Browsing: ಸ್ಪಾಟ್ ಲೈಟ್

777 ಚಾರ್ಲಿ ಚಿತ್ರದಲ್ಲಿ (simple star rakshith shetty) ರಕ್ಷಿತ್ ಶೆಟ್ಟಿ ಜೊತೆ ನಾಯಕಿಯಾಗಿ ನಟಿಸಿದ್ದವರು (actress sangeetha sringeri) ಸಂಗೀತಾ ಶೃಂಗೇರಿ. ಸಾಮಾನ್ಯವಾಗಿ, ಒಂದು ಹಿಟ್ ಸಿನಿಮಾದ ನಂತರದಲ್ಲಿ ಅದರ ಭಾಗವಾಗಿದ್ದ ನಟ ನಟಿಯರ…

ಬಿಗ್ ಬಾಸ್ ಸೀಸನ್ 10ರ (biggboss season 10) ಬಗ್ಗೆ ಅದ್ಯಾರಿಗೂ ಕೂಡಾ ಅಂಥಾ ನಿರೀಕ್ಷೆಗಳಿದ್ದಂತಿಲ್ಲ. ಅಷ್ಟಕ್ಕೂ, ಎಲ್ಲ ಕೌತುಕ, ನಿರೀಕ್ಷೆಗಳೂ ಕೂಡಾ ಎರಡ್ಮೂರು ಸೀಜನ್ನುಗಳ ಹೊತ್ತಿಗೆಲ್ಲ ಸವೆದು ಹೋಗಿದ್ದವು. ಈ ಬಾರಿ ಹತ್ತನೇ ಸೀಜನ್ನು…

ಚಿತ್ರರಂಗದಲ್ಲಿ ಅದೆಂಥಾದ್ದೇ ಅಲೆ ಚಾಲ್ತಿಯಲ್ಲಿದ್ದರೂ ಕೂಡಾ, ನಮ್ಮ ನಡುವಿನ ಕಥನಕ್ಕೆ ಕಣ್ಣಾದ ಸಿನಿಮಾಗಳತ್ತ ಪ್ರೇಕ್ಷಕರು ಬಹು ಬೇಗನೆ ಆಕರ್ಷಿತರಾಗುತ್ತಾರೆ. ನಿಜ, ಸಿನಿಮಾ ಎಂಬುದು ಮನೋರಂಜನೆಯ ಮಾಧ್ಯಮ. ಅನುಕ್ಷರಸ್ಥರನ್ನೂ ತಲುಪಿ, ಆಂತರ್ಯಕ್ಕಿಳಿದು ಛಾಪು ಮೂಡಿಸುವ ಸಮ್ಮೋಹಕ ಗುಣವೂ…

ಅದ್ಯಾವ ಅಲೆಯಿದ್ದರೂ, ಅದೆಂಥಾ ಸವಾಲುಗಳ ಸಂತೆ ನೆರೆದಿದ್ದರೂ ಕೂಡಾ ಕನ್ನಡ ಚಿತ್ರರಂಗಕ್ಕೆ ಹೊಸಬರ ಆಗಮನ ಮಾತ್ರ ಅನೂಚಾನವಾಗಿ ಮುಂದುವರೆಯುತ್ತಿರುತ್ತೆ. ಹೀಗೆ ಹೊಸಬರ ಆಗಮನವಾದಾಗ ಹೊಸತನವೂ ಜೊತೆಯಾಗಿ ಆಗಮಿಸುತ್ತದೆಂಬಂಥಾ ನಂಬಿಕೆಯೊಂದು ಈ ಕ್ಷಣಕ್ಕೂ ಪ್ರೇಕ್ಷಕರಲ್ಲಿ ಜೀವಂತವಿದೆ. ಅದೇ…

ನಿರ್ದೇಶಕ ನಾಗಶೇಖರ್ ಮತ್ತೆ ಮಂಡೆಬಿಸಿ ಮಾಡಿಕೊಂಡಿದ್ದಾರೆ. ಭಾರೀ ಮಹತ್ವಾಕಾಂಕ್ಷೆಯೊಂದಿಗೆ ನಾಗಣ್ಣ ಸಂಜು ವೆಡ್ಸ್ ಗೀತಾ೨ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಲವ್ ಸ್ಟೋರಿಗಳಿಗೆ ದೃಶ್ಯರೂಪ ಕೊಡೋದರಲ್ಲಿ ನಿಸ್ಸೀಮರಾದ ನಾಗಶೇಖರ್ ಈ ಮೂಲಕ ಹಳೇ ಗೆಲುವು ಪುನರಾವರ್ತನೆಯಾದೀತೆಂಬ ನಿರೀಕ್ಷೆಯಿಟ್ಟುಕೊಂಡಿದ್ದರು.…

