ತೆಲುಗು ಚಿತ್ರರಂಗಕ್ಕೆ ಹಾರಿ, ಅಲ್ಲಿ ಭರಪೂರ ಗೆಲುವು ದಕ್ಕುತ್ತಲೇ ನಿಂತಲ್ಲಿ ಕುಂತಲ್ಲಿ ಕಿರಿಕ್ಕು ಸೃಷ್ಟಿಸಿಕೊಂಡಿದ್ದಾಕೆ ರಶ್ಮಿಕಾ ಮಂದಣ್ಣ. ತನ್ನದೊಂದು ಮಾತು ಎಂತೆಂಥಾ ಕೋನದಲ್ಲಿ ವಿವಾದಕ್ಕೆ ಕಾರಣವಾಗುತ್ತೆ ಅನ್ನೋದು ಖಾತರಿಉಯಿದ್ದರೂ ಕೂಡಾ ಕಿರಿಕ್ ಹುಡುಗಿಗೆ ಅದರ ಬಗೆಗೊಂದು…
ಪ್ರಕೃತಿ ಸೂತ್ರಗಳಿಗೆ ವಿರುದ್ಧವಾಗಿ ಚಲಿಸಿ ಬಚಾವಾಗುವ ಯಾವ ಶಕ್ತಿಯೂ ಕೂಡಾ ಮನುಷ್ಯಮಾತ್ರರಿಗಿಲ್ಲ. ಇದು ಗೊತ್ತಿದ್ದೂ ಕೂಡಾ ಯೌವನವನ್ನು ಕಾಪಿಟ್ಟುಕೊಳ್ಳುವ, ಸಾವನ್ನು ಮುಂದೂಡುವ ಪ್ರಯತ್ನಗಳು ಸದಾ ಚಾಲ್ತಿಯಲ್ಲಿದ್ದಾವೆ. ಇಲ್ಲಿ ಎಲ್ಲವೂ ಗೌಣ, ಈವತ್ತು ಫಳ ಫಳ ಹೊಳೆಯುವ…
ಪುಷ್ಪಾ ಸರಣಿ ಚಿತ್ರಗಳ ನಂತರದಲ್ಲಿ ಅಲ್ಲು ಅರ್ಜುನ್ ಹವಾ ಜಗದಗಲ ಹಬ್ಬಿಕೊಂಡಿದೆ. ಇಂಥಾ ಯಶಸ್ವೀ ಸಿನಿಮಾಗಳ ನಂತರ ಅಲ್ಲು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ಕುತೂಹಲ ಸಹಜವಾಗಿಯೇ ಹಬ್ಬಿಕೊಂಡಿತ್ತು. ಹಾಗೆ ನೋಡಿದರೆ, ಸಿನಿಮಾಗಳ ಆಯ್ಕೆಯ ವಿಚಾರದಲ್ಲಿ ಅಲ್ಲು…
ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ ಪುರಿ ಪಾಲಿಗೆ ವರ್ಷಾಂತರಗಳ ಹಿಂದೆ ಘೋರ ಸೋಲು…
ಸಿನಿಮಾ ರಂಗದಲ್ಲಿ ಬರೀ ಬಿಲ್ಡಪ್ಪುಗಳನ್ನು ನೆಚ್ಚಿಕೊಂಡೇ ವೃತ್ತಿ ಬದುಕನ್ನು ಮ್ಯಾನೇಜು ಮಾಡಿದ ಒಂದಷ್ಟು ನಟರಿದ್ದಾರೆ. ಕಿಲುಬುಗಾಸಿನ ನಟನೆ ಬಾರದಿದ್ದರೂ ಊರು ತುಂಬಾ ಅಭಿಮಾನಿ ಸಂಘಗಳನ್ನು ಹುಟ್ಟಿಸಿ, ಮಹಾ ನಟರಂತೆ ಪೋಸು ಕೊಡುತ್ತಲೇ ಎದ್ದು ಹೋದವರಿದ್ದಾರೆ. ಆದರೆ,…
