ಅದೆಂಥಾ ಕ್ರೇಜ್ ಇದ್ದರೂ ಕೂಡಾ ಮದುವೆಯಾದ ನಂತರ ನಟಿಯರಿಗೆ ಅವಕಾಶ ಕಡಿಮೆಯಾಗುತ್ತದೆಂಬುದು ಸಿನಿಮಾ ರಂಗದಲ್ಲಿ ಲಾಗಾಯ್ತಿನಿಂದಲೂ ಬೇರೂರಿಕೊಂಡಿರುವ ನಂಬಿಕೆ. ಆದರೀಗ ಅದು ಬಹುತೇಕ ಚಿತ್ರರಂಗಗಳಲ್ಲಿ ಆ ನಂಬಿಕೆ…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ಕನ್ನಡದ ರಿಯಾಲಿಟಿ ಶೋಗಳ ಬಗ್ಗೆ ಈಗ ದಶದಿಕ್ಕುಗಳಿಂದಲೂ ಅಪಸ್ವರಗಳು ಕೇಳಿ ಬರುತ್ತಿವೆ. ಅಲ್ಲೆಲ್ಲೋ ಕಾಡಿನ ಗರ್ಭದಲ್ಲಿದ್ದ ಹುಡುಗರನ್ನು ಹುಡುಕಿ ತಂದು, ಒಂದಷ್ಟು ಮೆರೆದಾಡಿಸಿ, ಎಲ್ಲ ಮುಗಿದ ಮೇಲೆ ಅನಾಥರನ್ನಾಗಿಸುವ ಖಯಾಲಿಯೊಂದು…
ಕ್ಷೇತ್ರ ಯಾವುದೇ ಆಗಿರಲಿ; ಅಡಿಗಡಿಗೆ ಆಘಾತವಾದಾಗಲೂ ಸಾವರಿಸಿಕೊಂಡು ಮುಂದುವರೆಯದಿದ್ದರೆ ಗೆಲುವು ದಕ್ಕುವುದಿಲ್ಲ. ಹಾಗೊಂದು ವೇಳೆ ವಾಮ ಮಾರ್ಗದಲ್ಲಿ ನುಸುಳಿ ದಕ್ಕಿಸಿಕೊಂಡರೂ ಅದರ ಆಯಸ್ಸು ಅಲ್ಪಕಾಲಿಕವಷ್ಟೆ. ಅಷ್ಟಕ್ಕೂ ಗೆಲುವೆಂಬುದು ಲೆಕ್ಕಕ್ಕಿಟ್ಟುಕೊಳ್ಳೋದು ಏಟು…
ಅರ್ಜುನ್ ರೆಡ್ಡಿ ಅಂತೊಂದು ಸಿನಿಮಾ ಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿದ್ದಾತ ವಿಜಯ್ ದೇವರಕೊಂಡ. ವಿಕ್ಷಿಪ್ತವಾದ, ಈ ತಲೆಮಾರನ್ನು ಆವರಿಸಿಕೊಳ್ಳುವಂಥಾ ಪಾತ್ರದ ಮೂಲಕ ಈತ ಮಿಂಚಿದ ಪರಿ ಕಂಡು ಬಾಲಿವುಡ್ ನಟರೇ…
ಸಿನಿಮಾ ನಟ ನಟಿಯರು ರಾಜಕಾರಣಿಗಳಾಗಿ ರೂಪಾಂತರ ಹೊಂದೋದೇನೂ ಅಚ್ಚರಿಯ ವಿಚಾರವಲ್ಲ. ಕಳೆದ ತಲೆಮಾರಿನ ಒಂದಷ್ಟು ನಟ ನಟಿಯರು ಹೀಗೆ ರಾಜಕಾರಣಿಗಳಾಗಿ, ಜನಾನುರಾಗಿಯಾಗಿ ನಡೆದುಕೊಂಡ ಉದಾಹರಣೆಗಳಿದ್ದಾವೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಾಗೆ…