Browsing: ಕಿರುತೆರೆ ಕಿಟಕಿ

ಈವತ್ತಿಗೆ ಕನ್ನಡ ಕಿರುತೆ ಜಗತ್ತು ಪಕ್ಕಾ ಟಿಆರ್‌ಪಿ ಭೂಮಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಪ್ರೇಕ್ಷಕ ವಲಯದಲ್ಲೊಂದು ರೇಜಿಗೆ ಮೂಡಿಕೊಳ್ಳುವಂತೆ ಮಾಡಿದೆ. ಅಲ್ಲಿ ಅದರದ್ದೇ ಆದ ಆರ್ಥಿಕ ಲೆಕ್ಕಾಚಾರಗಳಿದ್ದಾವೆ. ಇಂಥಾ ವಹಿವಾಟುಗಳ ಅಬ್ಬರದಲ್ಲಿ ಕ್ರಿಯೇಟಿವಿಟಿ ಎಂಬುದು ಹೆಚ್ಚೂಕಮ್ಮಿ ಕಳೆದೇ ಹೋಗಿದೆ.…

ಇತ್ತೀಚಿನ ವರ್ಷಗಳಲ್ಲಿ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಹುತೇಕ ರಿಯಾಲಿಟಿ ಶೋಗಳು ಕುಟುಂಬ ಸಮೇತರಾಗಿ ನೋಡುವ ಗುಣವನ್ನೇ ಕಳೆದುಕೊಂಡಿವೆ. ಡಬಲ್ ಮೀನಿಂಗ್ ಡೈಲಾಗುಗಳು, ಆಂಕರುಗಳೆನ್ನಿಸಿಕೊಂಡವರ ಅತಿರೇಕದ ವರ್ತನೆ ಮತ್ತು ಏನನ್ನೂ ಬಿಡದಂತೆ ಟಿಆರ್‌ಪಿಗಾಗಿ ಬಾಯಿ ಬಿಡುವ ಹೀನ…

ಕಿರುತೆರೆಯಲ್ಲಿ ಒಂದು (serial) ಧಾರಾವಾಹಿ ಯಶಸ್ಸಿನ ಲಯ ಹಿಡಿದು ಬಿಟ್ಟರೆ ಸಾಕು; ಅದರ ಲೀಡ್ ರೋಲ್ ಗಳಲ್ಲಿ ಕಾಣಿಸಿಕೊಂಡವರ ನಸೀಬೇ ಬದಲಾಗಿ ಬಿಡೋದಿದೆ. ಸಾಕಷ್ಟು ಮಂದಿ ಅಂಥಾ ಯಶಸ್ಸಿನ ಕಂದೀಲು, ಹಿರಿತೆರೆಯ ದಿಕ್ಕನ್ನು ಬೆಳಗಿ ಬಿಡುತ್ತದೆಂಬ…

ಅಗ್ನಿಸಾಕ್ಷಿ (agni sakshi) ಅಂತೊಂದು ಸೀರಿಯಲ್ ಮೂಲಕವೇ ಅಗಾಧ ಪ್ರಮಾಣದಲ್ಲಿ ಜನಪ್ರಿಯತೆ ಗಳಿಸಿಕೊಂಡಿದ್ದಾಕೆ (vaishnavi gowda) ವೈಷ್ಣವಿ ಗೌಡ. ಕಿರುತೆರೆ ಪ್ರೇಕ್ಷಕರು ಯಾವ ಪರಿಯಾಗಿ ಆ ಧಾರಾವಾಹಿಯನ್ನು ಅಪ್ಪಿಕೊಂಡಿದ್ದರೆಂದರೆ, ಅದರ ಪಾತ್ರಗಳನ್ನು ತಮ್ಮ ನಡುವಿನ ಜೊತೆಗಾರರೆಂಬಂತೆ…

ಕಿರುತೆರೆಯಲ್ಲಿ ಒಂದಷ್ಟು ಪ್ರಸಿದ್ಧಿ ಪಡೆಯುತ್ತಲೇ ಏಕಾಏಕಿ ಹಿರಿತೆರೆಗೆ ಲಗ್ಗೆಯಿಡೋದು ಅನೇಕ ನಟ ನಟಿಯರ ಮಹಾ ಕನಸು. ಆದರೆ, ಆ ಯೋಗ ಮಾತ್ರ ಅಷ್ಟು ಸಲೀಸಾಗಿ ಎಲ್ಲರಿಗೂ ದಕ್ಕುವಂಥಾದ್ದಲ್ಲ. ಆದರೆ, ಹಿರಿತೆರೆಯಲ್ಲಿ (film industry) ಮಿಂಚುವ ಸೆಳೆತವಿರುತ್ತದಲ್ಲಾ?…