ಕೆಜಿಎಫ್ ಸರಣಿ ಚಿತ್ರಗಳ ಮೂಲಕ ಪ್ಯಾನಿಂಡಿಯಾ ಮಟ್ಟದಲ್ಲಿ ಮಿಂಚಿದಾಕೆ ಶ್ರೀನಿಧಿ ಶೆಟ್ಟಿ. ಯಶ್ ಹೇಗೋ ಆ ಯಶಸ್ಸಿನ ಸರಣಿಯನ್ನು ಟಾಕ್ಸಿಕ್ ಮೂಲಕ ಮುಂದುವರೆಸುವ ಛಲದೊಂದಿಗೆ ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಯಶ್ ಗೆ ಜೋಡಿಯಾಗಿ ನಟಿಸಿದ್ದ ಶ್ರೀನಿಧಿ ಪಾಲಿಗೆ…
ಖ್ಯಾತ ನಿರ್ದೇಶಕ ತ್ರಿವಿಕ್ರಮ್ ರಾಮ್ ಚರಣ್ ಜೊತೆಗಿನ ಸಿನಿಮಾಕ್ಕಾಗಿ ತಯಾರಿ ನಡೆಸುತ್ತಿದ್ದಾರೆ… ಹೀಗೊಂದು ಸುದ್ದಿ ಕಳದ ವರ್ಷದಿಂದಲೇ ತೆಲುಗು ಚಿತ್ರರಂಗದಲ್ಲಿ ಹರಿದಾಡುತ್ತಿತ್ತು. ಆದರೆ, ರಾಮ್ ಚರಣ್ ಆಗಲಿ, ತ್ರಿವಿಕ್ರಮ್ ಆಗಲಿ ಈ ಬಗ್ಗೆ ಯಾವ ಸ್ಪಷ್ಟೀಕರಣವನ್ನೂ…
ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ಪವನ್ ಕಲ್ಯಾಣ್ ಇದೀಗ ರಾಜಕಾರಣಿಯಾಗಿ ಸಕ್ರಿಯರಾಗಿದ್ದಾರೆ. ಯಾರೇ ನಟ ಹೀಗೆ ರಾಜಕಾರಣದತ್ತ ಹೊರಳಿಕೊಂಡನೆಂದರೆ, ನಟನಾಗಿ ಆತನ ವೃತ್ತಿ ಬದುಕಿನ ಕಥೆ ಮುಗಿಯಿತೆಂದೇ ಅರ್ಥ. ತಮಿಳುನಾಡಿನಲ್ಲಿ ರಾಜಕೀಯ ಅಖಾಡಕ್ಕಿಳಿದಿರೋ ವಿಜಯ್…
ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ಗಾಯಕಿಯಾಗಿರುವ ಮಂಗ್ಲಿ ಇದೀಗ ಮತ್ತೊಂದು ವಿವಾದದ ಕೇಂದ್ರಬಿಂದುವಾಗಿದ್ದಾಳೆ. ತೆಲುಗುನಾಡಿನ ಜಾನಪದ ಗೀತೆಗಳನ್ನೇ ಉಸಿರಾಗಿಸಿಕೊಂಡು, ಅದನ್ನೇ ಶಕ್ತಿಯಾಗಿಸಿಕೊಂಡು ಗಾಯಕಿಯಾಗಿ ಬೆಳೆದು ನಿಂತಿದ್ದಾಕೆ ಮಂಗ್ಲಿ ಅಲಿಯಾಸ್ ಸತ್ಯವತಿ ರಾಥೋಡ್. ಬಡತನವನ್ನೇ ಹಾಸಿ ಹೊದ್ದಂತಿದ್ದ ಬಂಜಾರಾ…
ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗದಲ್ಲಿ ಮಿಂಚಿದ ಪರಿ ಕಂಡು ಪ್ರೇಕ್ಷಕರಿಗಾಗಿದ್ದ ಬೆರಗಿನ್ನೂ ಹಸಿ ಹಸಿಯಾಗಿದೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ ಅಂತೊಂದು ಸಿನಿಮಾದಲ್ಲಿ ನಟಿಸಿದ್ದ ಈಕೆ, ಆ ನಂತರ ಏಕಾಏಕಿ ತೆಲುಗಿಗೆ ಹಾರಿದಾಗ ಮೂದಲಿಕೆ ಕೇಳಿ ಬಂದಿದ್ದೇ…