ಸಿನಿಮಾ ನಟ ನಟಿಯರು ರಾಜಕಾರಣಿಗಳಾಗಿ ರೂಪಾಂತರ ಹೊಂದೋದೇನೂ ಅಚ್ಚರಿಯ ವಿಚಾರವಲ್ಲ. ಕಳೆದ ತಲೆಮಾರಿನ ಒಂದಷ್ಟು ನಟ ನಟಿಯರು ಹೀಗೆ ರಾಜಕಾರಣಿಗಳಾಗಿ, ಜನಾನುರಾಗಿಯಾಗಿ ನಡೆದುಕೊಂಡ ಉದಾಹರಣೆಗಳಿದ್ದಾವೆ. ಆದರೆ, ಇತ್ತೀಚಿನ…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ಕನ್ನಡ ಚಿತ್ರರಂಗ ಕಂಡ ಹೊಸ ತಲೆಮಾರಿನ ಪ್ರತಿಭಾನ್ವಿತ ನಟರ ಸಾಲಿನಲ್ಲಿ ಡಾಲಿ ಧನಂಜಯ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಒಂದು ಗೆಲುವು ದಕ್ಕಿಸಿಕೊಳ್ಳುವುದಕ್ಕೆ ಅದೆಷ್ಟು ಸರ್ಕಸ್ಸು ನಡೆಸಬೇಕು, ಅದೆಂತೆಂಥಾ ನಿರಾಸೆ, ನೋವುಗಳನ್ನು…
ಈವತ್ತಿಗೆ ಕನ್ನಡ ಕಿರುತೆ ಜಗತ್ತು ಪಕ್ಕಾ ಟಿಆರ್ಪಿ ಭೂಮಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಪ್ರೇಕ್ಷಕ ವಲಯದಲ್ಲೊಂದು ರೇಜಿಗೆ ಮೂಡಿಕೊಳ್ಳುವಂತೆ ಮಾಡಿದೆ. ಅಲ್ಲಿ ಅದರದ್ದೇ ಆದ ಆರ್ಥಿಕ ಲೆಕ್ಕಾಚಾರಗಳಿದ್ದಾವೆ. ಇಂಥಾ ವಹಿವಾಟುಗಳ ಅಬ್ಬರದಲ್ಲಿ ಕ್ರಿಯೇಟಿವಿಟಿ…
ಈಗೊಂದು ಹನ್ನೊಂದು ವರ್ಷಗಳ ಹಿಂದೆ ಬಿಗ್ಬಾಸ್ ಅಂತೊಂದು ಶೋ ಕನ್ನಡದಲ್ಲಿ ಶುರುವಾದಾಗ ಕಿರುತೆರೆ ಪ್ರೇಕ್ಷಕರ ಥ್ರಿಲ್ ಆಗಿದ್ದದ್ದು ನಿಜ. ಅಂಥಾದ್ದೊಂದು ಕಾತರ ಮೊದಲ ಸೀಜನ್ನಿನಲ್ಲಿ ಸಾರ್ಥಕ್ಯ ಕಂಡಿತ್ತು. ಆ ನಂತರದ…