Dangerous Drugs Mafia: ಅಲ್ಲಿ ಸಿಗುವ ಡೇಂಜರಸ್ ಡ್ರಗ್ಸ್ ಯಾವುದು ಗೊತ್ತಾ?
ರೇವ್ ಪಾರ್ಟಿಯ ಕಾರಣದಿಂದ ಬೆಂಗಳೂರು ಮತ್ತೆ ಮತ್ತೆ ಸುದ್ದಿಯಲ್ಲಿರುತ್ತೆ. ಹಣವಂತರ ತೆವಲಿನ ಕಾರಣಕ್ಕೆ ಬೆಂಗಳೂರಿಗೊಂದಷ್ಟು ಕುಖ್ಯಾತಿಯೂ ಅಂಟಿಕೊಂಡಿದೆ. ಈವತ್ತಿಗೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆಗಳಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲಿಂದ ಐವತೈದು ಕೋಟಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಅನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಎಂಡಿಎಂಎ ಅನ್ನೋ ಡ್ರಗ್ಸ್ ಇದೆಯಲ್ಲಾ? ಅದು ಪಾರ್ಟಿ ಡ್ರಗ್ಸ್ ಅಂತಲೇ ಪ್ರಸಿದ್ಧಿ ಪಡೆದುಕೊಂಡಿದೆ. ಹಾಗಾದರೆ, ಇಂಥಾ ಡ್ರಗ್ಸ್ ಹೊಸಾ ವರ್ಷದಂಥಾ ಆಚರಣೆಗಳನ್ನು ಗುರಿಯಾಗಿಸಿಕೊಂಡು ತಯಾರಾಗುತ್ತವಾ ಅಂತ … Continue reading Dangerous Drugs Mafia: ಅಲ್ಲಿ ಸಿಗುವ ಡೇಂಜರಸ್ ಡ್ರಗ್ಸ್ ಯಾವುದು ಗೊತ್ತಾ?
Copy and paste this URL into your WordPress site to embed
Copy and paste this code into your site to embed