ಒಂದು ಹಂತದಲ್ಲಿ ಬಾಲಿವುಡ್ಡಿನ ಸೂಪರ್ ಸ್ಟಾರ್ ಆಗಿ ಮೆರೆದಿದ್ದವರು ಆಮೀರ್ ಖಾನ್. ಅದೆಂಥಾದ್ದೇ ಪಾತ್ರವಾದರೂ ಅದಕ್ಕೊಗ್ಗಿಕೊಂಡು ನಟಿಸುವ ಛಾತಿ ಹೊಂದಿರೋ ಆಮಿರ್ ಅಪ್ರತಿಮ ನಟ ಅನ್ನೋದರಲ್ಲಿ ಯಾವ…
ಕನ್ನಡ ಚಿತ್ರರಂಗದ ತಾಂತ್ರಿಕ ವಿಭಾಗದಲ್ಲಿ ಮಹಿಳೆಯರ ಇರುವಿಕೆ ತೀರಾ ಕಡಿಮೆ ಇದೆ. ಹೆಣ್ಣುಮಕ್ಕಳೇನಿದ್ದರೂ ನಟಿಯರಾಗೋ ಕನಸು ಕಂಡು, ತೆರೆಯ ಮೇಲಷ್ಟೇ ಮಿಂಚಬಹುದೆಂಬಂಥಾ ಅಘೋಶಿತ ವಾತಾವರಣವೊಂದು ಇಲ್ಲಿ ಚಾಲ್ತಿಯಲ್ಲಿದೆ. ಮಹಿಳಾ…
ಸಿನಿಮಾ ಪ್ರಚಾರದ ಪಟ್ಟುಗಳಲ್ಲಿ ಪಾರಂಗತರಾಗವಿರುವ ಜೋಗಿ ಪ್ರೇಮ್ ಶೋಮ್ಯಾನ್ ಅನ್ನೋ ಬಿರುದಾಂಕಿತವನ್ನು ತನ್ನದಾಗಿಸಿಕೊಂಡಿದ್ದಾರೆ. ಒಂದೆರಡು ಹಿಟ್ ಸಿನಿಮಾಗಳ ನಂತರ ನಾನಾ ಏರಿಳಿತ ಕಂಡಿರುವ ಪ್ರೇಮ್ಸ್ ಆಗಾಗ ಫೀನಿಕ್ಸಿನಂತೆ ಪುಟಿದೇಳುವ ವಿಶೇಷ…
ಕನ್ನಡದಲ್ಲೊಂದು ಸಿನಿಮಾದಲ್ಲಿ ನಟಿಸಿದ ನಂತರ ಸೀದಾ ತೆಲುಗಿಗೆ ಹಾರಿ, ಅಲ್ಲಿಯೇ ಯಶ ಕಂಡಿರುವಾಕೆ ರಶ್ಮಿಕಾ ಮಂದಣ್ಣ. ಒಂದರ ಹಿಂದೊಂದು ಹಿಟ್ ಸಿನಿಮಾಗಳಲ್ಲಿ ನಟಿಸಿದ ನಂತರದಲ್ಲಿ ಏಕಾಏಕಿ ರಶ್ಮಿಕಾಗೆ ಹಿನ್ನಡೆ ಉಂಟಾಗಿತ್ತು.…
ಗಣಿ ಧೂಳಿನಿಂದ ಗೆಬರಿಕೊಂಡ ಕಾಸಲ್ಲಿ ಒಂದಿಡೀ ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನೇ ಗಬ್ಬೆಬ್ಬಿಸಿದ ಕುಖ್ಯಾತಿ ಗಾಲಿ ಜನಾರ್ಧನ ರೆಡ್ಡಿಗಿದೆ. ಬರ್ಳಳಾರಿ ಸೀಮೆಯಲ್ಲಿ ನೆಲ ಬಗೆಯುತ್ತಾ, ಅಕ್ರಮಗಳ ಮೇಲೆ ಅಕ್ರಮಗಳನ್ನು ನಡೆಸಿ ಕಡೆಗೂ…
`ಅಲ್ಪನಿಗೆ ಐಶ್ವರ್ಯ ಬಂದರೆ ನಡುರಾತ್ರೀಲಿ ಕೊಡೆ ಹಿಡಿದನಂತೆ…’ ಹೀಗೊಂದು ನಾನ್ಣುಡಿ ನಮ್ಮ ನಡುವೆ ಲಾಗಾಯ್ತಿನಿಂದಲೂ ಚಾಲ್ತಿಯಲ್ಲಿದೆ. ಅದು ಬಹುಕಾಲದಿಂದ ಜನಜನಿತವಾದರೂ ಸಲಕಲು ಗಾದೆ ಮಾತು ಅನ್ನಿಸಿಕೊಂಡಿಲ್ಲ. ಯಾಕೆಂದರೆ ನಡು ರಾತ್ರೀಲಿ…