿದ್ದಾಗ ಮೋದಿ (narendra modi) ಸರ್ಕಾರ ಅದನ್ನು ಹತ್ತಿಕ್ಕಲು ನಾನಾ ಸರ್ಕಸ್ಸುಗಳನ್ನು ನಡೆಸಿತ್ತು. ಆ ಹೋರಾಟದೊಂದಿಗೆ ಖಲಿಸ್ತಾನಿ ಉಗ್ರರು (khalistan terrorist) ಸೇರಿಕೊಂಡಿದ್ದಾರೆ ಅಂತೆಲ್ಲ ಸುದ್ದಿ ಹಬ್ಬಿಸುವ ಮೂಲಕ…