ಸೀರಿಯಲ್ ಮೂಲಕ ಒಂದಷ್ಟು ಹೆಸರು ಮಾಡುತ್ತಲೇ ಹಿರಿತೆರೆಯತ್ತ ಹೊರಳಿಕೊಳ್ಳೋದು ಮಾಮೂಲು. ಅಷ್ಟಕ್ಕೂ ಸೀರಿಯಲ್ಲುಗಳಲ್ಲಿ ನಾಯಕ ನಾಯಕಿಯರಾಗಿ ಅಭಿನಯಿಸುವ ಬಹುತೇಕರಿಗೆ ಸಿನಿಮಾ ರಂಗದಲ್ಲಿ ಮಿಂಚುವ ಆಸೆ ಇದ್ದೇ ಇರುತ್ತದೆ. ಇದೇ ಬಯಕೆಯಿಂದ ವರ್ಷಕ್ಕೊಂದಷ್ಟು ಮಂದಿ ಹಿರಿತೆರೆಯಲ್ಲಿ ಅದೃಷ್ಟ…

ನಟನಾಗಲು ಬೇಕಾದ ಎಲ್ಲ ಗುಣಗಳಿದ್ದರೂ ಕೂಡಾ ನಸೀಬೆಂಬುದು ಕೆಲ ನಟರನ್ನು ಬಿಡದೇ ಸತಾಯಿಸೋದಿದೆ. ಕನ್ನಡ ಚಿತ್ರರಂಗದಲ್ಲಿಯೂ ಕೂಡಾ ಇಂಥಾದ್ದಕ್ಕೆ ದಂಡಿ ದಂಡಿ ಉದಾಹರಣೆಗಳಿದ್‌ದಾವೆ. ಒಂದು ಹಂತದವರೆಗೂ ಆ ಸಾಲಿನಲ್ಲಿಯೇ ಮಿಸುಕಾಡಲೂ ಆಗದಂತೆ ಕಂಗಾಲೆದ್ದು ನಿಂತಿದ್ದಾತ ಧರ್ಮ…

ತಮ್ಮ ವಿಶಿಷ್ಟವಾದ ಕಂಠಸಿರಿ ಮತ್ತು ಸ್ಫುಟವಾದ ಕನ್ನಡ ಭಾಷಾ ಪಾಂಡಿತ್ಯದಿಂದ ಹೆಸರಾಗಿರುವವರು ಸುಚೇಂದ್ರ ಪ್ರಸಾದ್. ಅವರು ಇತ್ತೀಚಿನ ವರ್ಷಗಳಲ್ಲಿ ನಿರ್ದೇಸಕರಾಗಿಯೂ ಗಮನ ಸೆಳೆದಿದ್ದಾರೆ. ಅದೇ ಹಾದಿಯಲ್ಲೀಗ ಪದ್ಮಗಂಧಿ ಎಂಬ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಅದರ ಕೆಲಸ…

ನಟಿಯಾಗಿದ್ದ ಕಂಗನಾ ರಾಣಾವತ್ ಇದೀಗ ಸಂಸದೆಯಾಗಿದ್ದಾರೆ. ಆದರೆ, ನಟಿಯಾಗಿದ್ದ ಸಂದರ್ಭದಲ್ಲಿನ ಉತ್ಸಾಹ, ಆಗ ನೀಡುತ್ತಿದ್ದ ಪ್ರತಿಕ್ರಿಯೆಗಳು ಮತ್ತು ವಿವಾದದ ಕಿಡಿ ಹೊತ್ತಿಸುವ ಉಮೇದು ಈಗಿದ್ದಂತೆ ಕಾಣಿಸುತ್ತಿಲ್ಲ. ಅಧಿಕಾರ ಕೇಂದ್ರಕ್ಕೆ ಬರುತ್ತಲೇ ಮಾಮೂಲಿ ರಾಜಕಾರಣಿಯಾಗಿ ಕಳೆದು ಹೋಗುವ…

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ಇದೀಗ ದಿಲ್ ದಾರ್ ಎಂಬ ಸಿನಿಮಾ ಮೂಲಕ ಭಿನ್ನ ಬಗೆಯ ಪಾತ್ರವಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಯಾವ ಸದ್ದುಗದ್ದಲವೂ ಇಲ್ಲದೆ ಈ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡಿದೆ. ದೊಡ್ಡ ತಾರಾಗಣ, ಪ್ರತಿಭಾನ್ವಿತ…