darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?
ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್’ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ ಪಟ್ಟಿದ್ದ. ಕಡೆಗೂ ಮಂಡ್ಯ ಸೀಮೆಯ ಶಾಸಕರೋರ್ವರ ಮೂಲಕ ಜಾತಿ ಲಾಬಿ ನಡೆಸಿ ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ನೋಡಿಕೊಂಡಿದ್ದ. ಆದರೆ, ಶೇಷ ಪರಪ್ಪನ ಅಗ್ರಹಾರವನ್ನು ಹಡಾಲೆಬ್ಬಿಸಿದ್ದ ರೀತಿಯಿದೆಯಲ್ಲಾ? ಅದು ದರ್ಶನ್ ಜೈಲುಪಾಲಾದ ನಂತರ ನಾನಾ ಸ್ವರೂಪಗಳಲ್ಲಿ ಜಾಹೀರಾಗುತ್ತಿದೆ. ಇದೆಲ್ಲದರ ಮೇಲೆ … Continue reading darshan photo leak case: ಮಾಲಿನಿ ಕೃಷ್ಣಮೂರ್ತಿಗೆ 2 ಕೋಟಿ ತಲುಪಿಸಿದ್ದನಾ ದರ್ಶನ್?
Copy and paste this URL into your WordPress site to embed
Copy and paste this code into your site to embed