Browsing: ಸೌತ್ ಜೋನ್

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ (tamanna bhatia)  ಮತ್ತೆ ಫಾರ್ಮಿಗೆ ಮರಳಿದ್ದಾಳೆ. ಒಂದು ಕಾಲದಲ್ಲಿ ತೆಲುಗು ಚಿತ್ರರಂಗದಲ್ಲಿ ಮಿಂಚಿದ್ದ ತಮನ್ನಾ, ನಟನೆಗಿಂತಲೂ ಮಿಗಿಲಾಗಿ ತನ್ನ ಸ್ನಿಗ್ಧ ಸೌಂದರ್ಯದಿಂದಲೇ…

ಕಾಲ ಎಲ್ಲವನ್ನೂ ಬದಲಾಯಿಸುತ್ತೆ ಅನ್ನೋದು ಹಳೆಯದಾದರೂ ಸಾರ್ವಕಾಲಿಕ ಸತ್ಯ. ಸೋಲು ಗೆಲುವುಗಳ ಸರಪಳಿ ಸುತ್ತಿಕೊಂಡಿರೋದೂ ಕೂಡಾ ಆ ಸತ್ಯದ ಕೊಂಡಿಗೆಂಬುದೂ ಅಷ್ಟೇ ಸತ್ಯ. ಇದರಿಂದ ಸಿನಿಮಾ ರಂಗ…

ಸಿನಿಮಾ ರಂಗದಲ್ಲಿ ನಾಯಕಿಯಾಗಿ ಮಿಂಚಬೇಕೆಂಬ ಬಯಕೆ ಬಹುತೇಕ ಸಾಮಾನ್ಯ ಹುಡುಗಿಯರೊಳಗೂ ಇದ್ದೇ ಇರುತ್ತದೆ. ಆದರೆ, ಹಾಗೆ ಸಿನಿಮಾರಂಗಕ್ಕೆ ಅಡಿಯಿರಿಸಿ, ಕಾಲೂರಿ ನಿಲ್ಲಬೇಕೆಂದರೆ ಸಾಕಷ್ಟು ಸವಾಲುಗಳಿಗೆ ಎದೆಯೊಡ್ಡಬೇಕಾಗುತ್ತದೆ. ಅಲ್ಲೆದುರಾಗುವ…

ಮಾಡೋ ಕ್ಯಾಮೆ ಬಿಟ್ಟು ಮತ್ತೇನೋ ಮಾಡಲು ಹೋದರೆ ಮತ್ಯಾವುದೂ ಬಗನೆಗೂಟ ಜಡಿದುಕೊಳ್ಳುವುದು ಖಾಯಂ. ಆದರೆ, ಕೆಲ ಆಸಾಮಿಗಳಿಗೆ ಹಾಗೆ ಜಡಿಸಿಕೊಳ್ಳೋದರಲ್ಲೇ ಏನೋ ಆನಂದ. ಅಂಥಾ ವಿಶೇಷ ವ್ಯಕ್ತಿಗಳ…

ಬಾಹುಬಲಿ ನಂತರದಲ್ಲಿ ಪ್ಯಾನಿಂಡಿಯಾ ಮಟ್ಟದಲ್ಲಿ ಮಿಂಚಿ, ವಿಶ್ವಾದ್ಯಂತ ಹವಾ ಎಬ್ಬಿಸಿರುವಾತ (prabhas) ಪ್ರಭಾಸ್. ಬಹುಬಲಿಯ ನಂತರದಲ್ಲಿ ಬಂದ ಪ್ರಭಾಸ್ (prabhas) ಚಿತ್ರಗಳು ನೆಲಕಚ್ಚಿವೆ. ಹೊರ ಜಗತ್ತಿನಲ್ಲಿ ಸೋಲೊಪ್ಪಿಕೊಂಡ…

ಚಿತ್ರರಂಗದ ಮಟ್ಟಿಗೆ ಅಲ್ಲಿನ ಝಗಮಗದಷ್ಟು, ಬಣ್ಣಗಳಷ್ಟು ಸಂಬಂಧಗಳು ಗಾಢವಾಗಿರೋದು ಅಪರೂಪ. ಆ ಲೋಕದಲ್ಲೊಂದು ಪ್ರೀತಿ ಚಿಗುರಿಕೊಂಡು, ಮದುವೆಯ ಹಂತ ತಲುಪಿತೆಂದರೆ ಸಾಕು; ಅದು ಮುರಿದು ಬೀಳುವ ಮುನ್ಸೂಚನೆಯೂ…

ಕೆಲ ನಟ ನಟಿಯರ ನಸೀಬೆಂಬುದು ವಿಶ್ಲೇಷಣೆಗಳ ನಿಲುಕಿಗೆ ಸಿಗುವುದಿಲ್ಲ. ಮೊದಲ ಹೆಜ್ಜೆಯಲ್ಲಿಯೇ ಅಪೂರ್ವ ಅವಕಾಶಗಳು ಜೊತೆಯಾಗರುತ್ತವೆ. ಆದರೆ, ಅದೃಷ್ಟವೆಂಬುದೇಕೋ ಗಾವುದ ದೂರದಲ್ಲಿಯೇ ನಿಂತು ಬಿಟ್ಟಿರುತ್ತದೆ. ಈ ಮಾತಿಗೆ…

ಕೆಜಿಎಫ್ ಸರಣಿಯ ಮೂಲಕ ಪ್ಯಾನಿಂಡಿಯಾ ಮಟ್ಟದಲ್ಲಿ ಬಹು ಬೇಡಿಕೆ ಪಡೆದುಕೊಂಡಿರುವವರು ನಿರ್ದೇಶಕ (prashanth neel)  ಪ್ರಶಾಂತ್ ನೀಲ್. ಕೆಜಿಎಫ್2 ಬಂದ ಮೇಲಂತೂ ಬೇರೆ ಬೇರೆ ಭಾಷೆಗಳ ಮುಖ್ಯ…

ಸಿನಿಮಾ ಮಾತ್ರವಲ್ಲ; ಯಾವುದೇ ಕ್ಷೇತ್ರಗಳಲ್ಲಿಯಾದರೂ ಸೋಲು ಗೆಲುವೆಂಬುದು ಮಾಮೂಲು. ಆದರೆ, ವಿಪರೀತವಾದ ಪ್ರಚಾರದ ಪಟ್ಟುಗಳಿರೋದರಿಂದಾಗಿ ಸಿನಿಮಾ ರಂಗದಲ್ಲಿ (filme industry) ಸೋಲೂ ಕೂಡಾ ಗೆಲುವನ್ನು ಸರಿಗಟ್ಟುವಂತೆ ಸುದ್ದಿಗೆ…

ಯಾವುದೇ ಸಮಸ್ಯೆಗಳ ಕಾವಳ ಸರಿದು ಹೊಸಾ ದಿಕ್ಕು ಗೋಚರಿಸುತ್ತದೆಂಬುದು ಪ್ರತೀ ಜೀವಗಳ ನಂಬುಗೆ. ಆದರೆ, ಕೆಲವರ ಜೀವನದಲ್ಲಿ ಮಾತ್ರವೇ ಅದು ಬಹುಬೇಗನೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹೇಳೋದಾದರೆ,…