Browsing: ಸೌತ್ ಜೋನ್

ತೆಲುಗು ಚಿತ್ರರಂಕ್ಕೆ ಕರುನಾಡಿಂದ ಹೋಗಿ ಮಿಂಚಿದ್ದವರಲ್ಲಿ ಪೂಜಾ ಹೆಗ್ಡೆ ಮುಂಚೂಣಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ. ರಶ್ಮಿಕಾಗೂ ಮೊದಲೇ ಸ್ಟಾರ್ ನಟಿಯಾಗಿ ಪೂಜಾ ತೆಲುಗಿನಲ್ಲಿ ನೆಲೆ ಕಂಡುಕೊಂಡಿದ್ದಳು. ತೆಲುಗು ನಾಡಲ್ಲಿ ಮಂಗಳೂರಿನ ಮೆರೆದಾಟ ಕಂಡು ಅಲ್ಲಿನ ನಟಿಯರೇ ಅವಾಕ್ಕಾಗಿ…

ಪವರ್ ಸ್ಟಾರ್ ಪವನ್ ಕಲ್ಯಾಣ್ ಇದೀಗ ಪೂರ್ಣ ಪ್ರಮಾಣದ ರಾಜಕಾರಣಿಯಾಗಿದ್ದಾರೆ. ಜಗನ್ಮೋಹನ್ ರೆಡ್ಡಿಯ ದರ್ಭಾರಿನಲ್ಲಿ ಜುಟ್ಟು ಕೆದರಿಕೊಂಡು ಅಖಾಡಕ್ಕಿಳಿದಿದ್ದ ಪವನ್ ಕಲ್ಯಾಣ್ ಅತ್ಯಂತ ಹುಮ್ಮಸ್ಸಿನಿಂದಲೇ ರಾಜಕಾರಣಿಯಾಗಿ ಬದಲಾಗಿದ್ದಾರೆ. ನಿರಂತವಾದ ಸಂಘಟನೆಯ ಮೂಲಕ ಚುನಾವಣಾ ರಾಜಕೀಯದಲ್ಲಿ ಗೆದ್ದು…

ಈವತ್ತಿಗೆ ಪ್ಯಾನಿಂಡಿಯಾ ಮಟ್ಟದಲ್ಲಿ ಬಹುತೇಕ ಭಾಷೆಗಳ ಚಿತ್ರರಂಗಗಳು ಸದ್ದು ಮಾಡುತ್ತಿವೆ. ಹಲವಾರು ಉತ್ಕೃಷ್ಟ ತಂತ್ರಜ್ಞಾನಗಳಿಗೆ ಸಿನಿಮಾ ಜಗತ್ತು ತೆರೆದುಕೊಂಡಿದೆ. ಒಂದು ಕಾಲದಲ್ಲಿ ಕೆಲ ಸಿನಿಮಾಗಳೇ ವೈಜ್ಞಾನಿಕ ವಿಚಾರಧಾರೆಗಳಿಗೆ ತೆರೆದುಕೊಂಡು ಮೌಢ್ಯ ನಿವಾರಣೆಗೆ ಪ್ರಯತ್ನಿಸಿದ್ದೂ ಇದೆ. ಇಂಥಾ…

ಕರ್ನಾಟಕದಿಂದ ತೆಲುಗು ಚಿತ್ರರಂಗಕ್ಕೆ ಹೋಗಿ ಅಲ್ಲಿ ಭಾರೀ ಗೆಲುವು ದಕ್ಕಿಸಿಕೊಂಡ ಅನೇಕ ನಟಿಯರಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆ ಸಾಲಿನಲ್ಲಿ ರಶ್ಮಿಕಾ ಮಂದಣ್ಣ ಮಿಂಚುತ್ತಿದ್ದರೂ ಕೂಡಾ, ಆಕೆಗೂ ಮುನ್ನವೇ ಸ್ಟಾರ್ ನಟಿಯಾಗಿ ಹೊರಹೊಮ್ಮಿದ್ದಾಕೆ ಪೂಜಾ ಹೆಗ್ಡೆ. ಸರಿಸುಮಾರು…

ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ನಾಯಕಿಯಾಗಿದ್ದ ರುಕ್ಮಿಣಿ ವಂಸಂತ್ ವೃತ್ತಿ ಬದುಕಿಗೀಗ ಅಕ್ಷರಶಃ ಸುಗ್ಗಿ ಸಂಭ್ರಮ ಎದುರುಗೊಂಡಿದೆ. ಸಾಮಾನ್ಯವಾಗಿ ಒಂದು ಗೆಲುವಿನ ನಂತರದಲ್ಲಿ ಅದನ್ನು ಅನೂಚಾನವಾಗಿ ಮುಂದುವರೆಸಿಕೊಂಡು ಹೋಗೋದು ನಟ ನಟಿಯರ ಪಾಲಿಗೆ ನಿಜವಾದ ಸವಾಲು.…

ಪವನ್ ಕಲ್ಯಾಣ್ ನಟಿಸಿರುವ ಹರಿಹರ ವೀರಮಲ್ಲು ಚಿತ್ರ ಬಿಡುಗಡೆಗೊಂಡಿದೆಯಾದರೂ ನಿರೀಕ್ಷಿತ ಗೆಲುವು ಕಂಡಿದ್ದ. ತೆರೆಗಂಡು ತಿಂಗಳು ಕಳೆಯೋ ಹೊತ್ತಿಗೆಲ್ಲ ಆ ಸಿನಿಮಾ ಓಟಿಟಿಯಲ್ಲಿ ದರ್ಶನ ಕೊಟ್ಟಿದೆ. ಇಂಥಾ ಹಿನ್ನಡೆಯಾಚೆಗೂ ಇದೀಗ ಸಮಸ್ತ ಪವರ್ ಸ್ಟಾರ್ ಅಭಿಮಾನಿಗಳ…

ಕನ್ನಡ ಚಿತ್ರರಂಗದಿಂದ ಸೀದಾ ತೆಲುಗೆ ಹಾರಿದ್ದ ರಶ್ಮಿಕಾ ಮಂದಣ್ಣ ಹಿಂತಿರುಗಿ ನೋಡದಂತೆ ಗೆಲುವು ಕಂಡಿದ್ದೀಗ ಇತಿಹಾಸ. ಆದರೆ, ಸಾಲು ಸಾಲು ಗೆಲುವುಗಳ ಬೆನ್ನಲ್ಲಿಯೇ ಒಂದಷ್ಟು ಸೋಲುಗಳೂ ಕೂಡಾ ಈಕೆಯನ್ನು ಎದುರುಗೊಳ್ಳುತ್ತಾ ಬಂದಿವೆ. ಒಂದು ಹಂತದಲ್ಲಿ ತೆಲುಗಿನಲ್ಲೀಕೆ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಟಾಲಮ್ಮಿಗೆ ರೇಣುಕಾಸ್ವಾಮಿ ಕೊಲೆ ಕೇಸು ಬೆಂಬಿಡದಂತೆ ಕಾಡಲಾರಂಭಿಸಿದೆ. ತಿಂಗಳುಗಟ್ಟಲೆ ಜೈಲುವಾಸ ಅನುಭವಿಸಿದ್ದ ದರ್ಶನ್ ಇದೀಗ ಬೇಲ್ ಮೇಲೆ ಹೊರ ಬಂದು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೇಗಾದರೂ ಮಾಡಿ ಬೇಗ ಬೇಗನೆ ಡೆವಿಲ್ ಚಿತ್ರೀಕರಣ…

ರಜನೀಕಾಂತ್ ಅಭಿನಯದ ಕೂಲಿ ಚಿತ್ರವೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ದೇಶದ ಗಡಿ ದಾಟಿ ವಿದೇಶಗಳಲ್ಲಿಯೂ ಕೂಡಾ ಕೂಲಿಯನ್ನು ಎದುರುಗೊಳ್ಳುವ ಉತ್ಸಾಹ ಮೇರೆ ಮೀರಿಕೊಂಡಿದೆ. ಜೈಲರ್ ಸಿನಿಮಾದ ಭಾರೀ ಯಶಸ್ಸಿನ ನಂತರದಲ್ಲಿ ಬಿಡುಗಡೆಗೊಳ್ಳುತ್ತಿರುವ ಕೂಲಿ ಬಾಕ್ಸಾಫೀಸ್‌ನಲ್ಲಿ ಭಾರೀ…

ಮೊಡವೆ ಸುಂದರಿ ಸಾಯಿಪಲ್ಲವಿ ಇದೀಗ ಬಹು ನಿರೀಕ್ಷಿತ ರಾಮಾಯಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾಳೆ. ಸಾಮಾನ್ಯವಾಗಿ ಸಿನಿಮಾ ನಟಿಯರೆಂದರೆ ಗ್ಲಾಮರ್‌ಗೆ ಮಾತ್ರವೇ ಬಹಳಷ್ಟು ಒತ್ತು ಕೊಡುವವರೆಂಬ ನಂಬಿಕೆ ಇದೆ. ಇದು ಆ ಜಗತ್ತಿನಲ್ಲಿ ನೆಲೆ ಕಂಡುಕೊಳ್ಳುವ ಅನಿವಾರ್ಯ ಸೂತ್ರವೂ…