Browsing: ಸ್ಪಾಟ್ ಲೈಟ್

ಮಹೇಶ್ ಗೌಡ ಅವರು ನಿರ್ಮಾಣ ಮಾಡಿ, ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರ ನಾಳೆ ಅಂದರೆ, ಅಕ್ಟೋಬರ್ ೨೪ರಂದು ಅದ್ದೂರಿಯಾಗಿ ತೆರೆಗಾಣುತ್ತಿದೆ. ಈಗಾಗಲೇ ಇದೊಂದು ಅತ್ಯಪರೂಪದ ಕಥಾನಕ ಹೊಂದಿರುವ ಸಿನಿಮಾ ಎಂಬ ವಿಚಾರ ಪ್ರೇಕ್ಷಕರಿಗೆ…

ಅರ್ಜುನ್ ರೆಡ್ಡಿ ಅಂತೊಂದು ಸಿನಿಮಾ ಸೂಪರ್ ಹಿಟ್ಟಾದದ್ದೇ ಪ್ಯಾನಿಂಡಿಯಾ ಮಟ್ಟದಲ್ಲಿ ಮಿಂಚಿದ್ದವನು ವಿಜಯ್ ದೇವರಕೊಂಡ. ಅದಾದ ನಂತರದಲ್ಲಿ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಈತನಿಗೆ ಜೊತೆಯಾಗಿದ್ದಳು. ಆಕೆಯ ಜೊತೆಗೂ ಒಂದೆರಡು ಸಿನಿಮಾಗಳು ಬಂದವು. ಆದರೆ, ಅತ್ಯಂತ…

ಕರ್ನಾಟಕದ ರಂಗಭೂಮಿಯ ಪಾಲಿನ ನಕ್ಷತ್ರಗಳು ಒಂದೊಂದಾಗಿ ಕಳಚಿ ಬೀಳುತ್ತಿವೆ. ಯಶವಂತ ಸರದೇಶಪಾಂಡೆಯ ಅಕಾಲಿಕ ನಿರ್ಗಮನದ ಸೂತಕ ಮಾಸುವ ಮನ್ನವೇ, ಮತ್ತೋರ್ವ ರಂಗಭೂಇ ಕಲಾವಿದ ರಾಜು ತಾಳಿಕೋಟಿಯವರನ್ನು ಹೃದಯಾಘಾತ ಬಲಿ ತೆಗೆದುಕೊಂಡಿದೆ. ಅತ್ಯಂತ ಕಡುಗಷ್ಟದಿಂದ ಮೇಲೆದ್ದು ಬಂದು,…

ಕೊಂಚ ಮಂಕಾದಂತೆ ಕಾಣಿಸುತ್ತಿದ್ದ ಕನ್ನಡ ಚಿತ್ರರಂಗವೀಗ ಮತ್ತೆ ಕಳೆಗಟ್ಟಿಕೊಳ್ಳುತ್ತಿದೆ. ಇದೇ ಹೊತ್ತಿನಲ್ಲಿ ನಿರೀಕ್ಷೆ ಇಡಬಹುದಾದ ಒಂದಷ್ಟು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿ ನಿಂತಿವೆ. ಆ ಸಾಲಿನಲ್ಲಿ ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿ ಬಂದಿರುವ `ಕರಿಹೈದ ಕೊರಗಜ್ಜ’ ಚಿತ್ರ…

ಕನ್ನಡ ಚಿತ್ರರಂಗದಲ್ಲಿ ಒಂದೊಳ್ಳೆ ಪ್ರಯತ್ನ ನಡೆದಾಗ ಸ್ಟಾರ್ ನಟರೆನ್ನಿಸಿಕೊಂಡವರು ಸಾಥ್ ಕೊಡುವದಿದೆ. ಈ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಪಿಆರ್‌ಕೆ ಎಂಬ ನಿರ್ಮಾಣ ಸಂಸ್ಥೆಯನ್ನು ಹೊಸಬರಿಗೆ ಉತ್ತೇಜನ ನೀಡಲೆಂದೇವ ಶುರುವಿಟ್ಟುಕೊಂಡಿದ್ದವರು ಪುನೀತ್.…

ಕನ್ನಡ ಚಿತ್ರರಂಗದ ಕೊಂಡಿಯಂತಿದ್ದ ಅದೆಷ್ಟೋ ಹಿರಿಯರು ಇಲ್ಲವಾಗಿದ್ದಾರೆ. ಕಪ್ಪು ಬಿಳುಪಿನ ಕಾಲಮಾನದಿಂದ ಮೊದಲ್ಗೊಂಡು, ಪ್ಯಾನಿಂಡಿಯಾ ಜಮಾನದವರೆಗೂ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸಾಕ್ಷಿಯಾದ ಕೆಲವೇ ಮಂದಿ ಮಾತ್ರವೇ ಈಗ ನಮ್ಮ ನಡುವಲ್ಲಿದ್ದಾರೆ. ಅದರಲ್ಲಿ ಹಿರಿಯ ನಟ, ಸ್ನೇಹಶೀಲ…

ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ ನಿರ್ದೇಶಕಿಯರೂ ಇಲ್ಲಿ ಬೆರಳೆಣಿಕೆಯಷ್ಟಿದ್ದಾರಷ್ಟೆ. ಹಾಗಿರುವಾಗ, ನಟಿಯಾಗಿ…

ಹೊಸಬರ ತಂಡವೊಂದು ಹೊಸತನದ ಸ್ಪಷ್ಟ ಸುಳಿವಿನೊಂದಿಗೆ ಟೈಮ್ ಪಾಸ್ ಚಿತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಉತ್ಸಾಹದಲ್ಲಿದೆ. ಇದೇ ಅಕ್ಟೋಬರ್ ೧೭ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿರುವ ಈ ಸಿನಿಮಾ ಭೂಮಿಕೆಯಲ್ಲಿ ಒಂದಷ್ಟು ಪ್ರತಿಭಾನ್ವಿತರ ಸಮಾಗಮವಾಗಿದೆ. ಈಗಾಗಲೇ ಬಿಡುಗಡೆಗೊಂಡಿರುವ ಟ್ರೈಲರ್…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ…

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ; ಇದೇ ಅಕ್ಟೋಬರ್ ೧೭ರಂದು ಬಿಡುಗಡೆಗೆ ಅಣಿಗೊಂಡಿರುವ `ಟೈಮ್ ಪಾಸ್’ ಚಿತ್ರದ ಮೂಲಕ. ಚೇತನ್ ಜೋಡಿದಾರ್ ನಿರ್ದೇಶನ ದಲ್ಲಿ ಮೂಡಿ ಬಂದಿರುವ ಈ ಚಿತ್ರ ಈಗಾಗಲೇ ಒಂದಷ್ಟು ಬಗೆಯಲ್ಲಿ…