kangana ranaut: ಕ್ಷೇತ್ರದಲ್ಲಿ ಪ್ರವಾಹ; ಬಿಟ್ಟಿ ಶೋಕಿಯ ಪ್ರತಾಪ!
ಸಿನಿಮಾ ನಟ ನಟಿಯರು ರಾಜಕಾರಣಿಗಳಾಗಿ ರೂಪಾಂತರ ಹೊಂದೋದೇನೂ ಅಚ್ಚರಿಯ ವಿಚಾರವಲ್ಲ. ಕಳೆದ ತಲೆಮಾರಿನ ಒಂದಷ್ಟು ನಟ ನಟಿಯರು ಹೀಗೆ ರಾಜಕಾರಣಿಗಳಾಗಿ, ಜನಾನುರಾಗಿಯಾಗಿ ನಡೆದುಕೊಂಡ ಉದಾಹರಣೆಗಳಿದ್ದಾವೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಾಗೆ ರಾಜಕೀಯದತ್ತ ಯಾವ ನಟ ನಟಿಯರು ಮುಖ ಮಾಡಿದರೂ ಅಂಥವರಿಂದ ಮಹತ್ವದ ನಿರೀಕ್ಷೆ ಇಟದ್ಟುಕೊಳ್ಳುವಂಥಾ ವಾತಾವರಣ ಖಂಡಿತವಾಗಿಯೂ ಇಲ್ಲ. ಈ ನೆಲದ ಸಮಸ್ಯೆಗಳು, ಬಡತನಗಳ ಬಗ್ಗೆ ಅರಿವಿರದ, ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಈ ಹೈಫೈ ಮಂದಿಯಿಂದ ಅದೆಂಥಾ ನಿರೀಕ್ಷೆಯಿಟ್ಟುಕೊಳ್ಳಲು ಸಾಧ್ಯ? ಸದ್ಯದ ಮಟ್ಟಿಗೆ ಇಂಥಾದ್ದೊಂದು … Continue reading kangana ranaut: ಕ್ಷೇತ್ರದಲ್ಲಿ ಪ್ರವಾಹ; ಬಿಟ್ಟಿ ಶೋಕಿಯ ಪ್ರತಾಪ!
Copy and paste this URL into your WordPress site to embed
Copy and paste this code into your site to embed