ಪ್ರಕೃತಿ ಸೂತ್ರಗಳಿಗೆ ವಿರುದ್ಧವಾಗಿ ಚಲಿಸಿ ಬಚಾವಾಗುವ ಯಾವ ಶಕ್ತಿಯೂ ಕೂಡಾ ಮನುಷ್ಯಮಾತ್ರರಿಗಿಲ್ಲ. ಇದು ಗೊತ್ತಿದ್ದೂ ಕೂಡಾ ಯೌವನವನ್ನು ಕಾಪಿಟ್ಟುಕೊಳ್ಳುವ, ಸಾವನ್ನು ಮುಂದೂಡುವ ಪ್ರಯತ್ನಗಳು ಸದಾ ಚಾಲ್ತಿಯಲ್ಲಿದ್ದಾವೆ. ಇಲ್ಲಿ…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ಸಿನಿಮಾ ನಟ ನಟಿಯರನ್ನು ಅಭಿಮಾನಿಗಳು ದೇವರ ಸ್ಥಾನದಲ್ಲಿಟ್ಟು ಆರಾಧಿಸುತ್ತಾರೆ. ತಮ್ಮ ಕಷ್ಟಕೋಟಲೆಗಳನ್ನೆಲ್ಲ ಬದಿಗಿಟ್ಟು ಪದೇ ಪದೆ ಸಿನಿಮಾ ನೋಡಿ ಗೆಲ್ಲಿಸುತ್ತಾರೆ. ಯಾವುದೇ ಸ್ಟಾರ್ ನಟರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಂಡಿತೆಂದು…
ಕೆಜಿಎಫ್ ಸರಣಿಯ ಮೂಲಕ ಕನ್ನಡ ಚಿತ್ರರಂಗದ ಘನತೆಯನ್ನು ಪ್ಯಾನಿಂಡಿಯಾ ಮಟ್ಟಕ್ಕೇರಿಸಿದ ಕೀರ್ತಿ ಹೊಂಬಾಳೆ ಫಿಲಂಸ್‌ಗೆ ಸಲ್ಲುತ್ತದೆ. ಹೀಗೆ ಕನ್ನಡ ಸಿನಿಮಾಗಳು ಪ್ಯಾನಿಂಡಿಯಾ ಲೆವೆಲ್ಲಿನಲ್ಲಿ ಮಿಂಚುವಂತೆ ಮಾಡಿರೋ ಹೊಂಬಾಳೆ ಕೂಡಾ ಇದೀಗ…
ಯಾವ ಸೂಪರ್ ಸ್ಟಾರ್ ಆದರೂ ಕೂಡಾ ಆಯಾ ಕಾಲಮಾನಕ್ಕೆ ತಕ್ಕುದಾಗಿ ತನ್ನನ್ನು ತಾನು ಒಗ್ಗಿಸಿಕೊಳ್ಳದಿದ್ದರೆ, ಅಗತ್ಯಕ್ಕೆ ತಕ್ಕುದಾದ ರೂಪಾಂತರ ಹೊಂದದೇ ಹೋದರೆ ನೇಪಥ್ಯಕ್ಕೆ ಸರಿದು ಬಿಡಬೇಕಾಗುತ್ತದೆ. ಹಾಗೊಂದು ಸೂಕ್ಷ್ಮತೆ ಗೊತ್ತಿಲ್ಲದ…
ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲೊಂದಾಗಿರುವ ಧರ್ಮಸ್ಥಳವೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣವಾಗಿರೋದು ಆ ಗ್ರಾಮದಲ್ಲಿ ನಡೆದಿರುವ ಅನುಮಾನಾಸ್ಪದ ಸಾವುಗಳು. ದಶಕದ ಹಿಂದೆ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಕೇಸಿನ…