ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ಕೆಲ ಮಂದಿ ಸಿನಿಮಾ ಧ್ಯಾನವನ್ನು ಆತ್ಮದಂತೆ ಹಚ್ಚಿಕೊಂಡು ತಾವಂದುಕೊಂಡ ಬಗೆಯಲ್ಲಿ ಅದನ್ನು ನನಸು ಮಾಡಿಕೊಂಡ ಉದಾಹರಣೆಗಳಿದ್ದಾವೆ. ಇನ್ನೂ ಕೆಲವರನ್ನು ಸಿನಿಮಾವೆಂಬ ಮಾಯೆಯೇ ತಾನೇತಾನಾಗಿ ತೆಕ್ಕೆಗಪ್ಪಿಕೊಳ್ಳುತ್ತೆ. ಹಾಗೊಂದು ಅಪ್ಪುಗೆ ಸಿಕ್ಕಾದ ನಂತರ…
ಸಿನಿಮಾ ರಂಗ ಒಂದು ಅಲೆಯ ಭ್ರಾಮಕ ಸೆಳೆವಿಗೆ ಸಿಕ್ಕು ಸಾಗುತ್ತಿರುವಾಗಲೇ, ಅದರ ಇಕ್ಕೆಲದಲ್ಲಿ ಒಂದಷ್ಟು ಭಿನ್ನ ಬಗೆಯ ಪ್ರಯತ್ನಗಳು ಸದಾ ಚಾಲ್ತಿಯಲ್ಲಿರುತ್ತವೆ. ಪ್ಯಾನಿಂಡಿಯಾ ಸಿನಿಮಾಗಳು ಬಂದು, ಕೋಟಿ ಕೋಟಿ ಬ್ಯುಸಿನೆಸ್ಸು…
ವರ್ಷದ ಹಿಂದೆ ಕೆಂಡ ಅಂತೊಂದು ಸಿನಿಮಾ ತೆರೆಗಂಡು ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಹಾಗೆ ನೋಡಿದರೆ, ಆರಂಭದಿಂದಲೇ ಕೆಂಡದ ಬಗೆಗೊಂದು ಕುತೂಹಲ ಕೀಲಿಸಿಕೊಂಡಿತ್ತು. ಅದಕ್ಕೆ ಕಾರಣವಾಗಿದ್ದದ್ದು ನಿರ್ದೇಶಕಿಯಾಗಿ ಗಮನ ಸೆಳೆದಿದ್ದ…
ಎಪ್ಪತ್ತೊಂದನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಪ್ರಕಟಗೊಂಡಿದೆ. ಕನ್ನಡದ ಕಂದೀಲು ಚಿತ್ರವೂ ಅತ್ಯತ್ತಮ ಚಿತ್ರವಾಗಿ ಪ್ರಶಸ್ತಿಗೆ ಪಾತ್ರವಾಗಿದೆ. ಇದು ಸಮಸ್ತ ಕರುನಾಡ ಮಂದಿಯೂ ಹೆಮ್ಮೆ ಪಡುವ ವಿಚಾರ. ಇದೇ ಹೊತ್ತಿನಲ್ಲಿ…